ಪರವಾನಗಿ ಇಲ್ಲದೆ ಮದ್ಯ ಮಾರಾಟ, ಪ್ರಕರಣ ದಾಖಲು
ಚನ್ನಪಟ್ಟಣ:ಆ.14/20/ಶುಕ್ರವಾರ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಲ್ಲೂಕಿನ ಬ್ರಹ್ಮಣಿಪುರ ಗ್ರಾಮದ ರಾಜು ಪ್ರಾವಿಷನ್ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇಲೆ ಪಿಎಸ್ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮವಾಗಿ ಮದ್ಯ ಮಾರಾಟ ಮಡುತ್ತಿದ್ದ ಆರೋಪಿ ರಾಜು ಮತ್ತು ಗರುಡಾದ್ರಿ ಬಾರ್ ಮಾಲೀಕನನ್ನು ವಶಕ್ಕೆ ಪಡೆಯಲಾಗಿದೆ.
ಅಂಗಡಿಯಲ್ಲಿದ್ದ 90 ಮಿ.ಲಿ ಯ 29 ಪೌಚ್ ಮ್ಯಾಕ್ ಡೊವೆಲ್ಸ್ ಇಂಡಿಯನ್ ಬ್ರಾಂದಿ, 90 ಮಿ.ಲಿ ಯ 10 ಪೌಚ್ ಬ್ಯಾಗ್ ಪೇಪರ್ ತ್ರಿಬಲ್ ಎಕ್ಸ್ ರಮ್, 90 ಮಿ.ಲಿಯ 16 ಪೌಚ್ ಮ್ಯಾಕ್ ಡೀಲ್ಸ್ ಒರಿಜಿನಲ್ ಸಿಕಿ, 180 ಮಿ.ಲಿ ಯ ೨೪ ಪೌಚ್ ಓಲ್ಡ್ ಟ್ರಾವೆಲಿನ್ ವಿಸ್ಕಿ, 180 ಮಿ.ಲಿ ಯ 10 ಪೌಚ್, ಓಲ್ಡ್ ಅಡ್ಮಿರಲ್ ಬ್ರಾಂದಿ, 180 ಮಿ.ಲಿ ಯ 26 ಪೌಚ್ ಬ್ಯಾಗ್ ಪೇಪರ್ ಡಿಲಕ್ಸ್ ವಿಸ್ಕಿ, 180 ಮಿ.ಲಿ ಯ ೦೬ ಪೌಚ್ 8 ಪಿಎಂ ವಿಸ್ಕಿ, 180 ಮಿ.ಲಿ ಯ 05 ಪೌಚ್ ಸಾವರಿನ್ ಬ್ರಾಂದಿ, 180 ಮಿ.ಲಿ ಯ 05 ಪೌಚ್ ಬ್ಯಾಗ್ ಪೇಪರ್ ತ್ರಿಬಲ್ ಎಕ್ಸ್ ರಮ್, 180 ಮಿ.ಲಿ ಯ 06 ಮ್ಯಾನ್ಸನ್ ಹಾವರ್ಸ್ ಬಾಟಲ್, 1,000 ಮಿ. ಲಿ ಯ ಓಲ್ಡ್ ಆಡ್ಮಿರಲ್ 2 ಬಾಟಲುಗಳ ಮದ್ಯವನ್ನು ಅಮಾನತ್ತು ಪಡಿಸಿಕೊಂಡು, ಮೊಕದ್ದಮ್ಮೆ ನಂ 162/2020 ಕಲಂ.32, 34 ಕೆ.ಇ ಆಕ್ಟ್ ಕಾಯ್ದೆ ರೀತ್ಯಾ ಪ್ರಕರಣ ನೊಂದಾಯಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು