Tel: 7676775624 | Mail: info@yellowandred.in

Language: EN KAN

    Follow us :


ಹೋರಾಟದ ಫಲಶೃತಿ:ಮೂರು ಕೋಟಿ ವೆಚ್ಚದಲ್ಲಿ ಸುಸಜ್ಜಿತ ಗಾಂಧಿ ಭವನ ನಿರ್ಮಾಣಕ್ಕೆ ನೀಲನಕ್ಷೆ ತಯಾರಿ ಶಂಕರಪ್ಪ

Posted date: 22 Oct, 2019

Powered by:     Yellow and Red

ಹೋರಾಟದ ಫಲಶೃತಿ:ಮೂರು ಕೋಟಿ ವೆಚ್ಚದಲ್ಲಿ ಸುಸಜ್ಜಿತ ಗಾಂಧಿ ಭವನ ನಿರ್ಮಾಣಕ್ಕೆ ನೀಲನಕ್ಷೆ ತಯಾರಿ ಶಂಕರಪ್ಪ

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಶಿಥಿಲವಾದ ಗಾಂಧಿ ಭವನ ಕಟ್ಟಡವನ್ನು ತೆರವುಗೊಳಿಸಿ ಎರಡಂತಸ್ತಿನ ಸುಸಜ್ಜಿತ ಕಟ್ಟಡವನ್ನು ಮೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ ಎಂದು ವಾರ್ತಾ ಮತ್ತು ಪ್ರಸಾರ ಇಲಾಖೆಯ ಹಿರಿಯ ಉಪ ನಿರ್ದೇಶಕ ಶಂಕರಪ್ಪ ತಿಳಿಸಿದ್ದಾರೆ.


ಅಧಿಕಾರಿ ಶಂಕರಪ್ಪ ರವರು ಚನ್ನಪಟ್ಟಣ ದ ಗಾಂಧಿಭವನದ ವಿವರಗಳನ್ನು ಪಡೆದು ಗ್ರಂಥಾಲಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಗ್ರಂಥಾಲಯ ಮತ್ತು ವಾಚನಾಲಯದ ಬಗ್ಗೆ ಮಾಹಿತಿ ಪಡೆದ ನಂತರ ವಾಸ್ತುಶಿಲ್ಪ ಕಛೇರಿಗೂ ಪತ್ರ ಬರೆದು‌ ಉದ್ದೇಶಿತ ಕಟ್ಟಡಕ್ಕೆ ಮೀಸಲಿಟ್ಟಿರುವ ನಿವೇಶನದ ಟೋಟಲ್ ಸ್ಟೇಷನ್ ಸರ್ವೇ ನೀಲನಕ್ಷೆಯ ಸಾಪ್ಟ್ ಪ್ರತಿ (AutoCAD Format ನಲ್ಲಿ) ಹಾಡ್೯ ಪ್ರತಿ ಹಾಗೂ ಹಾಲಿ ಇರುವ ಗ್ರಂಥಾಲಯ ಕಟ್ಟಡದ ಛಾಯಾ ಚಿತ್ರಗಳನ್ನು ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ವಿಶೇಷ ವಿಭಾಗಕ್ಕೆ ಸಲ್ಲಿಸಿ ಅಂದಾಜು ಪಟ್ಟಿ ತಯಾರಿಸಿಕೊಡುವಂತೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.


ಇಲಾಖೆಯ ಕಟ್ಟಡಕ್ಕೆ ಮೂರು ಕೋಟಿ ರೂಪಾಯಿಗಳ ಅನುದಾನದ ಅವಶ್ಯಕತೆ ಇದ್ದು ದಿನಾಂಕ ೨೧/೧೦ ರಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಅಶ್ವಥ್ ನಾರಾಯಣ ರವರು ಸಭೆಯಲ್ಲಿ ಚರ್ಚಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಗಾಂಧಿ ಸ್ಮಾರಕ ಭವನ ಮತ್ತು ಗ್ರಂಥಾಲಯವನ್ನು ನಿರ್ಮಿಸಿಕೊಡಲು ಮುಖ್ಯ ಗ್ರಂಥಾಲಯ ಕಛೇರಿಯ ಅಧಿಕಾರಿ ಚನ್ನಕೇಶವ ರವರು ಪತ್ರ ಬರೆದು ಮನವಿ ಮಾಡಿದ್ದಾರೆ.


*ಸು ತ ರಾಮೇಗೌಡ, ಗೋ ರಾ ಶ್ರೀನಿವಾಸ ಮತ್ತಿತರರ ಸತ್ಯಾಗ್ರಹ ದ ಫಲಶೃತಿ*


ಇದೇ ತಿಂಗಳ ಗಾಂಧಿ ಜಯಂತಿ ಯಂದು ಹಿರಿಯ ಪತ್ರಕರ್ತ ಸು ತ ರಾಮೇಗೌಡ ರ ನೇತೃತ್ವದಲ್ಲಿ *ಗಾಂಧಿ ೧೫೦* ಎಂಬ ಘೋಷಣೆಯೊಂದಿಗೆ *ಸತ್ಯಾಗ್ರಹ* ಕುಳಿತಿದ್ದು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಾಗಿತ್ತು. ಸತ್ಯಾಗ್ರಹ ದ ಮಾಹಿತಿ ಪಡೆದ ವಾರ್ತಾಧಿಕಾರಿ ಶಂಕರಪ್ಪ ರವರು ಆಶ್ವಾಸನೆ ನೀಡಿದರು. ಅದರಂತೆ ನಡೆದುಕೊಂಡಿರುವ ಶಂಕರಪ್ಪ ರವರಿಗೆ ಅಂದು ಸತ್ಯಾಗ್ರಹ ಕುಳಿತಿದ್ದ ಸು ತ ರಾಮೇಗೌಡ ಮತ್ತು ಗೋ ರಾ ಶ್ರೀನಿವಾಸ ರವರು ಸೇರಿದಂತೆ ಭಾಗವಹಿಸಿದ್ದ ಅನೇಕ ಸತ್ಯಾಗ್ರಹಿಗಳ ಪರವಾಗಿ ಅಭಿನಂದನೆಗಳನ್ನು‌ ತಿಳಿಸಲಾಯಿತು.


ಗೋ ರಾ ಶ್ರೀನಿವಾಸ...

ಮೊ:9845856139.a

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑