Tel: 7676775624 | Mail: info@yellowandred.in

Language: EN KAN

    Follow us :


ಸಾರ್ವಜನಿಕರಿಂದ ಆಕ್ಷೇಪಣೆ - ಪ್ರತಿಕ್ರಿಯೆಗಳ ಆಹ್ವಾನ

Posted date: 05 Mar, 2018

Powered by:     Yellow and Red

ಸಾರ್ವಜನಿಕರಿಂದ ಆಕ್ಷೇಪಣೆ - ಪ್ರತಿಕ್ರಿಯೆಗಳ ಆಹ್ವಾನ

ರಾಮನಗರ : ಕೇಂದ್ರ ಸರ್ಕಾರದ ನಗರಾಭಿವೃದ್ದಿ ಮಂತ್ರಾಲಯವು ಸ್ವಚ್ಛ ಭಾರತ ಅಭಿಯಾನವನ್ನು 2014ರ ಅಕ್ಟೋಬರ್ 2ರಿಂದ ಪ್ರಾರಂಭಿಸಿದ್ದು, ಅದು 5 ವರ್ಷಗಳ ಕಾಲಾವಧಿಯವರೆಗೆ ಅಂದರೆ 2019ರ ಅಕ್ಟೋಬರ್ 2ರ ವರೆಗೆ ಜಾರಿಯಲ್ಲಿರುತ್ತದೆ.
ಬಯಲು ಶೌಚ ಮುಕ್ತ ನಗರಗಳನ್ನು ಸೃಜಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಈ ಸಂಬಂಧ ಸ್ವಚ್ಛ ಭಾರತ ಅಭಿಯಾನ ಅಂಗವಾಗಿ ರಾಮನಗರ ನಗರಸಭೆ ವ್ಯಾಪ್ತಿಯಲ್ಲಿರುವ ವಾರ್ಡ್‍ಗಳನ್ನು ಬಯಲು ಶೌಚ ಮುಕ್ತ ವಾರ್ಡ್‍ಗಳೆಂದು ಘೋಷಿಸಬೇಕಾಗಿರುತ್ತದೆ.
ನಗರಸಭೆಯಿಂದ ನಗರದ 31 ವಾರ್ಡ್‍ಗಳನ್ನು ಬಯಲು ಶೌಚ ಮುಕ್ತ ವಾರ್ಡ್‍ಗಳೆಂದು ಘೋಷಿಸಲು ಉದ್ದೇಶಿಸಲಾಗಿರುತ್ತದೆ. ಈ ನಿಟ್ಟಿನಲ್ಲಿ ಆಯಾ ವಾರ್ಡ್‍ನ ಶಾಲೆಯ ಮುಖ್ಯಸ್ಥರಿಂದ ಮತ್ತು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಶಾಲೆಗಳಲ್ಲಿ ಮತ್ತು ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಇರುವ ಬಗ್ಗೆ ಸ್ವಯಂ ಘೋಷಣೆಯನ್ನು ಪಡೆಯಲಾಗಿರುತ್ತದೆ ಮತ್ತು ವಾರ್ಡ್‍ನ ಸ್ವಯಂ ಸಹಾಯ ಸಂಘಗಳಿಂದ ವಾರ್ಡ್‍ನಲ್ಲಿರುವ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಇರುವ ಬಗ್ಗೆ ಸ್ವಯಂ ಘೋಷಣೆಯನ್ನು ಪಡೆಯಲಾಗಿರುತ್ತದೆ ಹಾಗೂ ಈ ಬಗ್ಗೆ 2017ರ ಡಿಸೆಂಬರ್ 28 ಹಾಗೂ 2018ರ ಮಾರ್ಚ್ 01 ರಂದು ನಡೆದ ರಾಮನಗರ ನಗರಸಭೆಯ ಕೌನ್ಸಿಲ್ ಸಭೆಯಲ್ಲಿಯೂ ಸಹ ಮಂಡಿಸಿ ಅನುಮೋದನೆ ಪಡೆಯಲಾಗಿರುತ್ತದೆ. 
ಈ ಸಂಬಂಧ ರಾಮನಗರ ನಗರಸಭೆಯನ್ನು ಬಯಲು ಶೌಚ ಮುಕ್ತ ನಗರವೆಂದು ಘೋಷಿಸಲು ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳನ್ನು ಆಹ್ವಾನಿಸಲಾಗಿರುತ್ತದೆ. 
ಯಾವುದೇ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳು ಇದ್ದಲ್ಲಿ ಇದೇ ಮಾ. 13ರ ರೊಳಗೆ ಲಿಖಿತವಾಗಿ ರಾಮನಗರ ನಗರಸಭೆಗೆ ಸಲ್ಲಿಸಬೇಕೆಂದು ರಾಮನಗರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑