Tel: 7676775624 | Mail: info@yellowandred.in

Language: EN KAN

    Follow us :


ಕಳ್ಳನ ಕರೆತಂದು ಸ್ಥಳ ಪರಿಶೀಲಿಸಿದ ಪೋಲೀಸರು

Posted date: 18 Mar, 2020

Powered by:     Yellow and Red

ಕಳ್ಳನ ಕರೆತಂದು ಸ್ಥಳ ಪರಿಶೀಲಿಸಿದ ಪೋಲೀಸರು

ಚನ್ನಪಟ್ಟಣ:ಮಾ:ಕಳೆದ ತಿಂಗಳ ಹಿಂದೆ ನಗರದ ವಿವಿಧ ಕಳವು ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಬಂಧಿಸಿದ ಪೋಲೀಸರುಆತನನ್ನು ನಗರಕ್ಕೆ ಕರೆ ತಂದು ಅಪರಾಧವೆಸಗಿದ ಸ್ಥಳಗಳನ್ನು ಪರಿಶೀಲನೆ ನಡೆಸಿದರು.


ನಗರದಲ್ಲಿ ನಡೆದ ಸುಮಾರು ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮಂಜಿರ್ (೫೯) ಎಂದು ಹೇಳಲಾಗಿದ್ದು, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಬಿಲ್ಲಾವರಹಳ್ಳಿಯ ನಿವಾಸಿ ನಾಸಿರ್ ಅಹಮ್ಮದ್ ಎಂಬುವರ ಮಗನಾದ ಈತ ಒಂದು ತಿಂಗಳ ಹಿಂದೆ ಎಂ.ಜಿ.ರಸ್ತೆಯ ಶಿವಾನಂದ ಚಿತ್ರಮಂದಿರದ ರಸ್ತೆಯ ಜ್ಯೂಸ್ ಅಂಗಡಿಯ ಬಳಿ ಮೂರು ಪ್ರಕರಣ ಹಾಗೂ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಸುಣ್ಣದಗೇರಿಯಲ್ಲಿ ಒಂದು ಪ್ರಕರಣ ಸೇರಿ ಒಟ್ಟು ನಾಲ್ಕು ಕಳವು ಪ್ರಕರಣದಲ್ಲಿ ನಗರ ಪೊಲೀಸರಿಗೆ ಬೇಕಾಗಿದ್ದನು.


ಬೆಂಗಳೂರಿನಲ್ಲಿ ಕಳವು ಪ್ರಕರಣವೊಂದರಲ್ಲಿ 

ಕೆ.ಪಿ.ಅಗ್ರಹಾರಪೊಲೀಸರಿಂದ ಬಂಧನಕ್ಕೊಳಗಾದ ಈತನನ್ನು ವಿಚಾರಣೆ ಮಾಡಲಾಗಿ, ಚನ್ನಪಟ್ಟಣದಲ್ಲಿಯೂ 

ಕಳವು ಮಾಡಿರುವುದರ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾನೆ, ತಕ್ಷಣ ಆರೋಪಿಯನ್ನು ನಗರಕ್ಕೆ ಕರೆತಂದು ವಿಚಾರಣೆಗೊಳಪಡಿಸಿದರು.ವಯಸ್ಸಾದ ವೃದ್ದರನ್ನು ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಈತ ಆವರಿಗೆ ಜ್ಯೂಸ್ ಕೊಡಿಸುವ ನೆಪದಲ್ಲಿ, ಅವರಿಗೆ ಗೊತ್ತಿಲ್ಲದಂತೆ ಜ್ಯೂಸ್‍ನಲ್ಲಿ ಮತ್ತು ಭರಿಸುವ ಮಾತ್ರೆ ಹಾಕಿ ಅವರಿಗರಿವಿಲ್ಲದಂತೆ ಅವರ ಬೆರಳುಗಳಲಿದ್ದ ಉಂಗುರಗಳನ್ನು ಕಳವು ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.


ನಗರ ಪೊಲೀಸ್ ಠಾಣೆ ವ್ಯಾಪ್ತಿಯ, ಶಿವಾನಂದ ಚಿತ್ರಮಂದಿರದ ಬಳಿ ಇರುವ ವಿಶ್ವಾಸ್ ಜ್ಯೂಸ್ ಅಂಗಡಿಯಲ್ಲಿ ಮೂರು ಮಂದಿಯಿಂದ ಉಂಗುರ ಹಾಗೂ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಸುಣ್ಣದಕೇರಿಯಲ್ಲಿ ಒಬ್ಬಂಟ್ಟಿ 

ಅಜ್ಜಿಗೆ ಕಾಲು ನೋವಿಗೆ ಔಷದಿ ಕೊಡುತ್ತೇನೆ ಎಂದು ಹೇಳಿ ಮತ್ತುಭರಿಸುವ ತಂಪಾದ ಪಾನೀಯ ನೀಡಿ 

ಆಕೆಯಿಂದ ಉಂಗುರ ಹಾಗೂ ಚಿನ್ನದ ಸರವನ್ನು ಕಳವು ಮಾಡಿ ಪರಾರಿಯಾಗಿದ್ದಾಗಿ ಆರೋಪಿಯು ಒಪ್ಪಿಕೊಂಡಿರುವುದಾಗಿ ಪೋಲೀಸರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑