Tel: 7676775624 | Mail: info@yellowandred.in

Language: EN KAN

    Follow us :


ಉಜ್ವಲ ಯೋಜನೆಯ ಗ್ರಾಹಕರಿಗೆ ೩ ತಿಂಗಳ ಉಚಿತ ಎಲ್‌ಪಿಜಿ

Posted date: 01 Apr, 2020

Powered by:     Yellow and Red

ಉಜ್ವಲ ಯೋಜನೆಯ ಗ್ರಾಹಕರಿಗೆ ೩ ತಿಂಗಳ ಉಚಿತ ಎಲ್‌ಪಿಜಿ

ರಾಮನಗರ ಏ. ೦೧ (ಕರ್ನಾಟಕ ವಾರ್ತೆ):- ಕೊರೋನಾ ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಉಜ್ವಲ ಯೋಜನೆಯಡಿ ರಾಮನಗರ ಜಿಲ್ಲೆಯ ಎಲ್ಲಾ ಫಲಾನುಭವಿಗಳಿಗೆ ೩ ತಿಂಗಳ ಅವಧಿಯವರೆಗೆ ಎಲ್‌ಪಿಜಿ ಗ್ಯಾಸ್ ಸಿಲೆಂಡರ್‌ಗಳನ್ನು ಉಚಿತವಾಗಿ ಪೂರೈಸಲಿದೆ.

ರಾಮನಗರ ಜಿಲ್ಲೆಯಲ್ಲಿ ಉಜ್ವಲ ಯೋಜನೆಯಡಿ ಒಟ್ಟು ೫೧,೬೯೬ ಫಲಾನುಭವಿಗಳಿದ್ದಾರೆ. ಇವರುಗಳಿಗೆ ಏಪ್ರಿಲ್, ಮೇ ಮತ್ತು ಜೂನ್ ತಿಂಗಳವರೆಗೆ ಉಚಿತ ಎಲ್‌ಪಿಜಿ ಸಿಲೆಂಡರ್ ಅನ್ನು ಪೂರೈಸಲಾಗುವುದು ಎಂದು ಭಾರತ್ ಪೆಟ್ರೋಲಿಯಂ ರಾಮನಗರ ಜಿಲ್ಲೆಯ ನೋಡಲ್ ಅಧಿಕಾರಿ ಆಶಿಕ್ ರಂಜನ್ ಅವರು ತಿಳಿಸಿದ್ದಾರೆ.

ಗ್ರಾಹಕರ ಸುರಕ್ಷತೆಯ ಹಿತದೃಷ್ಠಿಯಿಂದ ಉಜ್ವಲ ಯೋಜನೆಯಡಿ ಫಲಾನುಭವಿಗಳ ಮನೆಗಳಿಗೆ ಉಚಿತವಾಗಿ ಸಿಲಿಂಡರ್ ತಲುಪಿಸಲಾಗುತ್ತಿದೆ. ಈಗಾಗಲೇ ಎಲ್ಲಾ ಗ್ರಾಹಕರಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗಿದೆ. ಎಲ್‌ಪಿಜಿ ಅಗತ್ಯ ಸರಕುಗಳ ಅಡಿಯಲ್ಲಿ ಬರುವುದರಿಂದ ಸಿಲಿಂಡರ್ ಸರಬರಾಜನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪೂರೈಸಲು ಎಲ್ಲಾ ಎಲ್‌ಪಿಜಿ ಸಿಲಿಂಡರ್ ಕಂಪನಿಗಳು ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನುಳಿದ ಗ್ರಾಹಕರು ಆನ್‌ಲೈನ್ ಮೂಲಕ ಸಿಲಿಂಡರ್ ಅನ್ನು ಕಾಯ್ದಿರಿಸುವುದರ ಜೊತೆಗೆ ನಗದು ವ್ಯವಹಾರವನ್ನು ತಪ್ಪಿಸಲು ಆನ್‌ಲೈನ್ ಮೂಲಕ ಪಾವತಿಸುವಂತೆ ಅವರು ಕೋರಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑