Tel: 7676775624 | Mail: info@yellowandred.in

Language: EN KAN

    Follow us :


ಸದಾ ಸುರಿಯುವ ತೊಂಬೆಯನ್ನು ಸರಿಪಡಿಸಿದ ಹೆಂಗಳೆಯರು

Posted date: 23 Oct, 2019

Powered by:     Yellow and Red

ಸದಾ ಸುರಿಯುವ ತೊಂಬೆಯನ್ನು ಸರಿಪಡಿಸಿದ ಹೆಂಗಳೆಯರು

ಚನ್ನಪಟ್ಟಣ: ತಾಲ್ಲೂಕಿನ ಹೊನ್ನಾಯಕನಹಳ್ಳಿ‌ ಗ್ರಾಮದ ನೀರಿನ ತೊಂಬೆಯು ಸದಾ ಸುರಿಯುತ್ತಿದ್ದು ಗ್ರಾಮ ಪಂಚಾಯತಿ ಯ ಅಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದ ಕಾರಣ ಅದೇ ಬೀದಿಯ ಮಹಿಳೆಯರು ಸೇರಿಕೊಂಡು ಒಡೆದ ಪೈಪನ್ನು ಸರಿ ಮಾಡುವುದರ ಮೂಲಕ ನೀರು ಪೋಲಾಗುವುದನ್ನು ತಡೆದರಲ್ಲದೆ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಅಧಿಕಾರಿಗಳು ನಾಚುವಂತೆ ಮಾಡಿದ್ದಾರೆ.


ಜೆ ಬ್ಯಾಡರಹಳ್ಳಿ ಪಂಚಾಯತಿ ವ್ಯಾಪ್ತಿಯ ಹೊನ್ನಾಯಕನಹಳ್ಳಿಯ ಕಲಾವಿದ ಸಿದ್ದರಾಜು‌ ರವರ ಬೀದಿಯಲ್ಲಿರುವ ತೊಂಬೆ ಗೆ ಜೋಡಿಸಿರುವ ಪೈಪು ಒಡೆದು ಸೋರುತ್ತಿದ್ದುದಲ್ಲದೆ ಸಂಪೂರ್ಣ ಪಾಚಿ ಕಟ್ಟಿದ್ದು ನೀರು ತುಂಬಿಸಿಕೊಳ್ಳಲು‌ ಹರಸಾಹಸ ಪಡಬೇಕಾಗಿತ್ತು. ಪಂಚಾಯತಿ ಕಾರ್ಯಾಲಯದ ಅಧಿಕಾರಿಗಳು ಮತ್ತು ನೀರುಗಂಟಿಗೆ ದೂರು ಹೇಳಿದರು ಸರಿ ಮಾಡದ ಕಾರಣ ಬೀದಿಯ ಹೆಂಗಸರು ಏಣಿ ಯ ಮೂಲಕ ತೊಂಬೆ ಏರಿ ಸರಿಪಡಿಸುತ್ತಿದ್ದುದನ್ನು ಗಮನಿಸಿದ ಯುವಕೋನರ್ವ ಪೋಟೋ ತೆಗೆದು ಮುಖಪುಸ್ತಕಕ್ಕೆ ಹರಿಯಬಿಟ್ಟ ನಂತರ 

ಎಚ್ಚೆತ್ತ ಅಧಿಕಾರಿಗಳು ಸರಿಪಡಿಸಿದ್ದಾರೆ.


*ನಮ್ಮ ಗ್ರಾಮದಲ್ಲಿ ನೀರಿನ ತೊಂಬೆಗಳು ತುಂಬಿದ ನಂತರ ಬಂದ್ ಮಾಡದ ಕಾರಣ ನೀರು ಸುರಿದು ಪಾಚಿ ಕಟ್ಟಿವೆ. ನೀರು ಎಂಬುದು‌ ಇಂದು ಅಮೃತ ಸಮಾನವಾಗಿದ್ದು ಸಾಮಾನ್ಯ ಜನರಿಗೆ ಅರಿವು ಮೂಡಿಸಬೇಕಿದ್ದ ಅಧಿಕಾರಿಗಳೇ ಉದಾಸೀನ ತೋರುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ.*

*ಹಳ್ಳಿಕೃಷ್ಣ. ಹೊನ್ನಾಯಕನಹಳ್ಳಿ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑