Tel: 7676775624 | Mail: info@yellowandred.in

Language: EN KAN

    Follow us :


ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ರಚನೆ

Posted date: 06 Mar, 2018

Powered by:     Yellow and Red

ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ರಚನೆ

ರಾಮನಗರ : ಪ್ರಜ್ಞಾವಂತ ಸರಕಾರದ ರಚನೆಯಲ್ಲಿ ಈ ಬಾರಿ ಯುವ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸಿದರೇ ರಾಜ್ಯವನ್ನು ಸರ್ವತೋಮುಖ ಅಭಿವೃದ್ಧಿಯತ್ತ ಕೊಂಡೊಯ್ಯಬಹುದೆಂದು ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಯುವ ಘಟಕದ ರಾಜ್ಯಾದ್ಯಕ್ಷರಾದ  ಸಿ ಎಮ್ ಕೃಷ್ಣರವರು ಅಭಿಪ್ರಾಯ ಪಟ್ಟರು. ರಾಷ್ಟ್ರೀಯ ಪಕ್ಷಗಳಿಂದ ಜನರು ಪಾಠ ಕಲಿತಿದ್ದು ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷದತ್ತ ತಮ್ಮ ಒಲವನ್ನು ತೋರುತ್ತಿದ್ದಾರೆ ಎಂದರು. ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ರಾಮನಗರ ಜಿಲ್ಲಾ ಸಮಿತಿಯ ರಚನೆಯ ಉದ್ದೇಶದಿಂದ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಗೆ ಮೂಲ ಕಾರಣ ಹಾಗೂ ಸಮಾಜದ ವರ್ಗ ವ್ಯವಸ್ಥೆ, ಮತದಾನದ ಜಾಗೃತಿ ಹಾಗೂ ಮತದ ಮಹತ್ವದ ಬಗ್ಗೆ ವಿವರಿಸಿದರು. ತಮ್ಮ ಪಕ್ಷವು ಯುವಕರಿಗೆ ಹೆಚ್ಚಿನ ಅದ್ಯತೆಯನ್ನು ನೀಡುತ್ತಿದ್ದು ರಾಮನಗರದ ಉತ್ಸಾಹಿ ಯುವಕರನ್ನು ಹಾಗೂ ಮುಖಂಡರುಗಳು ಹುರುಪಿನಿಂದ ಪಕ್ಷಕ್ಕೆ ಸೇರುತ್ತಿರುವುದು ಸಂತಸದ ಸಂಗತಿ ಎಂದರು. ಸಭೆಯಲ್ಲಿ ರಾಮನಗರದ ಜಿಲ್ಲಾಧ್ಯಕ್ಷರಾ‌‌ಗಿ ಕೆ. ಎನ್ ಸಿದ್ದರಾಜು ರವರು, ಯುವ ಘಟಕದ ಜಿಲ್ಲಾದ್ಯಕ್ಷ ರಾಗಿ  ಸುನೀಲ್ ಎನ್ ಅವರು ಜಿಲ್ಲಾ ಉಪಾಧ್ಯಕ್ಷರಾಗಿ ಶಶಿಕುಮಾರ್ ಡಿ ಆಯ್ಕೆಯಾದರು.

ಸಭೆಯಲ್ಲಿ ಯುವ ಘಟಕದ ರಾಜ್ಯಾದ್ಯಕ್ಷರಾದ ಕೃಷ್ಣ ಸಿ ಎಂ ಅವರು ಹಾಗೂ ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹನಕೆರೆ,  ಮಂಡ್ಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಳಾದ ಪ್ರವೀಣ್ ಬಿ ಹೊಸೂರು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑