Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೧೯೭: ಕಾಲವೇ ದೈವವಾಗಿ ಆಶೀರ್ವದಿಸುತ್ತದೆ. ಕಾಲವೇ ದೆವ್ವವಾಗಿ ಪೀಡಿಸುತ್ತದೆ ಹೇಗೆ ?

Posted date: 06 Apr, 2020

Powered by:     Yellow and Red

ತಾಳೆಯೋಲೆ ೧೯೭: ಕಾಲವೇ ದೈವವಾಗಿ ಆಶೀರ್ವದಿಸುತ್ತದೆ. ಕಾಲವೇ ದೆವ್ವವಾಗಿ ಪೀಡಿಸುತ್ತದೆ ಹೇಗೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*


ಕಾಲವೇ ದೈವವಾಗಿ ಆಶೀರ್ವದಿಸುತ್ತದೆ. ಕಾಲವೇ ದೆವ್ವವಾಗಿ ಪೀಡಿಸುತ್ತದೆ ಹೇಗೆ ?


ಒಳ್ಳೆಯ ಫಲಿತಕ್ಕಾದರೂ, ಕೆಟ್ಟ ಫಲಿತಕ್ಕಾದರೂ ಕಾಲ ಬರಬೇಕು ಎಂದು ನಾವು ನಿತ್ಯವು ಕೇಳುತ್ತಲೇ ಇರುತ್ತೇವೆ. ಕಾಲವು ದೈವ ಸ್ವರೂಪ. ಗ್ರಹ ನಕ್ಷತ್ರಗಳು ಕಾಲವನ್ನು ಸೃಷ್ಟಿಸುತ್ತವೆ. *ಮನುಷ್ಯ ಕಾಲದಲ್ಲಿ ಹುಟ್ಟಿ, ಬೆಳೆದು ಕೊನೆಗೆ ಕಾಲದಲ್ಲಿಯೇ ಮಣ್ಣಾಗಿ ಹೋಗುವನು. ಪುಣ್ಯಾತ್ಮನಾದರೂ ಇಲ್ಲವೆ ಪಾಪಾತ್ಮನಾದರೂ ಸಾಯುವುದು ತಪ್ಪದು.* ಸಾವೆಂದರೆ ಕೇವಲ ಒಂದು ವೃತ್ತ, ಪೂರ್ತಿಯಾಗಿ ಮತ್ತೊಂದು ಜನ್ಮಕ್ಕೊ ಇಲ್ಲವೆ ಸ್ಥಿತಿಗೋ ಸಿದ್ಧತೆಯಷ್ಟೆ.


ಮನುಷ್ಯ ಆಶಾಜೀವಿ. *ತಾನು ಎಂದಿಗೂ ಸಾಯುವುದಿಲ್ಲವೆಂದುಕೊಳ್ಳುತ್ತಾನೆ. ಎಷ್ಟೆಷ್ಟೋ ಯೋಜನೆಗಳನ್ನು ಹಾಕಿಕೊಳ್ಳುತ್ತಾನೆ. ಆದರೆ ದೇವರು ಮನುಷ್ಯನ ಯೋಜನೆಗಳನ್ನು ಪಕ್ಕಕ್ಕೆ ತಳ್ಳಿ ತಾನು ಅಂದುಕೊಂಡಿದ್ದನೇ ಮಾಡುತ್ತಾನೆ. ಹಣವಂತನಾದರೂ, ದರಿದ್ರನಾದರೂ ಇಲ್ಲವೆ ಅವತಾರ ಪುರುಷನಾದರೂ ಮೃತ್ಯು ಕೋರೆಗಳಿಂದ ತಪ್ಪಿಸಿಕೊಳ್ಳಲಾರದು.*


ಅಶಾಶ್ವತವಾದ ಈ ಬದುಕನ್ನೇ ಬಂಗಾರವೆಂದುಕೊಂಡು ಅನೇಕರು ದುಷ್ಠರಾಗಿ ಜನರ ಮನೆಗಳನ್ನು ಮುಳುಗಿಸಿ ಪಾಪಗಳ ಮೂಟೆಗಳನ್ನು ಗಂಟು ಕಟ್ಟಿಕೊಂಡು, ಸತ್ತನಂತರ ತಮ್ಮ ಹಿಂದೆ ಅವನ್ನು ತೆಗೆದುಕೊಂಡು ಹೋಗುತ್ತಾರೆ.


ಒಂದು ವೇಳೆ ಕಾಲವು ಒಬ್ಬನನ್ನು ದರಿದ್ರನನ್ನಾಗಿ ಮಾಡಿದರೆ ಇಲ್ಲವೆ ಇನ್ನು ಅನೇಕ ವಿಧಗಳಿಂದ ಪೀಡಿಸಿದರೆ, ಧರ್ಮವೆನ್ನುವ ಆಯುಧವನ್ನು ಕೈಯಲ್ಲಿಟ್ಟುಕೊಂಡು ಧಾರ್ಮಿಕ ಜೀವನವನ್ನು ನಡೆಸಿದರೆ, ದೈವವು ನಿನ್ನನ್ನು ಆರ್ಶಿವದಿಸುತ್ತದೆ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑