Tel: 7676775624 | Mail: info@yellowandred.in

Language: EN KAN

    Follow us :


ಖಾಸಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿಗಳಿಂದ ಕಟ್ಟುನಿಟ್ಟಿನ ಆದೇಶ

Posted date: 03 Apr, 2020

Powered by:     Yellow and Red

ಖಾಸಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿಗಳಿಂದ ಕಟ್ಟುನಿಟ್ಟಿನ ಆದೇಶ

ರಾಮನಗರ:ಏ/೦೨/೨೦/ಗುರುವಾರ ಕರೋನಾ ಸೋಂಕು (ಕೋವಿಡ್-೧೯) ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶದಾದ್ಯಂತ ಲಾಕ್‌ಡೌನ್ ಜಾರಿಯಾಗಿದ್ದರೂ ಸಹ ಆಸ್ಪತ್ರೆ ಮತ್ತು ಔಷಧಾಲಯಗಳು ಸೇರಿದಂತೆ ಅವಶ್ಯಕ ಸೇವೆಗಳನ್ನು ಹೊರಗಿಡಲಾಗಿದೆ.


ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಎಂದಿನಂತೆ ಸಾರ್ವಜನಿಕರಿಗೆ ಸೇವೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಆದೇಶ ಹೊರಡಿಸಿದ್ದಾರೆ.


ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ಬಯಸಿ ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳನ್ನು ತೆರೆದು ಚಿಕಿತ್ಸೆ ನೀಡುವಂತೆ ಅರ್ಚನಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.


ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಇಲ್ಲವೆ ಕ್ಲಿನಿಕ್‌ಗಳು ಸೇವೆಯನ್ನು ನೀಡದಿದ್ದ ಪಕ್ಷದಲ್ಲಿ ನಿಯಮಾನುಸಾರ ಅವರುಗಳ ಮೇಲೆ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑