ಆದೇಶ ಉಲ್ಲಂಘನೆ : ವಾಹನ ಜಪ್ತಿ
ರಾಮನಗರ:ಮೇ/೧೬/೨೦/ಶನಿವಾರ. ಕೊರೊನಾ (ಕೋವಿಡ್-೧೯) ಹಿನ್ನೆಲೆಯಲ್ಲಿ ತುರ್ತು ಕಾರ್ಯಕ್ಕಾಗಿ ಪಡೆದುಕೊಳ್ಳಲಾಗಿದ್ದ ವಾಹನದ ಚಾಲಕರು ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಖಾಸಗಿ ವಾಹನವನ್ನು ಜಪ್ತಿ ಮಾಡಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಂ ಎಸ್ ಅರ್ಚನಾ ಅವರು ತಿಳಿಸಿದ್ದಾರೆ.
ಸಾಂಕ್ರಮಿಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಲಭ್ಯವಿರುವ ಸಂಪನ್ಮೂಲ ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಕನಕಪುರ ತಾಲ್ಲೂಕಿನ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಓಡಾಟಕ್ಕಾಗಿ ಕನಕಪುರ ಬ್ಲಾಸಂ ಶಾಲೆಯ ವಾಹನವನ್ನು ಪಡೆದುಕೊಳ್ಳಲಾಗಿತ್ತು.
ಸದರಿ ವಾಹನದ ಚಾಲಕರು ಎರಡು ದಿನ ಕರ್ತವ್ಯಕ್ಕೆ ಹಾಜರಾಗಿ ಬಳಿಕ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೀಡಿದ್ದ ಅಧಿಗ್ರಹಣ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಾದೇಶಿಕ ಸಾರಿಗೆ ಇಲಾಖೆಯು ವಾಹನವನ್ನು ಜಪ್ತಿ ಮಾಡಿ ಕನಕಪುರ ತಾಲೂಕಿನ ತಹಸೀಲ್ದಾರ್ ಅವರ ಸುಪರ್ದಿಗೆ ನೀಡಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು