ಬಾಲಕಿಗೆ ಆಮಿಷ ಒಡ್ಡಿ ಅತ್ಯಚಾರ, ಬಂಧನ
ಚನ್ನಪಟ್ಟಣ: ಪೆನ್ಸಿಲ್ ನೀಡುವುದಾಗಿ ಹೇಳಿ ೦೮ ವರ್ಷದ ಬಾಲಕಿಯನ್ನು ಪುಸಲಾಯಿಸಿ ಮನೆಯೊಳಗೆ ಕರೆದು ಕೊಂಡು ಹೋದ ವ್ಯಕ್ತಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.
ಅಪ್ಪಗೆರೆಯ ಕುಮಾರ್(೪೪) ಅತ್ಯಾಚಾರ ಎಸಗಿರುವ ಆರೋಪಿ. ಶುಕ್ರವಾರ ಮಧ್ಯಾಹ್ನ ಮನೆಯ ಮುಂದೆ ಆಟವಾಡುತ್ತಿದ್ದ ಮೂರು ಮಂದಿ ಮಕ್ಕಳನ್ನು ಪೆನ್ಸಿಲ್ ನೀಡುವುದಾಗಿ ಮನೆಗೆ ಕರೆದ ಆರೋಪಿ, ಇಬ್ಬರು ಬಾಲಕಿಯರನ್ನು ಕಾಸು ನೀಡಿ ಅಂಗಡಿಗೆ ಕಳುಗಿಸಿ ಸಂತ್ರಸ್ತ ಬಾಲಕಿಯ ಮೇಲೆ ಅತ್ಯಾಚರ ಎಸಗಿದ್ದಾನೆ.
ಅತ್ಯಾಚಾರ ಎಸಗಿದ ಆರೋಪಿ ಯಾರಿಗಾದರೂ ಈ ವಿಚಾರ ಹೇಳಿದರೆ ಕೊನೆ ಮಾಡಿ ಬಿಡುತ್ತೇನೆ ಎಂದು ಎದುರಿಸಿದ್ದ. ಮನೆಗೆ ಬಂದ ಬಾಲಕಿ ಭಯದಿಂದ ಕೂಡಿತ್ತಲ್ಲದೆ. ಲವಲವಿಕೆಯಿಂದ ಇರಲಿಲ್ಲ. ಬಾಲಕಿಯ ತಂದೆ ಅನಕ್ಷರಸ್ಥನಾಗಿದ್ದು, ಘಟನೆ ನಡೆದಾಗ ತಾಯಿ ಬೇರೆ ಊರಿಗೆ ಹೋಗಿದ್ದರು.
ಬಾಲಕಿಯ ವರ್ತನೆಯ ಬಗ್ಗೆ ಅನುಮಾನ ಗೊಂಡ ಬಾಲಕಿಯ ಸಂಬಂಧಿಕರು ನಿಧಾನವಾಗಿ ವಿಚಾರಿಸಲಾಗಿ ಅತ್ಯಾಚಾರ ನಡೆಸಿರುವ ವಿಷಯವನ್ನು ಬಾಯಿ ಬಿಟ್ಟಿದ್ದಾಳೆ.ತಕ್ಷಣ ಸಂಬಂಧಿಕರು ಮಕ್ಕಳ ಸಹಾಯವಾಣಿಗೆ ಕರೆಮಾಡಿ ವಿಷಯತಿಳಿಸಿದ್ದಾರೆ. ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಿಚಾರಿಸಿದಾಗ ಘಟನೆ ನಡೆದಿರುವುದು ಸತ್ಯ ಎಂದು ಮನದಟ್ಟಾದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪತ್ನಿ ತೊರೆದು ಹೋಗಿದ್ದಳು:
ಹಿಂದಿ ಬಿಎಡ್ ಪದವಿ ಪಡೆದಿದ್ದ ಕುಮಾರ್ ವರ್ತನೆಯಿಂದ ಬೇಸತ್ತ ಈತನ ಪತ್ನಿ ೧೦ ವರ್ಷಗಳ ಹಿಂದೆ ತೊರೆದು ಹೋಗಿದ್ದಳು. ಮಕ್ಕಳಿಗೆ ಮನೆಪಾಠ ಹೇಳಿಕೊಂಡು ಇದ್ದ ಈತ ಈ ಹಿಂದೆ ಸಹ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ, ಆದರೆ ಗ್ರಾಮಸ್ಥರು ಬುದ್ದಿ ಹೇಳಿದ್ದರು.
ಪ್ರಕರಣ ದಾಖಲಾದ ಸುಳಿವು ತಿಳಿಯುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು