Tel: 7676775624 | Mail: info@yellowandred.in

Language: EN KAN

    Follow us :


ಲಯನ್ಸ್ ಮತ್ತು ಲಿಯೋಸಂಸ್ಥೆ ವತಿಯಿಂದ ಸಮಾಜಮುಖಿ ಕೆಲಸ

Posted date: 06 Mar, 2018

Powered by:     Yellow and Red

ಲಯನ್ಸ್ ಮತ್ತು ಲಿಯೋಸಂಸ್ಥೆ ವತಿಯಿಂದ ಸಮಾಜಮುಖಿ ಕೆಲಸ

ಕನಕಪುರ: ಲಯನ್ಸ್ ಮತ್ತು ಲಿಯೋಸಂಸ್ಥೆ ಸಂಸ್ಥಾಪಕ ದಿನಾಚರಣೆ ಮತ್ತು ಲಯನ್ಸ್ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು. 
    ಪಟ್ಟಣದ ಲಯನ್ಸ್ ಭವನದಲ್ಲಿ ಲಯನ್ಸ್ ಅಧ್ಯಕ್ಷ ವಿ.ರಾಮಯ್ಯಬಾಬುರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಲಯನ್ಸ್ ಜಿಲ್ಲಾ ರಾಜ್ಯಪಾಲ ಜಿ.ಪಿ. ದಿವಾಕರ್ ಭಾಗವಹಿಸಿ ಸಂಸ್ಥೆಯ ಹಲವಾರು ಕಾರ್ಯಕ್ರಮಗಳನ್ನು ಅವಲೋಕಿಸಿ ಸೇವಾ ಕಾರ್ಯಗಳ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿ ಸದಸ್ಯರ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು. 
ವಿಶೇಷವಾಗಿ ಲಯನ್ಸ್ ಶಿಕ್ಷಣ, ಆರೋಗ್ಯದಂತಹ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಅದೇರೀತಿ ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಗಿಡನೆಡುವ ಕಾರ್ಯಕ್ರಮವನ್ನೂ ಕೂಡ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಇಂದು ಸಸಿ ನೆಡುವ ಕಾರ್ಯಕ್ರಮದ ಅಧ್ಯಕ್ಷ ಮರಸಪ್ಪರವಿಯವರ ನೇತೃತ್ವದಲ್ಲಿ 100 ಸಂಪಿಗೆ ಸಸಿಗಳನ್ನು ವಿತರಿಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದರು.
ಲಯನ್ಸ್ ಮರಸಪ್ಪರವಿ ಮತ್ತು ಸತೀಷ್‍ರವರಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ವಿತರಿಸಲಾಯಿತು ಮತ್ತು ಮರಣದ ನಂತರ ತಮ್ಮ ಕಣ್ಣುಗಳನ್ನು ದಾನ ಮಾಡಲು ಒಪ್ಪಿಸಲಾಯಿತು. ವಿಶ್ವಕಾಂತ್, ನಟಶೇಖರ್ ಮತ್ತವರ ಪತ್ನಿ, ಲಿಯೋ ಅಧ್ಯಕ್ಷ ದರ್ಶನ್‍ರವರೂ ಸಹ ತಮ್ಮ ಕಣ್ಣುಗಳನ್ನು ದಾನ ಮಾಡಲು ಒಪ್ಪಿಗೆಯನ್ನು ಸೂಚಿಸಿದರು. 
ಲಯನ್ಸ್ ಸಂಪುಟ ಕಾರ್ಯದರ್ಶಿ ಉಮೇಶ್, ಖಜಾಂಚಿ ಹೆಚ್.ಮಾದೇಗೌಡ, ಪ್ರಾದೇಶಿಕ ಅಧ್ಯಕ್ಷ ಗಿರೀಶ್, ಡಾ.ವಿಜಿಕುಮಾರ್, ಗೋಪಾಲ್‍ರಾಜ್, ಡಾ.ಲಿಂಗರಾಜು ಇದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑