Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೨೦೨: ಮನುಷ್ಯನ ಜೀವನದಲ್ಲಿ ಧನದ ಸ್ಥಾನವೇನು ?

Posted date: 11 Apr, 2020

Powered by:     Yellow and Red

ತಾಳೆಯೋಲೆ ೨೦೨: ಮನುಷ್ಯನ ಜೀವನದಲ್ಲಿ ಧನದ ಸ್ಥಾನವೇನು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ


ಮನುಷ್ಯನ ಜೀವನದಲ್ಲಿ ಧನದ ಸ್ಥಾನವೇನು ?


ಧನವೇ ಎಲ್ಲದರ ಮೂಲ, ಆ *ಧನದ ಮೌಲ್ಯವನ್ನು ತಿಳಿಯುವುದು ಮಾನವ ಧರ್ಮ. ಧನ, ಧನ, ಧನ. ಮಾನವನನ್ನು ನಡೆಸುವ ಇಂಧನ ಎನ್ನುವ ಮಾತು ಅಕ್ಷರಶಃ ಸತ್ಯ.* ಈ ಮಾತಿನ ಅರ್ಥವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಜನರು ಧನವೇ ಜೀವನದ ಲಕ್ಷ್ಯ. ಆದ್ದರಿಂದ ಸಿಕ್ಕಿದಷ್ಟು ಧನವನ್ನು ದೋಚಿ ಬಚ್ಚಿಡಬೇಕು ಎಂದುಕೊಳ್ಳುತ್ತಿದ್ದಾರೆ. ಇದು ಪರಮ ಅಜ್ಞಾನವು ಬದುಕಿನ ಅಗತ್ಯಕ್ಕೆ ಹಣವಲ್ಲದೆ  ಧನಾರ್ಜನೆಗಾಗಿಯೇ ಬದುಕಲ್ಲ.


ಇಂದಿನ ಕಾಲದಲ್ಲಿ ಮನುಷ್ಯ ಕಲಬೆರಕೆ ಆಗಿ ಹೋಗಿರುವನು. ಅದಕ್ಕೆ ಪ್ರಧಾನ ಕಾರಣ ಧನದ ಮೇಲಿರುವ ಆಸೆ. ಧನಾರ್ಜನೆಗೆ ಎಷ್ಟು ಅವಸರವೋ, ಆ ಧನವನ್ನು ಸಕ್ರಮವಾಗಿ ಸಂಪಾದಿಸಿ ಸತ್ಯವಾಗಿ ಉಪಯೋಗಿಸುವುದು ಅಷ್ಟೇ ಅವಶ್ಯಕ. *ಒಬ್ಬರಿಗೆ ಕೇಡು ಮಾಡಿ ಸಂಪಾದಿಸಿದ ಹಣ ವಿಷತುಲ್ಯವಾದುದು.* ಧನವು ವಸ್ತು ಮತ್ತು ಸೇವೆಗಳನ್ನು ಬದಲಾಯಿಸಿಕೊಳ್ಳುವ ಸಾಧನ ಮಾತ್ರವೆ ಎಂದು ನಾವು ಮರೆಯಬಾರದು.


ಇಂದಿನ ಕಾಲದಲ್ಲಿ *ಧನಾಪೇಕ್ಷಣೆ ಬೆಳೆದು ಮಾನವ ಸಂಬಂಧಗಳು ಮಣ್ಣು ಪಾಲಾಗಿವೆ. ಧನವು ನಿನ್ನ ವ್ಯಕ್ತಿತ್ವವನ್ನು ಬೆಳಸಿ - ಬಾಂಧವ್ಯಗಳನ್ನು ಸುರಕ್ಷಿತವಾಗಿಡುವ ರಾಮನ ಭಂಟ ಹನುಮಂತನಂತೆ ಇರಬೇಕು. ಅತಿಯಾಗಿ ಅಡಗಿಸಿದ ಹಣವು ಮನುಷ್ಯನನ್ನು ಭಯದಲ್ಲಿ ಮುಳುಗಿಸಿ ಹೀನನನ್ನಾಗಿ ಮಾಡುತ್ತದೆ. ಕೊನೆಗೆ ರೋಗಿಯನ್ನಾಗಿ ಮಾಡಿ ಸಾಯಿಸುವುದು.* ಆದ್ದರಿಂದ ಧನವನ್ನು ದಿವ್ಯವಾಗಿ ಭಾವಿಸಿ ಹತ್ತು ಮಂದಿಗೆ ಒಳ್ಳೆಯದನ್ನುಂಟು ಮಾಡುವ ಹಾಗೆ ಎಚ್ಚರಿಕೆ ವಹಿಸಬೇಕು.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑