Tel: 7676775624 | Mail: info@yellowandred.in

Language: EN KAN

    Follow us :


ಹೈನಾತಿ ಕಳ್ಳನ ಬಂಧನ

Posted date: 31 Jan, 2020

Powered by:     Yellow and Red

ಹೈನಾತಿ ಕಳ್ಳನ ಬಂಧನ

ಗ್ರಾಮಾಂತರ ಪೋಲಿಸರು ಬಂಧಿಸಿರುವ ಹೈನಾತಿ ಕಳ್ಳ

*ಹೈನಾತಿ ಕಳ್ಳನ ಬಂಧನ*


ಚನ್ನಪಟ್ಟಣ:ಜ/೩೦/೨೦೨೦/ಗುರುವಾರ.


ಮನೆಗೆ ನುಗ್ಗಿ ಲಕ್ಷಂತರರೂ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಹೈನಾತಿ ಹಳೆ ಕಳ್ಳನನ್ನು ಗ್ರಾಮಾಂತರ ವೃತ್ತ ನಿರೀಕ್ಷಕರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪೊಲೀಸರ ಬಂಧನಕ್ಕೊಳಗಾಗಿರುವ ಹೈನಾತಿ ಕಳ್ಳ ಯೋಗಾನಂದ ಆಲಿಯಾಸ್ ಯೋಗ(೩೦) ಎಂದು ಹೇಳಲಾಗಿದ್ದು, ಬೆಂಗಳೂರಿನ ಕದೀರನಹಳ್ಳಿ ಗ್ರಾಮದ ಈತ, ಕೆಲ ದಿನಗಳ ಹಿಂದೆ ಕೆಂಗಲ್ ಬಳಿಯ ತಿಮ್ಮಮ್ಮ ಎಂಬುವರ ಮನೆಗೆ ನುಗ್ಗಿ ೪೧ ಗ್ರಾಂ ಚಿನ್ನಾಭರಣ ಹಾಗೂ ೪೦ ಸಾವಿರ ನಗದು ಕಳವು ಮಾಡಿ ಪರಾರಿಯಾಗಿದ್ದನು.


ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ ಹಾಗೂ ಸಹಾಯಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ವಸಂತ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರಕಾಶ್ ಹಾಗೂ ಎ.ಎಸ್.ಐ.ರಾಜು, ಸಿಬ್ಬಂದಿಗಳಾದ ನಾಗರಾಜು, ಸಿದ್ದಗಂಗ, ಶಿವರಾಜು ಹಾಗೂ ಇತರೆ ಸಿಬ್ಬಂದಿ ಕಳ್ಳನ ಬೇಟೆಗೆ ಬಲೆ ಬೀಸಿದ್ದರು.


ಕೆಲ ದಿನಗಳ ಹಿಂದೆ ತನ್ನ ಮಗನ ಮನೆಯಲ್ಲಿ ಮಲಗಿದ ಸಂದರ್ಭದಲ್ಲಿ ಬೀಗ ಹಾಕಿದ ಮನೆಯ ಬಾಗಿಲು ಹೊಡೆದು ಬೀರುವಿನಲ್ಲಿದ್ದ ಚಿನ್ನಾಭರಣ ಹಾಗೂ ಸಾವಿರಾರು ನಗದನ್ನು ಕಳವು ಮಾಡಿದ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ ಗ್ರಾಮಾಂತರ ವೃತ್ತ ನಿರೀಕ್ಷರ ತಂಡ ಆರೋಪಿಯನ್ನು ಬಂಧಿಸಿದ್ದಾರೆ.


ಬಂಧಿತ ಆರೋಪಿಯಿಂದ ೦೭ ಲಕ್ಷ ರೂಗಳ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ, ಆರೋಪಿ  ಹಳೆಯ ಕಳ್ಳನಾಗಿದ್ದು, ಕನಕಪುರದಲ್ಲಿ ಮೂರು ಪ್ರಕರಣ, ಮಂಡ್ಯದಲ್ಲಿ ಎರಡು ಪ್ರಕರಣ ಬೆಂಗಳೂರು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ  ಹಲವಾರು ರೀತಿಯ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದ ಆರೋಪಿಯಾಗಿದ್ದಾನೆ.


ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಂಧಿತ ಕಳ್ಳನನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑