Tel: 7676775624 | Mail: info@yellowandred.in

Language: EN KAN

    Follow us :


ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಜಿಲ್ಲೆಯಲ್ಲಿ ವಿನೂತನ ಪ್ರಯತ್ನ ನೋಂದಣಿ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

Posted date: 13 May, 2020

Powered by:     Yellow and Red

ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಜಿಲ್ಲೆಯಲ್ಲಿ ವಿನೂತನ ಪ್ರಯತ್ನ ನೋಂದಣಿ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

ರಾಮನಗರ:ಮೇ/೧೩/೨೦/ಬುಧವಾರ. ಕೊರೊನಾ (ಕೋವಿಡ್-೧೯) ತಡೆಗಟ್ಟಲು ಲಾಕ್‌ಡೌನ್ ಜಾರಿಯಾದ ನಂತರ ಕಾರ್ಮಿಕರು ತಮ್ಮ ಮುಂದಿನ ಜೀವನದ ಬಗ್ಗೆ ಹಾಗೂ ಉದ್ಯೋಗದ ಬಗ್ಗೆ ಚಿಂತಿಸುತ್ತಿದ್ದಾರೆ. ಉದ್ಯೋಗದಾತರು ಹಾಗೂ ಕಾರ್ಮಿಕರ ನಡುವೆ ಮಾಹಿತಿ ವಿನಿಮಯ ಮಾಡಿ ಉದ್ಯೋಗವನ್ನು ಕಲ್ಪಿಸಲು ರಾಮನಗರ ಜಿಲ್ಲಾಡಳಿತ ಕೈಗಾರಿಕೆಗಳು, ಕಾರ್ಮಿಕರು ಹಾಗೂ ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ನೋಂದಣಿ ಮಾಡಿಕೊಳ್ಳುವ ವಿನೂತನ ಪ್ರಯತ್ನ ಆರಂಭಿಸಿರುವುದಾಗಿ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.


ಜಿಲ್ಲೆಯಲ್ಲಿರುವ ಕಾರ್ಮಿಕರು ಹಾಗೂ ಬೇರೆ ರಾಜ್ಯ ಹಾಗೂ ಜಿಲ್ಲೆಗೆ ತೆರಳದೆ ಇಲ್ಲೇ ಉಳಿದಿರುವ ವಲಸೆ ಕಾರ್ಮಿಕರು www.ramanagarcovid19.co.inವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಯನ್ನು ಸಂಗ್ರಹಿಸಿ ಅವಶ್ಯಕತೆ ಇರುವ ವಿಭಾಗಗಳಲ್ಲಿ ಕಾರ್ಮಿಕರಿಗೆ ಕೆಲಸ ಪಡೆಯಲು ಅನುಕೂಲ ಮಾಡಿಕೊಡಲಾಗುವುದು.

ಜಿಲ್ಲೆಯಲ್ಲಿ ಕೈಗಾರಿಕೆಗಳು ಕಾರ್ಯಾರಂಭವಾಗಿದ್ದು, ಲಾಕ್‌ಡೌನ್ ಅವಧಿಯಲ್ಲಿ ಕಾರ್ಮಿಕರು ತಮ್ಮ ಜಿಲ್ಲೆ ಹಾಗೂ ರಾಜ್ಯಗಳಿಗೆ ಹಿಂದಿರುಗಿರುವುದರಿಂದ ಅವರಿಗೂ ಸಹ ಕಾರ್ಮಿಕರ ಕೊರತೆ ಉಂಟಾಗಿರಬಹುದು.


ಕೈಗಾರಿಕೆಗಳು ಸಹ ನೋಂದಣಿ ಮಾಡಿಕೊಂಡು ತಮಗೆ ಬೇಕಿರುವ ಕಾರ್ಮಿಕರ ವಿವರವನ್ನು ಪಡೆಯಬಹುದಾಗಿದೆ. 

ಜಿಲ್ಲೆಯಲ್ಲಿ ಪ್ರಾರಂಭಿಸಿರುವ ಈ ಹೊಸ ವೆಬ್‌ಸೈಟ್‌ಗೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಮ್ಮ ಕಚೇರಿಯಲ್ಲಿ ಇಂದು ಚಾಲನೆ ನೀಡಿ ಜಿಲ್ಲೆಯಲ್ಲಿ ಇಂದಿನ ತುರ್ತು ಅವಧಿಯಲ್ಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಕಾರ್ಮಿಕರು ವೆಬ್‌ಸೈಟ್‌ನಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑