Tel: 7676775624 | Mail: info@yellowandred.in

Language: EN KAN

    Follow us :


ರಾಮನಗರದ ಆನ್ ಲೈನ್ ಫುಡ್ ಡೆಲಿವರಿ ಫುಡ್ ಮಾರ್ಲಿನ್ ಆ್ಯಪ್ ನ್ನು ಆನಾವರಣಗೊಳಿಸಿದ ರಾಮನಗರ ಜಿ.ಪಂ ನ ಸಿ. ಇ. ಒ ಶ್ರೀ ಇಕ್ರಂ

Posted date: 25 Jul, 2020

Powered by:     Yellow and Red

ರಾಮನಗರದ ಆನ್ ಲೈನ್ ಫುಡ್ ಡೆಲಿವರಿ ಫುಡ್ ಮಾರ್ಲಿನ್ ಆ್ಯಪ್ ನ್ನು  ಆನಾವರಣಗೊಳಿಸಿದ ರಾಮನಗರ ಜಿ.ಪಂ ನ ಸಿ. ಇ. ಒ ಶ್ರೀ ಇಕ್ರಂ

ರಾಮನಗರದಲ್ಲಿ ಈ ದಿನ ಆನ್ ಲೈನ್ ಡೆಲಿವರಿ ಸೇವೆಯನ್ನು ಒದಗಿಸುವ ಫುಡ್ ಮಾರ್ಲಿನ್  ಆಪ್ ನ್ನು  ರಾಮನಗರ ಜಿಲ್ಲಾ ಪಂಚಾಯತ್ ನ  ಮುಖ್ಯ ಕಾರ್ಯ ನಿರ್ವಾಹಕರಾದ ಶ್ರೀ ಇಕ್ರಂ ರವರು  ಅನಾವರಣ ಮಾಡುವ ಮೂಲಕ  ಫುಡ್ ಮಾರ್ಲಿನ್  ತಂಡಕ್ಕೆ ಶುಭಕೋರಿದರು.  ಈ ಸಂದರ್ಭದಲ್ಲಿ ಈ ಒಂದು ರೀತಿಯ ಸೇವೆ ರಾಮನಗರಕ್ಕೆ ಅಗತ್ಯವಾಗಿತ್ತೆಂದು ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು ಜೊತೆ ಕೋವಿಡ್-19  ಇರುವ ಕಾರಣ ಮುಂಜಾಗ್ರತಾ ಕ್ರಮಗಳನ್ನು ಕೈಕೊಂಡು, ನೀತಿ-ನಿಯಮಗಳ ಅನುಸಾರವಾಗಿ ಸೇವೆಯನ್ನು ಒದಗಿಸಬೇಕೇಂದು  ಫುಡ್ ಮಾರ್ಲಿನ್   ಸದಸ್ಯರುಗಳಿಗೆ ಸೂಚಿಸಿದರು. 


ಈ ಆನ್ ಲೈನ್ ಡೆಲಿವರಿ ಆಪ್ ಯಲ್ಲೋ ಅಂಡ್ ರೆಡ್  ಸರ್ವೀಸ್  ಪ್ರೈ  ಲಿ. ನ  ನಿರ್ದೇಶನದಲ್ಲಿ ಸಿದ್ಧಗೊಂಡು ರಾಮನಗರದಲ್ಲೇ ಪ್ರಪ್ರಥಮವಾಗಿ ಸೇವೆ ಒದಗಿಸುವ ಆಪ್ ಆಗಿದೆ. ಈ ಆಪ್ ನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. 


ಈ ಕಾರ್ಯಕ್ರಮದಲ್ಲಿ ಫುಡ್ ಮಾರ್ಲಿನ್  ಸಿ. ಇ. ಓ ಆದ ಮಹಿಂದ್ರಕರ್, ಯಲ್ಲೋ ಅಂಡ್ ರೆಡ್  ಸರ್ವೀಸ್  ಪ್ರೈ  ಲಿ. ನ ಅಮಿತ್ ರಾಜ್, ಹಾಗೂ ವಿನಯ್ ಹೆಚ್ , ಅಭಿಶೇಕ್ ಎನ್  ವೈ , ಹೇಮಂತ್ ಸಿ ಶ್ವೇತಾ ಸಿ  ಭಾಗವಹಿಸಿದ್ದರು. 


ರಾಮನಗರದ ಜನತೆ  ಈ ಕೆಳಗೆ ತಿಳಿಸಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ / ವಾಟ್ಸ್ ಆಪ್ ಮಾಡಿ ಆಹಾರ, ದಿನಸಿ ಹಾಗೂ ಔಷಧಿ ಗಳನ್ನೂ ನಿಮ್ಮ ಮನೆ ಬಾಗಿಲಿಗೆ ತಲುಪಿಸುವ  ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ 

+91 6364355577

ಈ ಸೇವೆಯು ಬೆಳಿಗ್ಗೆ  7.00 ರಿಂದ ರಾತ್ರಿ 9.00 ಗಂಟೆಯವರೆಗೆ ಹಾಗೂ  ರಾಮನಗರ  ವಾಸಿಗಳಿಗೆ ಮಾತ್ರ ಲಭ್ಯವಿದೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑