ಕೊರೊನಾ ಸೋಂಕಿತರ ಮಾಹಿತಿಗಾಗಿ ಆರೋಗ್ಯ ಸೇತು ಆ್ಯಪ್
ರಾಮನಗರ:ಏ/೧೧/೨೦/ಶನಿವಾರ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಬಿಡುಗಡೆ ಮಾಡಿರುವ ದೃಢೀಕೃತ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳ ಮಾಹಿತಿ ಪಡೆಯಲು *Arogya Setu COVID-19* ಆ್ಯಪ್ ಕಾರ್ಯ ನಿರ್ವಹಿಸುತ್ತಿದೆ.
ವೈರಸ್ ಸೋಂಕಿಗೆ ತುತ್ತಾಗಿರುವ ವ್ಯಕ್ತಿಯ ಮೇಲೆ ನಿಗಾ ಇರಿಸುವ ಮತ್ತು ವೈಯಕ್ತಿಕ ಅಲರ್ಟ್ ಸಂದೇಶದ ಮೂಲಕ ಎಚ್ಚರಿಕೆ ನೀಡುವ ವಿಶೇಷತೆಯುಳ್ಳ *"ಆರೋಗ್ಯ ಸೇತು ಕೋವಿಡ್-19" ಟ್ರ್ಯಾಕರ್ ಮೊಬೈಲ್ ಆ್ಯಪ್ ಅಳವಡಿಸಿಕೊಂಡರೆ, ನಿಮ್ಮ ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವ ವ್ಯಕ್ತಿ ಬಂದರೆ ಅಥವಾ ನಿಮಗೆ ಸಮೀಪದಲ್ಲಿ ಇದ್ದರೆ, ಕೂಡಲೇ ಆ್ಯಪ್ ಅಲರ್ಟ್ ಮೂಲಕ ನಿಮ್ಮನ್ನು ಎಚ್ಚರಿಸುತ್ತದೆ.* ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು ನಿಮ್ಮನ್ನು ನೀವು ರಕ್ಷಿಸಿಕೊಳ್ಳಬಹುದು.
*ಬಳಕೆ ಹೇಗೆ*: ಆರೋಗ್ಯ ಸೇತು ಕೋವಿಡ್-19 ಆ್ಯಪ್ ಅನ್ನು *ಐಓಎಸ್ ಮತ್ತು ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನ್ನಲ್ಲಿ ಬಳಸಬಹುದಾಗಿದ್ದು, ಡೌನ್ಲೋಡ್ ಮಾಡಿಕೊಂಡ ಬಳಿಕ ಬ್ಲೂಟೂತ್ ಮತ್ತು ಲೊಕೇಶನ್ ಆನ್ ಮಾಡಿರಬೇಕು. ಅದರಲ್ಲಿ ಸೆಟ್ ಲೊಕೇಶನ್ ಎಂದಿರುವುದನ್ನು ಆಲ್ವೇಸ್ (always) ಎಂದು ಕೊಡಬೇಕು.* ಈ ಆ್ಯಪ್ ಅನ್ನು ಸಾರ್ವಜನಿಕರು, ಸರ್ಕಾರಿ ನೌಕರರು, ಸ್ವಯಂ ಸೇವಕರು, ಎಲ್ಲರೂ ಕಡ್ಡಾಯವಾಗಿ ಡೌನ್ಲೋಡ್ ಮಾಡಿಕೊಂಡು ಬಳಕೆ ಮಾಡಿಕೊಳ್ಳಬಹುದು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು