Tel: 7676775624 | Mail: info@yellowandred.in

Language: EN KAN

    Follow us :


ಡಿಸಿಎಂ ಅಶ್ವಥ್ ನಾರಾಯಣ ಅವರು ಪತ್ರಕರ್ತ ಹನುಮಂತು ಕುಟುಂಬದವರಿಗೆ ಐದು ಲಕ್ಷ ರೂ ವೈಯಕ್ತಿಕ ಚೆಕ್ ನೀಡಿದರು

Posted date: 11 May, 2020

Powered by:     Yellow and Red

ಡಿಸಿಎಂ ಅಶ್ವಥ್ ನಾರಾಯಣ ಅವರು ಪತ್ರಕರ್ತ ಹನುಮಂತು ಕುಟುಂಬದವರಿಗೆ ಐದು ಲಕ್ಷ ರೂ ವೈಯಕ್ತಿಕ ಚೆಕ್ ನೀಡಿದರು

ರಾಮನಗರ:ಮೇ:೧೧/೨೦/ಸೋಮವಾರ. ರಸ್ತೆ ಅಪಘಾತದಲ್ಲಿ ನಿಧನರಾಗಿದ್ದ ರಾಮನಗರ ಜಿಲ್ಲಾ ವರದಿಗಾರ ದಿವಂಗತ ಹನುಮಂತು ಅವರ ಕುಟುಂಬದವರಿಗೆ ಉಪಮುಖ್ಯಮಂತ್ರಿ ಸಿ. ಎನ್. ಅಶ್ವಥ್ ನಾರಾಯಣ ಅವರು ಐದು ಲಕ್ಷ ರೂ.ಗಳ ವೈಯಕ್ತಿಕ ಚೆಕ್ಕನ್ನು ಇಂದು ಹಾರೋಹಳ್ಳಿಯ ಪಡುವಣಗೆರೆಯಲ್ಲಿರುವ ಅವರ ನಿವಾಸಕ್ಕೆ ತೆರಳಿ ವಿತರಿಸಿದರು.


ಕಳೆದ ಏಪ್ರಿಲ್ ೨೧ ರಂದು ರಾಮನಗರ ಜಿಲ್ಲೆಯಲ್ಲಿ ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಹನುಮಂತು ಕೆ. ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಅಂದೇ ಉಪಮುಖ್ಯಮಂತ್ರಿಗಳು ಐದು ಲಕ್ಷ ರೂ.ಗಳ ವೈಯಕ್ತಿಕ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದರು.


ಇದರ ನಡುವೆ ಬೆಂಗಳೂರಿನ ಖಾಸಗಿ ವಾಹಿನಿಯ ಸಿಬ್ಬಂದಿಯವರಿಗೆ ಕರೋನಾ ಸೋಂಕಿರುವುದು ಖಚಿತ ಪಟ್ಟಿತ್ತು. ಉಪಮುಖ್ಯಮಂತ್ರಿಗಳು ಈ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗಿದ್ದರು. ಹೀಗಾಗಿ ಉಪಮುಖ್ಯಮಂತ್ರಿಗಳು ರಾಮನಗರಕ್ಕೆ ಭೇಟಿ ನೀಡುವುದು ಅನಿವಾರ್ಯವಾಗಿ ಮುಂದೂಡಿಕೆಯಾಗಿತ್ತು.


ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ಬಳಿಕ

ಉಪಮುಖ್ಯಮಂತ್ರಿಗಳು ಮೇ ೮ ರಂದು ಜಿಲ್ಲೆಗೆ ಭೇಟಿ ನೀಡುವುದು ನಿಗದಿಯಾಗಿತ್ತು. ಆದರೆ, ಅದೇ ದಿನ ಸರ್ವಪಕ್ಷ ಗಳ ಸಭೆ ನಿಗದಿಯಾಗಿದ್ದರಿಂದ ಕಾರ್ಯಕ್ರಮ ಅನಿವಾರ್ಯವಾಗಿ ಮುಂದೂಡಿಕೆ ಆಗಿತ್ತು.


ಇಂದು ತಮ್ಮ ಮಾತಿನಂತೆ ನಡೆದುಕೊಂಡಿರುವ ಉಪಮುಖ್ಯಮಂತ್ರಿಗಳು ಕ್ವಾರಂಟೈನ್ ಅವಧಿ ಮುಕ್ತಾಯದ ಬಳಿಕ  ಜಿಲ್ಲೆಗೆ ಭೇಟಿ ನೀಡಿದ ಮೊದಲ ದಿನವೇ ಪಡುವಣಗೆರೆಗೆ ತೆರಳಿ ಪರಿಹಾರ ರೂಪದಲ್ಲಿ ವೈಯಕ್ತಿಕ ಐದು ಲಕ್ಷ ರೂ.ಗಳ ಚೆಕ್ ನೀಡುವ ಮೂಲಕ ಮಾನವೀಯತೆ ಹಾಗೂ ತಮ್ಮ ಬದ್ಧತೆ ಮೆರೆದಿದ್ದಾರೆ.


ಇದೇ ಸಂದರ್ಭದಲ್ಲಿ ಹನುಮಂತು ಕುಟುಂಬದವರಿಗೆ ಸ್ವಾಂತನ ಹೇಳಿದ ಉಪ ಮುಖ್ಯ ಮಂತ್ರಿಗಳು ಅವರ ಪತ್ನಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑