Tel: 7676775624 | Mail: info@yellowandred.in

Language: EN KAN

    Follow us :


ಸಂಸ್ಕøತಿ ಸೌರಭ ಟ್ರಸ್ಟ್ ವತಿಯಿಂದ ಸಂಸ್ಕøತಿ ಉತ್ಸವ

Posted date: 28 Feb, 2018

Powered by:     Yellow and Red

ಸಂಸ್ಕøತಿ ಸೌರಭ ಟ್ರಸ್ಟ್ ವತಿಯಿಂದ ಸಂಸ್ಕøತಿ ಉತ್ಸವ

ರಾಮನಗರ: ಕಳೆದ 10 ವರ್ಷಗಳಿಂದ ನಿರಂತರವಾಗಿ ಸಾಂಸ್ಕøತಿಕ ಸಾಹಿತ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ಸಂಸ್ಕøತಿ ಸೌರಭ ಟ್ರಸ್ಟ್ ತೆರೆಮರೆಯ ಅನೇಕ ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸುವುದರ ಮೂಲಕ ಅವರನ್ನು ಗೌರವಿಸುತ್ತಾ ಬಂದಿದ್ದು ಅದೇ ರೀತಿ ಸಮಾಜಮುಖಿಯಾಗಿ ಕೆಲಸ ಮಾಡಿದ ಮಹನೀಯರನ್ನು ಸ್ಮರಿಸುವ ನೆನಪಿನಂಗಳ ಕಾರ್ಯಕ್ರಮವನ್ನು ಕೂಡ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಸಂಸ್ಕøತಿ ಸೌರಭ ಟ್ರಸ್ಟ್‍ನ 11ನೇ ವರ್ಷದ ಸಂಸ್ಕøತಿ ಉತ್ಸವ ಕಾರ್ಯಕ್ರಮವನ್ನು ಮಾರ್ಚ್ 2ರ ಶುಕ್ರವಾರ ಮಧ್ಯಾಹ್ನ 3.30 ರಿಂದ ನಗರದ ಶ್ರೀ ಕೃಷ್ಣಸ್ಮøತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜನಪದ ಸಂಗೀತ, ಸುಗಮ ಸಂಗೀತ, ನೃತ್ಯೋತ್ಸವ, ಶಾಸ್ತ್ರೀಯ ಸಂಗೀತ ಹಾಗೂ ಸಂಸ್ಕøತಿ ಪುರಸ್ಕಾರ ಏರ್ಪಡಿಸಲಾಗಿದ್ದು, ಸಂಜೆ 5.30ಕ್ಕೆ ವೇದಿಕೆ ಕಾರ್ಯಕ್ರಮವನ್ನು ಹಿರಿಯ ಚಲನಚಿತ್ರ ನಟ, ಕಲಾತಪಸ್ವಿ ಡಾ. ರಾಜೇಶ್ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಶ್ರೀ ಕೃಷ್ಣಸ್ಮøತಿ ಕಲ್ಯಾಣ ಮಂಟಪದ ಮಾಲೀಕರಾದ ಎ.ಎಸ್.ಕೃಷ್ಣಮೂರ್ತಿ, ಹಿರಿಯ ಪತ್ರಕರ್ತ ತ್ಯಾಗರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ರಾಜು, ಜಯಕರ್ನಾಟಕ ಸಂಘಟನೆ ಮಾಜಿ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮತ್ತಿತರರು ಭಾಗವಹಿಸುವರು.
ಖ್ಯಾತ ಹಿನ್ನೆಲೆ ಗಾಯಕಿ ಚಂದ್ರಿಕಾ ಗುರುರಾಜ್, ರಂಗಭೂಮಿ ನಟ, ನಿರ್ದೇಶಕ, ನಾಟಕಕಾರ ಹಾಗೂ ಗಾಯಕ ಹೆಚ್.ವಿ.ಹನುಮಂತು ಅವರಿಗೆ 2018ರ ಸಂಸ್ಕøತಿ ಪುರಸ್ಕಾರ ನೀಡಲಾಗುವುದು.
ಬೆಂಗಳೂರಿನ ಶ್ರೀನಿವಾಸ್ ಮತ್ತು ತಂಡದವರಿಂದ ಸುಗಮ ಸಂಗೀತ, ವಿನಯ್‍ಕುಮಾರ್, ಡಾ. ಹೆಚ್.ವಿ.ಮೂರ್ತಿ, ಗೋಪಾಲ್ ಮತ್ತು ತಂಡದವರಿಂದ ಜನಪದ ಸಂಗೀತ, ಸಪ್ತಸ್ವರ ಸಂಗೀತ ವಿದ್ಯಾಲಯದಿಂದ ಶಾಸ್ತ್ರೀಯ ಸಂಗೀತ, ವಿಜಯೇಂದ್ರ ಪ್ರಸಾದ್ ಮತ್ತು ತಂಡ ನೃತ್ಯೋತ್ಸವ,  ಕುಮಾರಿ ಸೌಂದರ್ಯ ಅವರಿಂದ ಶಾಸ್ತ್ರೀಯ ನೃತ್ಯ ಏರ್ಪಡಿಸಲಾಗಿದೆ ಎಂದು ಟ್ರಸ್ಟ್‍ನ ಕಾರ್ಯದರ್ಶಿ ಹೆಚ್.ಬಿ.ಸಿದ್ದರಾಜು ತಿಳಿಸಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑