Tel: 7676775624 | Mail: info@yellowandred.in

Language: EN KAN

    Follow us :


ಹಾಲಿನ ಟ್ಯಾಂಕರ್ ಗೆ ಬಾಲಕ ಬಲಿ

Posted date: 24 May, 2020

Powered by:     Yellow and Red

ಹಾಲಿನ ಟ್ಯಾಂಕರ್ ಗೆ ಬಾಲಕ ಬಲಿ

ಚನ್ನಪಟ್ಟಣ:ಮೇ/೨೪/೨೦/ಭಾನುವಾರ. ಇಂದು ಇಡೀ ರಾಜ್ಯವೇ ಸ್ತಬ್ದವಾಗಿದ್ದು, ಅಗತ್ಯ ಸೇವೆಗಳ ವಾಹನಗಳಿಗೆ ಮಾತ್ರ ಅವಕಾಶವಿದ್ದ ಸಂದರ್ಭದಲ್ಲಿಯೂ ಸಹ ಹಾಲಿನ ಕ್ಯಾಂಟರ್ ಒಂದು ಬಾಲಕನ ಬಲಿ ಪಡೆದ ಪ್ರಕರಣ ತಾಲ್ಲೂಕಿನ ಮತ್ತೀಕೆರೆ ಗ್ರಾಮದಲ್ಲಿ ನಡೆದಿದೆ.


ಬೆಂಗಳೂರು ಮೈಸೂರು ಹೆದ್ದಾರಿಯ ಮತ್ತೀಕೆರೆ ಗ್ರಾಮದ ಉಮಾ ಮತ್ತು ಆನಂದ (ಶಿಕ್ಷಕ) ದಂಪತಿಗಳ ಪುತ್ರ ಮಯೂರ್ ಗೌಡ (೧೨) ಎಂಬ ಬಾಲಕ ಮೃತಪಟ್ಟಿದ್ದು ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳಿಗ್ಗೆ ಎದ್ದು ಊರೊಳಗೆ ಹೋಗಲು ಹೆದ್ದಾರಿಯ ತನ್ನ ಮನೆಯ ಮುಂದೆ ನಿಂತಿದ್ದ ಬಾಲಕ ಮಯೂರ್ ಗೆ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ (ಕೆಎ ೨೦ ಎ ೬೭೩೩) ಚಾಲಕನ ನಿಯಂತ್ರಣ ತಪ್ಪಿ ಮನೆಯ ಮುಂದೆ ನಿಂತಿದ್ದ ಬಾಲಕನಿಗೆ ಢಿಕ್ಕಿ ಹೊಡೆದು ಸ್ವಲ್ಪ ದೂರ ಎಳೆದೊಯ್ದಿದ್ದರಿಂದ ದೇಹ ಛಿದ್ರವಾಗಿತ್ತು.


ಮೃತ ಬಾಲಕ ಮತ್ತೀಕೆರೆಯ ಆದರ್ಶ ಶಾಲೆಯಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದು ಹೆತ್ತವರ ಮತ್ತು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ವಿಷಯ ತಿಳಿದ ಉಪ ಪೋಲಿಸ್ ಅಧೀಕ್ಷಕ ಓಂಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑