ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ನಾವುಗಳು ಕುವೆಂಪುರವರ ಪ್ರಭಾವಕ್ಕೆ ಒಳಗಾಗದೇ ಇದ್ದರೇ ನಾವು ಯಾರೂ ಸಹ ಈ ವೇದಿಕೆಯಲ್ಲಿ ಕುಳಿತು ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ರಾಮಾಯಣವನ್ನು ಸಂಪೂರ್ಣವಾಗಿ ಓದಿಕೊಳ್ಳದೇ ವೈದಿಕರ ಪ್ರಭಾವಕ್ಕೊಳಗಾಗಿ, ಕೆಲ ಶೂದ್ರರ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿಂದ ಅವುಗಳನ್ನು ಯಾರೂ ಕಸಿಯುವಂತೆಯೂ ಇಲ್ಲ. ಇತರ ವ್ಯಕ್ತಿ, ಸಮೂಹ, ಸಂಸ್ಥೆ ಅಥವಾ ಸರಕಾರಗಳಿಂದ ವ್ಯಕ್ತಿಗಳ ಹಕ್ಕುಗಳ ಮೇಲೆ ಆಕ್ರಮಣವಾಗದಂತೆ ರಕ್ಷಿಸಬೇಕಾಗುತ್ತದೆ. ಆ ಕಾರಣಕ್ಕಾಗಿ ಭಾರತ ಸಂವಿಧಾನದಲ್ಲಿ, ‘ಭಾರತದ ಜನತೆಯಾದ ನಾವು...’ ನಮಗೆ ನಾವೇ
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚುನಾವಣೆ ನಂತರ ಮಾತನಾಡುತ್ತೇನೆ ಎಂದು ಈ ಹಿಂದೆ ಮಾತನಾಡಿದ್ದ ಗ್ರೇಟ್ ಬೆಂಗಳೂರು ಜಿಲ್ಲಾ ಹೆಸರನ್ನು ಮತ್ತೇ ಮುನ್ನಲೆಗೆ ತಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್ಗಳ ಸಂಚಾರ ಉದ್ಘಾಟನೆಯನ್ನು ನಗರದ ಜಿಲ್ಲಾ
ರಾಮನಗರ: ಕರ್ನಾಟಕ ಸರ್ಕಾರವು ಸಹಕಾರ ಸಂಘಗಳ ನೌಕರರು, ಖಾಸಗಿ ನೌಕರರು ಹಾಗೂ 30 ಸಾವಿರ ಹಾಗೂ ಅದಕ್ಕಿಂತ ಕಡಿಮೆ ವೇತನ ಪಡೆಯುತ್ತಿರುವ ಸಹಕಾರ ಸಂಘಗಳ ನೌಕರರು ಹಾಗೂ ಅವರ ಕುಟುಂಬದವರು 2023-24 ನೇ ಸಾಲಿಗೆ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯನ್ನು ನವೀಕರಿಸುವ ಹಾಗೂ ಹೊಸದಾಗಿ ನೋಂದಣಿ ಮಾಡಲು ಜ. 1 ರಿಂದ ಚಾಲನೆ ನೀಡಿದ್ದು, ಈ ಯೋಜನೆಯು ಇದೇ ಮಾರ್ಚ್ 31 ರವರೆಗೂ ಚಾಲ್ತಿಯಲ್ಲಿರುತ್ತದೆ
ರಾಮನಗರ, ಜ. 17:ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗವು ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ.
ಮಾದರಿ ನೀತಿ ಸಂಹಿತೆ ಇದೇ ಜ. 16 ರಿಂದ ಜಾರಿಗೊಂಡಿದ್ದು, 2024ರ ಜ. 23ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಜ. 30ಕ್ಕೆ ನಾಮಪತ್ರ ಸಲ್ಲಿಕೆಗೆ ಅ
ಚನ್ನಪಟ್ಟಣ: ಹಾಡುಹಗಲೇ ಮನೆಯ ಬಾಗಿಲು ಮೀಟಿ ಒಳನುಗ್ಗಿರುವ ಕಳ್ಳರು ನಗದು ಹಾಗೂ ಚಿನ್ನಾಭರಣ ಕಳುವು ಮಾಡಿರುವ ಘಟನೆ ನಗರದ ಪುರ ಪೋಲಿಸ್ ಠಾಣಾ ವ್ಯಾಪ್ತಿಯ ವಿವೇಕಾನಂದನಗರದ 4ನೇ ಕ್ರಾಸ್ನಲ್ಲಿ ನಡೆದಿದೆ.
ಶಿಕ್ಷಕಿ ಕವಿತಾ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು 64 ಗ್ರಾಂ ಚಿನ್ನದ ಒಡವೆ ಹಾಗೂ ಒಂದು ಲಕ್ಷ ನಗದನ್ನು ಕಳವು ಮಾಡಿದ್ದಾರೆ.
ಕವಿ
ರಾಮನಗರ/ಚನ್ನಪಟ್ಟಣ: ಕಲೆಯನ್ನು ಆರಾಧಿಸಿ ಆಸ್ವಾಧಿಸುವ ಮನಸ್ಥಿತಿ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಬರುವುದು ಬಹಳ ಮುಖ್ಯ. ಓದಿನ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಚನ್ನಪಟ್ಟಣ ತಾಲ್ಲೂಕಿನ ಹಾರೋಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಕಾಳರಾಜೇಗೌಡ ಅವರು ತಿಳಿಸಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್