Tel: 7676775624 | Mail: info@yellowandred.in

Language: EN KAN

    Follow us :


ಕ್ಯೂರಿಂಗ್ ಮಾಡದೆ ನಿರ್ಮಾಣಗೊಳ್ಳುತ್ತಿರುವ ಮೋರಿಗಳು

Posted date: 23 Jan, 2019

Powered by:     Yellow and Red

ಕ್ಯೂರಿಂಗ್ ಮಾಡದೆ ನಿರ್ಮಾಣಗೊಳ್ಳುತ್ತಿರುವ ಮೋರಿಗಳು

ನಗರದೊಳಗಿನ ಬಹುತೇಕ ರಸ್ತೆಗಳ ಕಾಮಗಾರಿಗಳು ನಡೆಯುತ್ತಿದ್ದು ಮೊದಲ ಹಂತವಾಗಿ ಕಾಂಕ್ರೀಟ್ ಬಾಕ್ಸ್ ಮೋರಿ (ಚರಂಡಿ) ಗಳನ್ನು ನಿರ್ಮಾಣ ಮಾಡುತ್ತಿದ್ದು ಚರಂಡಿಗೆ ಹರಿದು ಬರುವ ನೀರಿಗೆ ಬದಲಿ ವ್ಯವಸ್ಥೆ ಮಾಡದೆ ರಸ್ತೆಯಲ್ಲಿ ಹರಿಯುವಂತೆ ಮಾಡಿರುವುದು ಬೊಂಬೆಗಳ ನಗರಿ ಹೋಗಿ ಕಸದ ಕೊಂಪೆ ನಗರವಾಗಿರುವ ಚನ್ನಪಟ್ಟಣಕ್ಕೆ ಮೋರಿ ನೀರು ಸೇರ್ಪಡೆಯಾಗಿ ಸಾರ್ವಜನಿಕರು ರಸ್ತೆಯಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗಿರುವುದು ನಗರಸಭೆಯ ಸ್ವಚ್ಚತಾ ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ.


ಸದ್ಯ ಮಹಾತ್ಮ ಗಾಂಧಿ (ಎಂಜಿ) ರಸ್ತೆಯಲ್ಲಿ ಕೆಲಸ ಸಾಗುತ್ತಿದ್ದು ಎಲ್ಲೆಂದರಲ್ಲಿ ಬಗೆದು ಬಿಟ್ಟಿರುವುದರಿಂದ ಬಹುತೇಕ ಕೊಳವೆಗಳು ಹೊಡೆದು ಸೋರುತ್ತಿರುವ ನೀರು ಒಂದುಕಡೆಯಾದರೆ ಮೋರಿ ನಿರ್ಮಾಣ ಮಾಡುತ್ತಿರುವುದರಿಂದ ಮನೆಯಿಂದ ಬರುವ ನೀರಿಗೆ ಬದಲಿ ವ್ಯವಸ್ಥೆ ಮಾಡದೆ, ಅಲ್ಲಲ್ಲಿ ಕಟ್ಟೆಯ ರೀತಿಯಲ್ಲಿ ನೀರು ತುಂಬಿ ರಸ್ತೆಯ ತುಂಬೆಲ್ಲಾ ಹರಿದಾಡುತ್ತಿದೆ.


ಕಟ್ಟುತ್ತಿರುವ ಬಾಕ್ಸ್ ಮೋರಿಗಳನ್ನು ನಿರ್ಮಾಣ ಮಾಡಿದ ನಂತರ ನೀರು (ಕ್ಯೂರಿಂಗ್) ಹಾಕದೆ ಅವುಗಳ ಆಯಸ್ಸು ಕಡಿಮೆಯಾಗುತ್ತಿದೆ, ಕಟ್ಟಿದ ನಂತರ ಯಾವ ಮೋರಿಗಳು ಸಹ ನೀರು ಕಂಡಿಲ್ಲ, ಇದರಿಂದ ಸಿಮೆಂಟ್ ಕಟ್ಟಡಗಳೆಲ್ಲವೂ ಬಿರುಕುಬಿಟ್ಟು ಶೀಘ್ರ ಹಾಳಾಗುವುದರಲ್ಲಿ ಅನುಮಾನವೇ ಇಲ್ಲ.


ಚರಂಡಿ ನಿರ್ಮಾಣ ಮಾಡುವಾಗ ರಸ್ತೆ ಬದಿಯಲ್ಲಿ ಇರುವ ವಿದ್ಯುತ್ ಕಂಬಗಳನ್ನು ಬದಲಿಸದೆ ಚರಂಡಿ ಮಧ್ಯಕ್ಕೆ ಸೇರಿಸಿಕೊಂಡು ನಿರ್ಮಾಣ ಮಾಡಿರುವುದು ನಗರಸಭೆಯ ಕಾಟಚಾರದ ಕೆಲಸಕ್ಕೆ ಹಿಡಿದ ಕೈಗನ್ನಡಿಯಾಗಿದ್ದು ಅಧಿಕಾರಿಗಳ ಮತ್ತು ಗುತ್ತಿಗೆದಾರರ ಒಳಮರ್ಮವೇನಿದಿಯೋ !?.


(ಇನ್ನೊಂದು ವಾರದಲ್ಲಿ ಚರಂಡಿಗಳು ಸಂಪೂರ್ಣವಾಗಿ ನಿರ್ಮಾಣವಾಗಲಿದ್ದು ಹರಿಯುವ ನೀರಿನ ಕೊಳವೆಗಳನ್ನು ಚರಂಡಿಗಳಿಗೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ, ಕ್ಯೂರಿಂಗ್ ಗೆ ಸಂಬಂಧಿಸಿದಂತೆ ನನಗೆ ಮಾಹಿತಿ ಇಲ್ಲಾ, ಅದರ ಬಗ್ಗೆ ಗುತ್ತಿಗೆದಾರರಿಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸುತ್ತೇನೆ ಎಂದು *ಪೌರಾಯುಕ್ತ ಸಿ ಪುಟ್ಟಸ್ವಾಮಿ* ತಿಳಿಸಿದರು.)


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑