ಹೊನ್ನನಾಯಕನಹಳ್ಳಿ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾ ನ್ಯಾಯಾಧೀಶರು
ಚನ್ನಪಟ್ಟಣ:ಜೂ/೨೨/೨೦/ಸೋಮವಾರ. ತಾಲ್ಲೂಕಿನ ಹೊನ್ನನಾಯಕನಹಳ್ಳಿ ಗ್ರಾಮದ ಹೊರಭಾಗದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನ ಕ್ವಾರಂಟೈನ್ ಕೇಂದ್ರಕ್ಕೆ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ವೆಂಕಟಪ್ಪ ನವರು ಇಂದು ಭೇಟಿ ನೀಡಿದರು.
ಕ್ವಾರಂಟೈನ್ ನಲ್ಲಿರುವ ಶಂಕಿತರುಗಳನ್ನು ಭೇಟಿ ಮಾಡಿದ ನ್ಯಾಯಾಧೀಶರು ಸರಿಯಾದ ಸಮಯಕ್ಕೆ ಹಾಗೂ ಪೌಷ್ಟಿಕಾಹಾರ ನೀಡುತ್ತಿದ್ದಾರೆಯೇ ? ತಮಗೆ ಅವಶ್ಯವಿರುವ ಔಷಧ ಹಾಗೂ ಮತ್ತಿತರ ಅವಶ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆಯೆ ಎಂದು ಪ್ರಶ್ನಿಸಿದರು.
ನಮಗೆ ಯಾವುದೇ ರೀತಿಯ ತೊಂದರೆಯಾಗುತ್ತಿಲ್ಲ. ಬೇಕಾದ ಸೌಲಭ್ಯಗಳನ್ನು ಅಧಿಕಾರಿಗಳು ಒದಗಿಸಿದ್ದಾರೆ ಎಂದು ನ್ಯಾಯಾಧೀಶರ ಮುಂದೆ ಹೇಳಿದ್ದಾಗಿ ತಿಳಿದು ಬಂದಿದೆ.
ಕಳೆದ ತಿಂಗಳು ಇದೇ ನ್ಯಾಯಾಧೀಶರು ಈ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಆಗಿದ್ದನ್ನು ಉಲ್ಲೇಖಿಸಿ ನನಗೂ ಅನುಭವ ಆಗಿದೆ. ಇಲ್ಲಿ ಯಾವುದೇ ತೊಂದರೆಯಾಗುವುದಿಲ್ಲ. ನೀವು ಧೈರ್ಯದಿಂದ ಇದ್ದು ಕ್ವಾರಂಟೈನ್ ಮುಗಿಸಿ ಹಿಂದಿರುಗಬಹುದು ಎಂದು ಸಮಾಧಾನಕರ ನುಡಿಗಳನ್ನಾಡಿದರು.
ತಾಲ್ಲೂಕು ದಂಡಾಧಿಕಾರಿ ಬಿ ಕೆ ಸುದರ್ಶನ್, ತಾಲ್ಲೂಕು ವೈದ್ಯಾಧಿಕಾರಿ ಡಾ ರಾಜು ಮತ್ತು ವಸತಿ ಶಾಲೆಯ ಪ್ರಾಂಶುಪಾಲ ರಂಗ ಹನುಮಯ್ಯ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು