Tel: 7676775624 | Mail: info@yellowandred.in

Language: EN KAN

    Follow us :


ಸಂತ್ರಸ್ತೆ ಪ್ರಿಯಾಂಕರೆಡ್ಡಿ ವಿರುದ್ಧ ಜಾತಿ ನಿಂದನೆ ಲೇಖನ ಹಾಕಿದ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ಎಫ್ ಐ ಆರ್
ಸಂತ್ರಸ್ತೆ ಪ್ರಿಯಾಂಕರೆಡ್ಡಿ ವಿರುದ್ಧ ಜಾತಿ ನಿಂದನೆ ಲೇಖನ ಹಾಕಿದ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ಎಫ್ ಐ ಆರ್

ರಾಮನಗರ: ಮುಖಪುಸ್ತಕ (Facebook) ದಲ್ಲಿ ಸಂತ್ರಸ್ತೆ ಪಶುವೈದ್ಯೆ ಡಾ ಪ್ರಿಯಾಂಕರೆಡ್ಡಿ ವಿರುದ್ದ ಜನಾಂಗೀಯ ದ್ವೇಷ ಹಾಗೂ ಕೆಟ್ಟ ಭಾಷೆ ಬಳಸಿ ಹಾಕಿದ ಪೋಸ್ಟ್ ವಿರುದ್ದ ರೆಡ್ಡಿ ಸಮುದಾಯದ ಮುಖಂಡರು ರಾಮನಗರ ಜಿಲ್ಲಾ ಎಸ್ಪಿ ಅನೂಪ್ ಶೆಟ್ಟಿ, ಸೈಬರ್ ಕ್ರೈಂ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರಿಂದ ಪೋಲಿಸರು ಪ್ರಥಮ ವರದಿ (FIR) ದಾಖಲಿಸಿಕೊಂಡಿದ್ದಾರೆ.

ಬಿಜೆಪಿ ಗೆಲುವು ಸಂಭ್ರಮಾಚರಣೆ
ಬಿಜೆಪಿ ಗೆಲುವು ಸಂಭ್ರಮಾಚರಣೆ

ಚನ್ನಪಟ್ಟಣ: ಸಮ್ಮಿಶ್ರ ಸರ್ಕಾರಕ್ಕೆ ರಾಜೀನಾಮೆ ನೀಡಿ, ಸರ್ಕಾರ ಉರುಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾಗಿ ಅನರ್ಹ ರ ಚುನಾವಣೆ ಎಂದೇ ಬಿಂಬಿತವಾಗಿದ್ದ ಹದಿನೇಳು ಕ್ಷೇತ್ರದ ಪೈಕಿ ಹದಿನೈದು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಹನ್ನೆರಡು ಸ್ಥಾನ ಗಿಟ್ಟಿಸಿಕೊಂಡ ಬಿಜೆಪಿ ಪಕ್ಷದ ಪರವಾಗಿ ತಾಲ್ಲೂಕು ಘಟಕದ ವತಿಯಿಂದ ಇಂದು ನಗರದ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಆಚರಿಸಿದರು.

ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್
ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್

ಕನಕಪುರ/ಚನ್ನಪಟ್ಟಣ: ಶುಕ್ರವಾರ ಮುಂಜಾನೆ ೧೨:೪೫ ರ ವೇಳೆ ಅಕ್ರಮವಾಗಿ ಗ್ರಾನೈಟ್ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶಿಲ್ದಾರ್ ಸುದರ್ಶನ್ ಮತ್ತು ಭೂವಿಜ್ಞಾನ ಹಾಗೂ ಗಣಿ ಇಲಾಖೆಯ ಅಧಿಕಾರಿ ಪವನ್ ರವರು ಆನೇಕಲ್ ಜಿಗಣಿ ರಸ್ತೆಯಲ್ಲಿ ತಡೆದು ಹಾರೋಹಳ್ಳಿ ಪೋಲೀಸರಿಗೆ ಒಪ್ಪಿಸಿದ್ದಾರೆ.ಖಚಿತ ಮಾಹಿತಿಯನ್ನು ಪಡೆದ ತಹಶಿಲ್ದಾರ್ ರವರು ತಡರಾತ್ರಿ ಗಸ್ತು ತಿರುಗುತ್ತಿ

ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.
ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.

ಚನ್ನಪಟ್ಟಣ: ನಗರದ ಮಹಾತ್ಮ ಗಾಂಧಿ ರಸ್ತೆಯ ಐದು ದೀಪಗಳ (ಡೂಂಲೈಟ್ ಸರ್ಕಲ್) ವೃತ್ತ ದ ಚರಂಡಿ ಮತ್ತು ರಸ್ತೆಯ ಕಾಮಗಾರಿಯನ್ನು ಪ್ರಾರಂಭಿಸಿದ ಕೆ ಆರ್ ಐ ಡಿ ಎಲ್ ಸಂಸ್ಥೆಯು ಎರಡು ತಿಂಗಳು ಕಳೆದರೂ ಸಹ ಕೆಲವೇ ಮೀಟರ್ ಚರಂಡಿ ಮತ್ತು ರಸ್ತೆಯ ಕಾಮಗಾರಿಯನ್ನು ಮುಗಿಸದಿರುವುದರಿಂದ ಪ್ರಯಾಣಿಕರು ಮತ್ತು ಶಾಲಾ ಮಕ್ಕಳಿಗೆ ಅನಾನುಕೂಲ ಉಂಟಾಗಿರುವುದಲ್ಲದೆ ಅಂಧ ವೃದ್ಧರೊಬ್ಬರು ಚರಂಡಿಗೆ ಬಿದ್ದು ಸೊಂಟ ಮತ

ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ
ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ

ಚನ್ನಪಟ್ಟಣ: ಬೆಂಗಳೂರಿನ ಕೋರಮಂಗಲ್ಲಿರುವ ಆರ್ ಜೆ ಎಸ್ ಪದವಿ ಪೂರ್ವ ಕಾಲೇಜಿನ ಶಿಬಿರಾರ್ಥಿಗಳು ನಗರದಲ್ಲಿರುವ ಶಿಕ್ಷಣಾಧಿಕಾರಿಗಳ ಕಛೇರಿ ಆವರಣವನ್ನು ಇಂದು ಸ್ವಚ್ಛಗೊಳಿಸಿದರು.ತಾಲ್ಲೂಕಿನ ಮೈಲನಾಯಕನಹೊಸಹಳ್ಳಿ ಗ್ರಾಮದಲ್ಲಿ ಒಂದು ವಾರದಿಂದ ಶ್ರಮದಾನ ಮಾಡುತ್ತಿರುವ ಶಿಬಿರಾರ್ಥಿಗಳು ತಾಲ್ಲೂಕು ಶಿಕ್ಷಣ ಸಂಯೋಜಕ ಶಿವಣ್ಣ ನವರ ಮನವಿ ಮೇರೆಗೆ ಶಿಕ್ಷಣಾಧಿಕಾರಿಗಳ ಕಛೇ

ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು
ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಪ್ರತಿನಿತ್ಯ ಸಹಸ್ರಾರು ಮಂದಿ ಓಡಾಡುವ ಸಾರ್ವಜನಿಕ ಆಸ್ಪತ್ರೆಯ ಆವರಣದ ಆಂಬುಲೆನ್ಸ್ ವಾಹನ ನಿಲುಗಡೆಯ ಗೋಡನ್ ನಲ್ಲಿ ನಿಲ್ಲಿಸಿದ್ದ *ನಗುಮಗು* *(KA42 G 733)* ಎಂಬ ವಾಹನದ ಕಿಟಕಿ ಗಾಜನ್ನು ಮಂಗಳವಾರ ತಡರಾತ್ರಿ ಹೊಡೆದು ಲಕ್ಷಾಂತರ ರೂಪಾಯಿ ಮೌಲ್ಯದ ಔಷಧೋಪಚಾರಿಕ ಸಲಕರಣೆಗಳನ್ನು ದುಷ್ಕರ್ಮಿಗಳು ಕದ್ದೊಯ್ದಿರುವುದಾಗಿ ನಗರದ ಠಾಣೆಯಲ್ಲಿ ಮೊಕದ್ದಮೆ ದಾಖಲಿ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಡಾ. ಚನ್ನಣ್ಣ ವಾಲೀಕಾರ ಹಾಗೂ ಡಾ.ಕೆ.ಬಿ. ಸಿದ್ದಯ್ಯ ಅವರ ಶ್ರದ್ಧಾಂಜಲಿ ಸಭೆ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಡಾ. ಚನ್ನಣ್ಣ ವಾಲೀಕಾರ ಹಾಗೂ ಡಾ.ಕೆ.ಬಿ. ಸಿದ್ದಯ್ಯ ಅವರ ಶ್ರದ್ಧಾಂಜಲಿ ಸಭೆ

ರಾಮನಗರ : ವಾಲೀಕಾರ ಅವರು ಶ್ರಮಿಕ ವರ್ಗದ ಜನರಿಗಾಗಿ ಸರ್ವತ್ವವನ್ನು ತೊರೆದ ಸಾಹಿತಿ. ಮೂಲೆಗುಂಪಾದ ಜನರ ನೋವುಗಳಿಗೆ ಪ್ರತಿಸ್ಪಂದಿಸುವ ಗುಣ ಹೊಂದಿರುವ ಅವರ ಬದುಕು ಇತರರಿಗೆ ಮಾದರಿಯಾಗಿದೆ ಎಂದು ಹಿರಿಯ ಪತ್ರಕರ್ತ ಅಬ್ಬೂರು ರಾಜಶೇಖರ ತಿಳಿಸಿದರು.ನಗರದ ಸ್ಪೂರ್ತಿ ಭವನದಲ್ಲಿ ಜಿಲ್ಲಾ ಲೇಖಕರ ವೇದಿಕೆ ಶನಿವಾರ ಆಯೋಜಿಸಿದ್ದ ಡಾ. ಚನ್ನಣ್ಣ ವಾಲೀಕಾರ ಹಾಗೂ ಡಾ.ಕೆ.ಬಿ. ಸಿದ್ದಯ್ಯ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಚನ್ನಣ್ಣ ವಾಲೀಕಾರರು ನೆಲದ ಚಿಂತನೆಯ ನ

ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್
ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್

ಚನ್ನಪಟ್ಟಣ: ಸಾಯಿಬಾಬಾ ನ ಪುನರವತಾರ ಪ್ರೇಮಸಾಯಿ ಎಂದು ನಗರದೆಲ್ಲೆಡೆ ಓಡಾಡಿಕೊಂಡು ಅಂಧ ಭಕ್ತರಿಗೆ ಜಾದೂ ಮೂಲಕ ಭಸ್ಮ ನೀಡಿ ದೇವಾತೀಥ್ಯ ಸ್ವೀಕರಿಸಿತ್ತಿದ್ದ ಸಂತೋಷ್ ಅಲಿಯಾಸ್ ಆಲಿ (ಫಕೀರ) ನನ್ನು ಗ್ರಾಮಾಂತರ ಠಾಣೆಯ ಪೋಲೀಸರು ಬಂಧಿಸಿದ್ದು ವಿಚಾರಣೆ ನಡೆಸಿ ಭಕ್ತರ ಕೋರಿಕೆಯ ಮೇರೆಗೆ ಕಳುಹಿಸಿಕೊಟ್ಟಿದ್ದಾರೆ.ನವೆಂಬರ್ ೨೬ ರ ಮಂಗಳವಾರ ಸುದ್ದಿ ತಿಳಿದ ತಕ್ಷಣ ಜಾದ

ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ
ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ

ಚನ್ನಪಟ್ಟಣ: ತಾಲೂಕಿನಲ್ಲಿ ಇದೇ ಮೊದಲಬಾರಿಗೆ ಅಸ್ಥಿತ್ವಕ್ಕೆ ಬಂದಿರುವ ಬ್ರಾಹ್ಮಣ ಮಹಾಸಭಾದ ಉದ್ಘಾಟನೆಯನ್ನು ತ್ರಿಮಸ್ಥ ಯತಿಗಳ ಅಮೃತ ಹಸ್ತದಿಂದ ಭಾನುವಾರ ನೆರವೇರಿಸಲಿರುವುದಾಗಿ ಮಹಾಸಭಾದ ಅಧ್ಯಕ್ಷ ಎಂ.ಎನ್.ರಾಮಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಲೂಕಿನ ಬ್ರಾಹ್ಮಣ ಸಮುದಾಯವನ್ನು ಸಾಮಾಜಿಕ, ಧಾರ್ಮಿಕ , ಸಾ

ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್
ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್

ಚನ್ನಪಟ್ಟಣ: ಮಾರುತಿ ಬಡಾವಣೆಯಲ್ಲಿ ಕೊಳಚೆ ನೀರು ಹರಿಯುತಿದ್ದು ಮನೆಗಳಿಗೆ ನುಗ್ಗುತಿದ್ದರ ಬಗ್ಗೆ ಅಲ್ಲಿಯ ನಿವಾಸಿಗಳು ನಗರಸಭೆಗೆ ದೂರು ನೀಡಿದ್ದಲ್ಲದೇ ನಮ್ಮ ಪತ್ರಿಕೆಯಲ್ಲಿ ವಿವರವಾಗಿ ಸಮಸ್ಯೆಯನ್ನು ತೆರೆದಿಡಲಾಗಿತ್ತು.ವರದಿಗೆ ಸ್ಪಂದಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕಣ್ವ ಏತ ನೀರಾವರಿ ಮತ್ತು ನಗರಸಭೆಯ ಅಧಿಕಾರಿಗಳು ಇಂದು ಒಗ್ಗೂಡಿ ಸ್ಥಳ ಪರಿಶೀಲನೆ ನಡೆಸಿ ಸದ್ಯ

Top Stories »  



Top ↑