Tel: 7676775624 | Mail: info@yellowandred.in

Language: EN KAN

    Follow us :


ಹರಿಸಂದ್ರ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Posted date: 05 Mar, 2018

Powered by:     Yellow and Red

ಹರಿಸಂದ್ರ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಮನಗರ : ತಾಲ್ಲೂಕಿನ ಹರಿಸಂದ್ರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ರಾಜ್ಯಮಟ್ಟದ ಇನ್‍ಸ್ಪೈರ್ ಅವಾರ್ಡ್ ಮಾನಕ್ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಫೆ.22ರಿಂದ ಫೆ.24ರವರೆಗೆ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಇಲ್ಲಿನ ಪ್ರೌಢಶಾಲೆಯ ಮಕ್ಕಳು ಪಾಲ್ಗೊಂಡು 'ಬಹುಪಯೋಗಿ ಕೃಷಿಯಂತ್ರ' ಮಾದರಿಯನ್ನು ಪ್ರದರ್ಶಿಸಿದ್ದರು. ಅತಿ ಸಣ್ಣ ರೈತರುಗಳು, ಮಹಿಳೆಯರಿಗಾಗಿ ಕೃಷಿಪರ ಈ ಯಂತ್ರ ಅತಿ ಕಡಿಮೆ ವೆಚ್ಚ ಮತ್ತು ವೈಜ್ಞಾನಿಕವಾಗಿ ಸುಧಾರಣೆ ಹೊಂದಿದ ಕೃಷಿಯಂತ್ರವಾಗಿದೆ.
ಇದು ಜಮೀನಿನಲ್ಲಿ ಉಳುವ, ಭಿತ್ತುವ, ಗೆರೆ ಹಾಕುವ, ನೀರು ಹಾಕುವ, ಗೊಬ್ಬರ ಹಾಕು ವ ಮತ್ತು ಮಣ್ಣು ಮುಚ್ಚುವ ಕಾರ್ಯಗಳನ್ನು ಏಕಕಾಲದಲ್ಲಿ ನಿರ್ವಹಿಸಲಿದೆ. ಇದರಿಂದ ರೈತರಿಗೆ ಸಮಯ ಹಾಗೂ ಆರ್ಥಿಕ ಮಿತವ್ಯಯಕಾರಿ ಯಾಗಿದೆ.
ಈ ಮೇಲಿನ ಅಂಶಗಳನ್ನು ಪರಿಗಣಿಸಿ ಈ ಯಂತ್ರವನ್ನು ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡ ಲಾಗಿದೆ. ಇದರಿಂದ ಹರಿಸಂದ್ರ ಸರ್ಕಾರಿ ಪ್ರೌಢಶಾಲೆಯು ರಾಷ್ಟ್ರವನ್ನು ಪ್ರತಿನಿಧಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದೆ.
ಈ ಮಾದರಿಯನ್ನು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಹಿರಿಯ ಶಿಕ್ಷಕರಾದ ಕೆ.ಎಸ್.ಗೋಪಾಲ್, ವಿಜ್ಞಾನ ಶಿಕ್ಷಕಿ ವೈ.ಪದ್ಮಾವತಿ ಮತ್ತು ವಿದ್ಯಾರ್ಥಿನಿ ಎಸ್.ರಕ್ಷಿತಾ ಅವರನ್ನು ಗ್ರಾಮಸ್ಥರು ಮತ್ತು ಎಸ್‍ಡಿಎಂಸಿ ಸದಸ್ಯರು ಅಭಿನಂದಿಸಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑