Tel: 7676775624 | Mail: info@yellowandred.in

Language: EN KAN

    Follow us :


ಪ್ರತಿ ಶುಕ್ರವಾರ ಸ್ವಚ್ಚ ಶುಕ್ರವಾರ, ಗ್ರಾಮ. ಪಂಚಾಯಿತಿಯಿಂದ ಶ್ರಮದಾನ ಇಓ ಚಂದ್ರು

Posted date: 11 Jul, 2020

Powered by:     Yellow and Red

ಪ್ರತಿ ಶುಕ್ರವಾರ ಸ್ವಚ್ಚ ಶುಕ್ರವಾರ, ಗ್ರಾಮ. ಪಂಚಾಯಿತಿಯಿಂದ ಶ್ರಮದಾನ ಇಓ ಚಂದ್ರು

ಚನ್ನಪಟ್ಟಣ:ಜು/೧೦/೨೦/ಶುಕ್ರವಾರ. ಪ್ರತಿ ಶುಕ್ರವಾರ ವು ಸ್ವಚ್ಛ ಶುಕ್ರವಾರ ವನ್ನಾಗಿ, ಪ್ರತಿ ಗ್ರಾಮ ಪಂಚಾಯತಿ ವತಿಯಿಂದ ಒಂದು ಹಳ್ಳಿಯನ್ನು ಸ್ವಚ್ಛ ಮಾಡುವುದರ ಮೂಲಕ ಆಚರಿಸಲಾಗುವುದು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು ತಿಳಿಸಿದರು.

ಅವರು ಇಂದು ತಾಲ್ಲೂಕಿನ ದಶವಾರ ಗ್ರಾಮ ಪಂಚಾಯತಿ ಕಾರ್ಯಾಲಯದ ಬಳಿ ಶ್ರಮದಾನ ಮಾಡಿ ಮಾತನಾಡಿದರು.


ಪ್ರತಿ‌ ಗ್ರಾಮ ಪಂಚಾಯತಿ ವತಿಯಿಂದ, ಪ್ರತಿ ಶುಕ್ರವಾರ ದ ದಿನ ಒಂದು ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಸ್ವಚ್ಚತೆಯನ್ನು ಮಾಡಲಾಗುವುದು. ಈ ಸಮಯದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಜನಪ್ರತಿನಿಧಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಗ್ರಾಮವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಹಕರಿಸಬೇಕೆಂದು ಅವರು ಜಾಗೃತಿ ಮೂಡಿಸಿದರು.


ಇತ್ತೀಚೆಗೆ ಕೊರೊನಾ ಎಂಬ ಮಹಾಮಾರಿ ರೋಗವು ಎಗ್ಗಿಲ್ಲದೆ ಸದ್ದು ಮಾಡುತ್ತಿದ್ದು, ಅದರ ವಿರುದ್ಧ ನಾವು ಸಮರ ಸಾರಬೇಕಾಗಿದೆ. ಈ ಮಹಾಮಾರಿ ರೋಗಕ್ಕೆ ನಿರ್ಲಕ್ಷ್ಯಿತ ಸ್ವಚ್ಚತೆಯೂ‌ ಕಾರಣವಾಗಿದ್ದು, ಗ್ರಾಮಸ್ಥರು ತಂತಮ್ಮ ಮನೆಯ ಮುಂದೆ, ಆಜೂಬಾಜು‌ ಜಾಗಗಳು, ರಸ್ತೆಗಳು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ಎಂಬ ಮಂತ್ರೋಚ್ಛಾರಣೆ ನೆನಪಿನಲ್ಲಿರಬೇಕು ಎಂದು ಅವರು ಗ್ರಾಮಸ್ಥರಿಗೆ ಕರೆ ನೀಡಿದರು.


ಈ ಸಮಯದಲ್ಲಿ ಇಡೀ ಗ್ರಾಮದ ರಸ್ತೆಗಳು, ಚರಂಡಿಗಳನ್ನು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿ‌ ಸ್ವಚ್ಛಗೊಳಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಗ್ರಾಮದ ಮುಖಂಡರು ಮತ್ತಿತರರು ಹಾಜರಿದ್ದು ಶ್ರಮದಾನ ಮಾಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑