ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಹಾಗೂ ಲೇವಾದೇವಿಗಾರರು ನೀಡಿರುವ ಸಾಲದ ಕಂತುಗಳ ವಸೂಲಾತಿ ಬಗ್ಗೆ ಸ್ಪಷ್ಟನೆ
ರಾಮನಗರ:ಏ/೨೨/೨೦/ಬುಧವಾರ. ಕರ್ನಾಟಕ ರಾಜ್ಯದಲ್ಲಿ ಕೊರೋನಾ ವೈರಸ್ (ಕೋವಿಡ್-೧೯) ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿ ಮಾಡಿರುವುದರಿಂದ ಸಾರ್ವಜನಿಕರು ತಮ್ಮ ಉದ್ಯೋಗಗಳಲ್ಲಿ ನಿಯಮಿತವಾಗಿ ತೊಡಗಲು ಸಾಧ್ಯವಾಗದ ಕಾರಣ ವೈಯಕ್ತಿಕ ಆದಾಯ ಕುಂಠಿತಗೊಂಡಿರುತ್ತದೆಂದು ಭಾರತೀಯ ರಿಸರ್ವ್ ಬ್ಯಾಂಕ್ ತಮ್ಮ ಕಾರ್ಯವ್ಯಾಪ್ತಿಗೆ ಒಳಪಡುವ ಆರ್ಥಿಕ ಸಂಸ್ಥೆಗಳು ನೀಡಿರುವ ಸಾಲದ ಕಂತುಗಳ ಮರುಪಾವತಿ ಅವಧಿಯನ್ನು ಮೂರು ತಿಂಗಳು ಮುಂದೂಡಿರುತ್ತದೆ.
ಕರ್ನಾಟಕ ರಾಜ್ಯದ *ಎಲ್ಲಾ ಸಹಕಾರ ಬ್ಯಾಂಕುಗಳು/ಹಣಕಾಸು ಸಂಸ್ಥೆಗಳು ಹಾಗೂ ಲೇವಾದೇವಿಗಾರರು* ಕೊರೋನಾ ವೈರಸ್ (ಕೋವಿಡ್-೧೯) ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ನೀಡಿರುವ ಸಾಲದ ಕಂತುಗಳನ್ನು *ಮೂರು ತಿಂಗಳವರೆಗೆ ವಸೂಲಾತಿಗಾಗಿ ಒತ್ತಾಯ ಮಾಡಬಾರದೆಂದು ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ, ಬೆಂಗಳೂರು* ಇವರ ಸೂಚನೆ ನೀಡಿರುವುದರಿಂದ ರಾಮನಗರ *ಜಿಲ್ಲೆಯಲ್ಲಿನ ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳು ಹಾಗೂ ಲೇವಾದೇವಿಗಾರರು ಜೂನ್ ೩೦ರ ವರೆಗೆ* ನೀಡಿರುವ ಸಾಲದ ಕಂತುಗಳ ವಸೂಲಾತಿಗೆ ಒತ್ತಾಯ ಮಾಡಬಾರದೆಂದು ರಾಮನಗರ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಲೇವಾದೇವಿ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು