Tel: 7676775624 | Mail: info@yellowandred.in

Language: EN KAN

    Follow us :


ಅನಧಿಕೃತ ಧಾರ್ಮಿಕ ಕಟ್ಟಡ ದ ಮಾಹಿತಿ ನೀಡಲು ಜಿಲ್ಲಾಧಿಕಾರಿ ಮನವಿ

Posted Date: 12 Jan, 2020

ಅನಧಿಕೃತ ಧಾರ್ಮಿಕ ಕಟ್ಟಡ ದ ಮಾಹಿತಿ ನೀಡಲು ಜಿಲ್ಲಾಧಿಕಾರಿ ಮನವಿ

ರಾಮನಗರ: ಹೈಕೋರ್ಟ್ ನಿರ್ದೇಶನದಂತೆ, ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಕಟ್ಟಿರುವ ಧಾರ್ಮಿಕ ಕಟ್ಟಡಗಳನ್ನು ಗುರುತಿಸಿ, ಸರ್ವೆ ಕಾರ್ಯ ನಡೆಸಲು ನಿರ್ದೇಶಿಸಲಾಗಿದೆ.


ಜಿಲ್ಲೆಯಲ್ಲಿ ಅಂತಹ ಕಟ್ಟಡಗಳು ಕಂಡುಬಂದಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಹಾಗೂ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಗರಸಭೆ, ಪುರಸಭೆ ಸಿಬ್ಬಂದಿಗೆ ಮಾಹಿತಿ ನೀಡಬಹುದಾಗಿದೆ.


ಅಥವಾ ಜಿಲ್ಲಾಧಿಕಾರಿ ಕಚೇರಿಗೆ ಇ-ಮೇಲ್ ವಿಳಾಸ ursramanagara@gmail.com ಕ್ಕೆ ಇದೇ ತಿಂಗಳ 31ರ ಒಳಗೆ ಮಾಹಿತಿ ಸಲ್ಲಿಸಬಹುದಾಗಿದೆ. *ಮಾಹಿತಿ ಸಲ್ಲಿಸುವ ವ್ಯಕ್ತಿಯ ಹೆಸರು ಮತ್ತು ವಿವರವನ್ನು ರಹಸ್ಯವಾಗಿಡಲಾಗುವುದು* ಎಂದು ಜಿಲ್ಲಾಧಿಕಾರಿ ಅರ್ಚನಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಫೆಬ್ರವರಿ ೦೯ ಕ್ಕೆ ಮತ್ತೀಕೆರೆ ತಾಲ್ಲೂಕು ಪಂಚಾಯತಿ ಚುನಾವಣೆ ನಿಗದಿ
ಫೆಬ್ರವರಿ ೦೯ ಕ್ಕೆ ಮತ್ತೀಕೆರೆ ತಾಲ್ಲೂಕು ಪಂಚಾಯತಿ ಚುನಾವಣೆ ನಿಗದಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ ತಾಲ್ಲೂಕು ಪಂಚಾಯತಿ ಕ್ಷೇತ್ರಕ್ಕೆ ರಾಜ್ಯ ಚುನಾವಣಾ ಆಯೋಗ ಮುಂದಿನ ತಿಂಗಳು ೦೯ ರಂದು ಚುನಾವಣೆನ್ನು ಘೋಷಿಸಿ

ಭ್ರಷ್ಟಾಚಾರ ನಿಗ್ರಹ ದಳ ಸಭೆ, ದೂರುದಾರರ ನಿರಾಸಕ್ತಿ
ಭ್ರಷ್ಟಾಚಾರ ನಿಗ್ರಹ ದಳ ಸಭೆ, ದೂರುದಾರರ ನಿರಾಸಕ್ತಿ

ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ, ಕೆಲಸ ಮಾಡಲು ಸತಾಯಿಸುತ್ತಿದ್ದರೆ, ಸಕಾರಣ ನೀಡದೆ ಅಲೆದಾಡಿಸುತ್ತಿದ್ದರೆ ಇನ್ನಿತರ ಯಾವುದೇ ರ

ಅಮಾನವೀಯ ಕೃತ್ಯ, ಕಣ್ಣಿದ್ದು ಕುರುಡಾದ ಜನ.
ಅಮಾನವೀಯ ಕೃತ್ಯ, ಕಣ್ಣಿದ್ದು ಕುರುಡಾದ ಜನ.

ಚನ್ನಪಟ್ಟಣ: ಕೆಲವರ ಮನಸ್ಥಿತಿಯೇ ಹಾಗೇ ! ‌ಜನರಿಗೆ ಕಿರಿಕಿರಿ ಅನುಭವಿಸುವಲು ಏನೇನು ದುಸ್ಕೃತ್ಯಗಳನ್ನು ಮಾಡಬೇಕೋ ಅದನ್ನೆಲ್ಲಾ ಮಾಡುತ್ತಾರೆ, ಅದ

ಕಳೆಗಟ್ಟುತ್ತಿರುವ ಅಯ್ಯನಗುಡಿ ಜಾತ್ರೆ
ಕಳೆಗಟ್ಟುತ್ತಿರುವ ಅಯ್ಯನಗುಡಿ ಜಾತ್ರೆ

ಚನ್ನಪಟ್ಟಣ: ತಾಲ್ಲೂಕಿನ ಸುಪ್ರಸಿದ್ಧ ಅಯ್ಯನಗುಡಿ (ಕೆಂಗಲ್) ಜಾತ್ರೆಗೆ ಸಂಕ್ರಾಂತಿ ಹಬ್ಬದ ಹಿಂದಿನ ದಿನದಿಂದಲೇ ದೂರದೂರುಗಳಿಂದ ಜಾನುವಾರುಗಳು ಆಗಮಿಸುತ್ತಿ

ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ
ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ

ಚನ್ನಪಟ್ಟಣ: ಸಂಕ್ರಾಂತಿ ಹಬ್ಬ ಎಂದರೆ ರೈತನಿಗೆ ಸಡಗರವೋ ಸಡಗರ, ವರ್ಷಕ್ಕೊಮ್ಮೆ ಬರುವ ಈ ಸುಗ್ಗಿ ಹಬ್ಬದಲ್ಲಿ ರೈತ ಮತ್ತು ರೈತ ಕುಟುಂಬವಲ್ಲದೆ ತಾನು ಸಾಕಿರು

ಅನಧಿಕೃತ ಧಾರ್ಮಿಕ ಕಟ್ಟಡ ದ ಮಾಹಿತಿ ನೀಡಲು ಜಿಲ್ಲಾಧಿಕಾರಿ ಮನವಿ
ಅನಧಿಕೃತ ಧಾರ್ಮಿಕ ಕಟ್ಟಡ ದ ಮಾಹಿತಿ ನೀಡಲು ಜಿಲ್ಲಾಧಿಕಾರಿ ಮನವಿ

ರಾಮನಗರ: ಹೈಕೋರ್ಟ್ ನಿರ್ದೇಶನದಂತೆ, ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಕಟ್ಟಿರುವ ಧಾರ್ಮಿಕ ಕಟ್ಟಡಗಳನ್ನು ಗುರುತಿಸಿ, ಸರ್ವೆ ಕಾರ್ಯ ನಡೆಸ

ಸಂಕ್ರಾಂತಿಯಂದು ಅಯ್ಯನಗುಡಿ (ಕೆಂಗಲ್) ಜಾತ್ರೆ, ಸಮಿತಿಯಿಂದ ಸಕಲ ಸಿದ್ದತೆ
ಸಂಕ್ರಾಂತಿಯಂದು ಅಯ್ಯನಗುಡಿ (ಕೆಂಗಲ್) ಜಾತ್ರೆ, ಸಮಿತಿಯಿಂದ ಸಕಲ ಸಿದ್ದತೆ

ಚನ್ನಪಟ್ಟಣ: ಇದೇ ತಿಂಗಳ ಸಂಕ್ರಾಂತಿ ಹಬ್ಬದ ಸಡಗರ ದೊಂದಿಗೆ ನಡೆಯಲಿರುವ ಈ ಬಾರಿಯ ಅಯ್ಯನಗುಡಿ (ಕೆಂಗಲ್) ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ

ಶಿವಪ್ಪನ ಮಠದಲ್ಲಿ ಅದ್ದೂರಿ ಚಂದ್ರಮಂಡಲೋತ್ಸವ
ಶಿವಪ್ಪನ ಮಠದಲ್ಲಿ ಅದ್ದೂರಿ ಚಂದ್ರಮಂಡಲೋತ್ಸವ

ಚನ್ನಪಟ್ಟಣ: ನಗರದ ಹೊರವಲಯದಲ್ಲಿರುವ ಶಿವಪ್ಪನಮಠ (ಲಕ್ಷ್ಮೀಪುರ) ದ ಶ್ರೀ ಮಂಟೇಸ್ವಾಮಿ (ಈಶ್ವರ ದೇವಾಲಯ ಎಂದು ಹೇಳುತ್ತಾರೆ) ದೇವಾಲಯದಲ್ಲಿ ನಿನ್

ಎಸಿಬಿ ಬಲೆಗೆ ಬಿದ್ದ ಪಿಡಿಓ ಮಂಜುಳಾ ವಿರುದ್ಧ ಮಾಕಳಿ ಗ್ರಾ.ಪಂ ಉಪಾಧ್ಯಕ್ಷೆ ವರಲಕ್ಷ್ಮಮ್ಮ ರಿಂದ ದೂರುಗಳ ಸುರಿಮಳೆ
ಎಸಿಬಿ ಬಲೆಗೆ ಬಿದ್ದ ಪಿಡಿಓ ಮಂಜುಳಾ ವಿರುದ್ಧ ಮಾಕಳಿ ಗ್ರಾ.ಪಂ ಉಪಾಧ್ಯಕ್ಷೆ ವರಲಕ್ಷ್ಮಮ್ಮ ರಿಂದ ದೂರುಗಳ ಸುರಿಮಳೆ

ಚನ್ನಪಟ್ಟಣ:ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದ ಮುದಗೆರೆ ಪಿಡಿಓ ಮಂಜುಳಾರವರು ಈ ಹಿಂದೆ  ಮಾಕ

ಸಿಎಎ, ಎನ್ಆರ್ಸಿ, ಎನ್ಆರ್ಪಿ ಕಾಯ್ದೆ ಹಿಂಪಡೆಯದಿದ್ದರೆ ನಿರಂತರ ಹೋರಾಟ ಪ್ರಗತಿಪರ ಸಂಘಟನೆಗಳ ಒಕ್ಕೂಟ
ಸಿಎಎ, ಎನ್ಆರ್ಸಿ, ಎನ್ಆರ್ಪಿ ಕಾಯ್ದೆ ಹಿಂಪಡೆಯದಿದ್ದರೆ ನಿರಂತರ ಹೋರಾಟ ಪ್ರಗತಿಪರ ಸಂಘಟನೆಗಳ ಒಕ್ಕೂಟ

ಚನ್ನಪಟ್ಟಣ: ನಗರದ ಮದೀನ ಚೌಕ್‌ನ ಕಲ್ಯಾಣ ಮಂಟಪದಲ್ಲಿ ಪತ್ರಿಕಾಗೋಷ್ಠಿ ಯನ್ನು ಕರೆದಿದ್ದ ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ಪ್ರಮುಖರು ಪೌರತ್ವ ತಿ

Top Stories »  


Top ↑