Tel: 7676775624 | Mail: info@yellowandred.in

Language: EN KAN

    Follow us :


ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಶಿಯೇಷನ್ ನೂತನ ಅಧ್ಯಕ್ಷರಾಗಿ ಎಲ್.ರಾಜೇಶ್ ಆಯ್ಕೆ
ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಶಿಯೇಷನ್ ನೂತನ ಅಧ್ಯಕ್ಷರಾಗಿ ಎಲ್.ರಾಜೇಶ್ ಆಯ್ಕೆ

ರಾಮನಗರ : ತಾಲೂಕು ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಶಿಯೇಷನ್ ನೂತನ ಅಧ್ಯಕ್ಷರಾಗಿ ಎಲ್.ರಾಜೇಶ್ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷ ಮಹದೇವ ರಾಜಿನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಪೂಜಾ ಸ್ಟುಡಿಯೋ ಮಾಲೀಕ ಎಲ್.ರಾಜೇಶ್ ಮತ್ತು ಶಿಲ್ಪಾ ಸ್ಟುಡಿಯೋ ಮಾಲೀಕ ಶಶಿ ಆಕಾಂಕ್ಷಿತರಾಗಿದ್ದರು. ನಗರದ ಸ್ಪೂರ್ತಿ ಭವನದಲ್ಲಿ  ಬೆಳಿಗ್ಗೆ ಚುನಾವಣೆ ಪ್ರಕ್ರಿಯೆ ನಡೆಯಿತು. ಅಸೋಶಿಯೇಷನ್ ನಲ್ಲಿ ಒಟ್ಟು 107 ಮ

ಡಾ.ಬಾಬಾ ಸಾಹೇಬ್ ಜೀ ಸಾಮಾಜಿಕ, ಸಾಂಸ್ಕøತಿಕ ಮತ್ತು ಶಿಕ್ಷಣ ಟ್ರಸ್ಟ್ ವತಿಯಿಂದ ಜಾನಪದ ಕಲೋತ್ಸವ ಕಾರ್ಯಕ್ರಮ
ಡಾ.ಬಾಬಾ ಸಾಹೇಬ್ ಜೀ ಸಾಮಾಜಿಕ, ಸಾಂಸ್ಕøತಿಕ ಮತ್ತು ಶಿಕ್ಷಣ ಟ್ರಸ್ಟ್ ವತಿಯಿಂದ ಜಾನಪದ ಕಲೋತ್ಸವ ಕಾರ್ಯಕ್ರಮ

ರಾಮನಗರ : ನಮ್ಮ ಮೂಲ ಜಾನಪದ ಕಲೆಗಳನ್ನು ಉಳಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹಿರಿಯ ಕಣಿ ಕಲಾವಿದ ಅಟ್ಟಬರಿಯಪ್ಪ ಅಭಿಪ್ರಾಯಪಟ್ಟರು. ತಾಲ್ಲೂಕಿನ ಜೊಡಗಟ್ಟೆಯಲ್ಲಿ ಡಾ.ಬಾಬಾ ಸಾಹೇಬ್ ಜೀ ಸಾಮಾಜಿಕ, ಸಾಂಸ್ಕøತಿಕ ಮತ್ತು ಶಿಕ್ಷಣ ಟ್ರಸ್ಟ್‍ರವರು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾನಪದ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಂಘ ಸಂಸ್ಥೆಗಳು ನಮ್ಮ ಮೂಲ ಜಾನ

ನನ್ನ ವಿರುದ್ಧ ಆರೋಪಗಳಿಗೆ ಕಾಲವೇ ಉತ್ತರ ನೀಡಲಿದೆ : ಜೇಡ್ರಳ್ಳಿ ಕೃಷ್ಣಮೂರ್ತಿ
ನನ್ನ ವಿರುದ್ಧ ಆರೋಪಗಳಿಗೆ ಕಾಲವೇ ಉತ್ತರ ನೀಡಲಿದೆ : ಜೇಡ್ರಳ್ಳಿ ಕೃಷ್ಣಮೂರ್ತಿ

ರಾಮನಗರ : ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಕೆರಳಿಸಿರುವ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಅವರನ್ನು ಗೆಲ್ಲಿಸುವುದೇ ನನ್ನ ಪರಮ ಗುರಿ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೇಡ್ರಳ್ಳಿ ಕೃಷ್ಣಮೂರ್ತಿ ಶಪಥ ಮಾಡಿದ್ದಾರೆ. ರಾಮನಗರದ ಶಕ್ತಿದೇವತೆ ಚಾಮುಂಡೇಶ್ವರಿ ದೇವಿ ಪೂಜೆ ಸಲ್ಲಿಸಿ ನಂತರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿ ಕ್ಷೇತ್ರದಲ್ಲಿ ಎ.ಮಂಜು ಅಭ್ಯರ್ಥಿ ಎ

ಚನ್ನಪಟ್ಟಣ ಕ್ಷೇತ್ರ ಜಿದ್ದಾಜಿದ್ದಿಗೆ ಇನ್ನೂ ಮುಹೂರ್ತ ಕೂಡಿಬಂದಿಲ್ಲ.
ಚನ್ನಪಟ್ಟಣ ಕ್ಷೇತ್ರ ಜಿದ್ದಾಜಿದ್ದಿಗೆ ಇನ್ನೂ ಮುಹೂರ್ತ ಕೂಡಿಬಂದಿಲ್ಲ.

ಚನ್ನಪಟ್ಟಣದಲ್ಲಿ ಈ ಬಾರಿಯ ಚುನಾವಣೆಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಬಿಜೆಪಿಯಿಂದ (ಪಕ್ಷ ಇಲ್ದಿದ್ರೂ ಅವರು ಅಭ್ಯರ್ಥಿಯೇ) ಸಿ ಪಿ ಯೋಗೇಶ್ವರ್ ಹೊರತು ಪಡಿಸಿದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಅಧಿಕೃತವಾಗಿ ಯಾರು ಅಭ್ಯರ್ಥಿ ಎನ್ನುವುದು ಇನ್ನೂ ನಿಗೂಢವಾಗಿರುವುದು ಅಷ್ಟೇ ಸತ್ಯ. ಕಾಂಗ್ರೆಸ್ ನಿಂದ ಎಸ್ ಗಂಗಾಧರ್, ಶರತ್ ಚಂದ್ರ ರವರ ಹೆಸರುಗಳು ಕೇಳಿ ಬರುತ್ತಿವೆಯಾದರೂ ಇನ್ನು ಅಂತಿಮವಾಗಿಲ್ಲ, ಇತ್ತೀಚೆಗೆ ರಾಮನಗರದಲ್ಲಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಇಕ್ಬಾಲ

ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಪತ್ಯೇಕ ಮಹಾಯೋಜನೆ ತಯಾರಿಸಲು ಸರ್ಕಾರದಿಂದ ಅನುಮೋದನೆ : ಸಿಎನ್‍ಆರ್ ವೆಂಕಟೇಶ್
ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಪತ್ಯೇಕ ಮಹಾಯೋಜನೆ ತಯಾರಿಸಲು ಸರ್ಕಾರದಿಂದ ಅನುಮೋದನೆ : ಸಿಎನ್‍ಆರ್ ವೆಂಕಟೇಶ್

ರಾಮನಗರ: ನಗರಾಭಿವೃದ್ಧಿ ಪ್ರಾಧಿಕಾರದ ಪತ್ಯೇಕ ಮಹಾಯೋಜನೆ ತಯಾರಿಸಲು ಸರ್ಕಾರ ಅನುಮೋದನೆ ನೀಡಿದ್ದು ಇದರಿಂದ ವಸತಿ ಬಡಾವಣೆ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಸಿ.ಎನ್.ಆರ್.ವೆಂಕಟೇಶ್ ತಿಳಿಸಿದರು. ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ತಮ್ಮ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ ರಾಮನಗರ ಚನ್ನಪಟ್ಟಣ ಪ್ರಾಧಿಕಾರದ ವ್ಯಾಪ್ತಿ ಚಿಕ್ಕದಾಗಿತ್ತು. ವಸತಿ ಉದ್ದೇಶ ಮತ್ತಿತರ ಅಭಿವೃದ್ಧಿ ಕಾರ್ಯ ಕುಂಠಿತವಾಗಿತ್ತು. ಕಳೆದ ಐದಾರ

ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ 080-27275946 ಕ್ಕೆ ಕರೆ ಮಾಡಿ

ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆ 2018ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮಾಗಡಿ, ರಾಮನಗರ, ಕನಕಪುರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಾರ್ವಜನಿಕರು/ಮತದಾರರು ಮತದಾರರ ಪಟ್ಟಿ ಹಾಗೂ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ದೂರುಗಳಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯೂ ಆಗಿರುವ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 24/7 ಅವಧಿಯ ದೂರು ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ.  ದೂರವಾಣಿ ಸಂಖ್ಯೆ: 080-27275946 ಅನ್ನು ಮಾಹಿತಿ ಹಾಗೂ

ಮಹಾವೀರ ಜಯಂತಿ ಆಚರಣೆ
ಮಹಾವೀರ ಜಯಂತಿ ಆಚರಣೆ

ರಾಮನಗರ : ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ನಗರದ ಗುರುಭವನದಲ್ಲಿ ಸರಳವಾಗಿಆಚರಿಸಲಾಯಿತು.  ಅಪರ ಜಿಲ್ಲಾಧಿಕಾರಿ ಡಾ. ಆರ್.ಪ್ರಶಾಂತ್, ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ್, ಸಮಾಜದ ಮುಖಂಡರಾದ ಶ್ರೀಚಂದ್ ಜೈನ್, ಸುರೇಶ್ ಚಂದ್ ಜೈನ್ ಮುಖಂಡರಾದ ಪ್ರಭಾಕರ ಹಾಗೂ ಇತರೆ ಗಣ್ಯರು ಭಗವಾನ್ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ವಂದಿಸಿದ

ಚನ್ನಪಟ್ಟಣಕ್ಕೆ ಶನಿವಾರ ಅಮಿತ್ ಷಾ ಭೇಟಿ
ಚನ್ನಪಟ್ಟಣಕ್ಕೆ ಶನಿವಾರ ಅಮಿತ್ ಷಾ ಭೇಟಿ

ರಾಮನಗರ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಮಾರ್ಚ್ 31ರ ಶನಿವಾರದಂದು ಚನ್ನಪಟ್ಟಣ ಕ್ಷೇತ್ರದಲ್ಲಿ ರೇಷ್ಮೆ ಬೆಳೆಗಾರರು ಮತ್ತು ಕರಕುಶಲ ಕರ್ಮಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು. ನಗರದ ಹೊರವಲಯದ ಹೋಟೆಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರೇಷ್ಮೆ ಬೆಳೆಗಾರರ ಮತ್ತು ಕರಕುಶಲ ಕರ್ಮಿಗಳ ಸಮಸ್ಯೆಗಳಿಗೆ ಪರಿಹಾರ ನೀಡುವ ಶಕ್ತಿ ಕೇಂದ್ರ ಸರ್ಕಾರಕ್ಕಿದೆ. ಈ ಸಂಬಂಧ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೆ

ಕರ್ನಾಟಕ ರP್ಷÀಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರ ಮನವಿ
ಕರ್ನಾಟಕ ರP್ಷÀಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರ ಮನವಿ

ರಾಮನಗರ : ನೀತಿ ಸಂಹಿತೆ ನೆಪದಲ್ಲಿ ಮಹಾಪುರುಷರು ಹಾಗೂ ಸಾಹಿತಿಗಳ ಭಾವಚಿತ್ರಗಳನ್ನು ತೆರವುಗೊಳಿಸಿದ ಪುರಸಭೆ ಮುಖ್ಯಾಧಿಕಾರಿಗಳ ಕ್ರಮವನ್ನು ಖಂಡಿಸಿ ಕರ್ನಾಟಕ ರP್ಷÀಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಬಿಡದಿ ಬಳಿಯ ಬೈರಮಂಗಲ ವೃತ್ತದಲ್ಲಿ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿ ಸುಮಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆನಂತರ ರಾಮನಗರಕ್ಕೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಪ್ರಶಾಂತ್ ಅವ

ಜಾತ್ಯಾತೀತ ಮನೋಧರ್ಮ, ಸಾಮಾಜಿಕ ಕಳಕಳಿ ಮತ್ತು ಸಾಂಸ್ಕøತಿಕ ಅಭಿರುಚಿಯ ಸಮ್ಮಿಳಿತದ ವ್ಯಕ್ತಿತ್ವ ಹೊಂದಿರುವ ಎಸ್. ರುದ್ರೇಶ್ವರ
ಜಾತ್ಯಾತೀತ ಮನೋಧರ್ಮ, ಸಾಮಾಜಿಕ ಕಳಕಳಿ ಮತ್ತು ಸಾಂಸ್ಕøತಿಕ ಅಭಿರುಚಿಯ ಸಮ್ಮಿಳಿತದ ವ್ಯಕ್ತಿತ್ವ ಹೊಂದಿರುವ ಎಸ್. ರುದ್ರೇಶ್ವರ

ಜಾತ್ಯಾತೀತ ಮನೋಧರ್ಮ, ಸಾಮಾಜಿಕ ಕಳಕಳಿ ಮತ್ತು ಸಾಂಸ್ಕøತಿಕ ಅಭಿರುಚಿಯ ಸಮ್ಮಿಳಿತದ ವ್ಯಕ್ತಿತ್ವ ಹೊಂದಿರುವ ಎಸ್. ರುದ್ರೇಶ್ವರ ಅವರು ರಾಮನಗರದಲ್ಲಿ ಜನಿಸಿದವರು. ಕನ್ನಡ ಸಾಹಿತ್ಯದಲ್ಲಿ ಹಾಗೂ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಜೊತೆಗೆ “ರಾಮನಗರ ಜಿಲ್ಲೆಯ ಸ್ಥಳನಾಮಗಳು” ಎಂಬ ವಿಯಷದ ಮೇಲೆ ಸಂಶೋಧನಾ ಪ್ರಬಂಧ ಮಂಡಿಸಿ ಆಂದ್ರಪ್ರದೇಶದ ಕುಪ್ಪಂನಲ್ಲಿರುವ ದ್ರಾವಿಡ ವಿಶ್ವವಿದ್ಯಾನಿಲಯದಿಂದ ಎಂ.ಫಿಲ್ ಪದವಿಯನ್ನು ಪಡೆದ

Top Stories »  



Top ↑