Tel: 7676775624 | Mail: info@yellowandred.in

Language: EN KAN

    Follow us :


12ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಅರ್. ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಶಂಕುಸ್ಥಾಪನೆ ಸಮಾರಂಭ

Posted date: 09 Mar, 2018

Powered by:     Yellow and Red

12ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಅರ್. ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಶಂಕುಸ್ಥಾಪನೆ ಸಮಾರಂಭ

ರಾಮನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಾಗೂ ನಗರಸಭೆ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಶಂಕುಸ್ಥಾಪನೆ ಸಮಾರಂಭವನ್ನು ಇದೇ ಮಾ. 12ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. 
ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಾರಿಗೆ ಸಚಿವರಾದ ಎಚ್.ಎಂ. ರೇವಣ್ಣ ಅವರು ಘನ ಉಪಸ್ಥಿತಿ ವಹಿಸುವರು. ಸ್ಥಳೀಯ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಅಧ್ಯಕ್ಷತೆ ವಹಿಸುವರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಎಚ್. ಆಂಜನೇಯ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಪಿ. ರಾಜೇಶ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಸದಸ್ಯರಾದ ಡಿ.ಕೆ. ಸುರೇಶ್, ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯರಾದ ಎಂ. ವೀರಪ್ಪಮೊಯ್ಲಿ, ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಸಿ.ಪಿ. ಯೋಗೇಶ್ವರ್, ಮಾಗಡಿ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಎಚ್.ಸಿ. ಬಾಲಕೃಷ್ಣ, ನೆಲಮಂಗಲ ಕ್ಷೇತ್ರದ ವಿಧಾನಸಭಾ ಸದಸ್ಯರಾದ 
ಡಾ. ಕೆ. ಶ್ರೀನಿವಾಸ ಮೂರ್ತಿ, ವಿಧಾನ ಪರಿಷತ್ ಸದಸ್ಯರುಗಳಾದ ರಾಮಚಂದ್ರೇಗೌಡ, ಪುಟ್ಟಣ್ಣ, ಸೈಯದ್ ಮುದೀರ್ ಆಗಾ, ಎಸ್. ರವಿ ಹಾಗೂ ಸಿ.ಎಂ. ಲಿಂಗಪ್ಪ, ನಗರಸಭೆ ಅಧ್ಯಕ್ಷರಾದ ಪಿ. ರವಿಕುಮಾರ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಡಿ.ಎಂ. ಮಹದೇವಯ್ಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ದಿವ್ಯಾ ಗಂಗಾಧರ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಯಮಿತದ ಅಧ್ಯಕ್ಷರಾದ ಕೆ. ಶೇಷಾದ್ರಿ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್.ಆರ್. ವೆಂಕಟೇಶ್, ನಗರಸಭೆ ಉಪಾಧ್ಯಕ್ಷರಾದ ತಹಸೀನ್ ತಾಜ್ ಹಾಗೂ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲಕ್ಷ್ಮಮ್ಮ ದಾಸಪ್ಪ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑