Tel: 7676775624 | Mail: info@yellowandred.in

Language: EN KAN

    Follow us :


ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನ್ ಮೈಸೂರು ಶೀಘ್ರದಲ್ಲೇ ನಿಮ್ಮ ರಾಮನಗರ ಜಿಲ್ಲೆಯಲ್ಲಿ

Posted date: 02 Sep, 2019

Powered by:     Yellow and Red

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನ್ ಮೈಸೂರು ಶೀಘ್ರದಲ್ಲೇ ನಿಮ್ಮ ರಾಮನಗರ ಜಿಲ್ಲೆಯಲ್ಲಿ

ಗೌರಿ ಗಣೇಶ ಹಬ್ಬದ ಶುಭಾಶಯಗಳೊಂದಿಗೆ *ಇಂಡಿಯನ್ ಸಿವಿಲ್ ಸರ್ವೀಸಸ್‌ ಟ್ರೈನಿಂಗ್  ಅಕಾಡೆಮಿಯ ಅಂಗ ಸಂಸ್ಥೆಯಾದ *ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನ್ ಮೈಸೂರು* ರವರು ಇದೇ ತಿಂಗಳು *ರಾಮನಗರ ಜಿಲ್ಲೆಯಲ್ಲಿ* ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತರಬೇತುಗೊಳಿಸಲು ಶಾಖಾ ಕೇಂದ್ರವನ್ನು ತೆರೆಯುವುದಾಗಿ ಸಂಸ್ಥೆಯ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸಂಸ್ಥೆಯು ಈಗಾಗಲೇ ದಕ್ಷಿಣ ಭಾರತದಲ್ಲಿ *ಐಎಎಸ್‌, ಐಪಿಎಸ್ ಮತ್ತು ಕೆಎಎಸ್* ಪರೀಕ್ಷಾ ತರಬೇತಿ ನೀಡುತ್ತಿದ್ದು ಹಳೇ ಮೈಸೂರು ಭಾಗವಾದ *ರಾಮನಗರ ಜಿಲ್ಲೆಯ ಐವತ್ತು ಕಿಮೀ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಗೆ ಅನುಕೂಲ ಆಗುವಂತೆ *ನ್ಯಾಷನಲ್ ಟಾಲೆಂಟ್ ಸರ್ಚ್* ಎಂಬ ಹೆಸರಿನ ಕಾರ್ಯಕ್ರಮವನ್ನು ಶೀಘ್ರವಾಗಿ ಹಮ್ಮಿಕೊಂಡು *ಒಂಭತ್ತನೆಯ ತರಗತಿಯ ಮಕ್ಕಳು ಮತ್ತು ಪ್ರಥಮ ಪಿಯುಸಿ ಓದುತ್ತಿರುವ *ತಲಾ ನೂರು* ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ವಿದ್ಯಾರ್ಥಿಗಳಿಗೆ *ನೀಟ್, ಐಐಟಿ, ಜೆಇಇ, ಸಿಇಟಿ, ಸಿಎ, ಸಿಎಸ್, ಕ್ಲಾಟ್ ಹಾಗೂ ಐಎಎಸ್‌, ಐಪಿಎಸ್, ಕೆಎಎಸ್* ಪರೀಕ್ಷೆ ಬರೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು *ಪ್ರವೇಶ ಪರೀಕ್ಷೆ ಮತ್ತು ಸಂದರ್ಶನ* ದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಪೋಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ನಂಬರ್ ಗೆ ಕರೆ ಮಾಡಲು ಕೋರಿದ್ದಾರೆ.

ಮೊ:9108982240.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑