Tel: 7676775624 | Mail: info@yellowandred.in

Language: EN KAN

    Follow us :


ನರೇಗಾ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ತಾಲ್ಲೂಕಿನ ಐವರು ಅಧಿಕಾರಿಗಳಿಗೆ ಜಿಲ್ಲಾಮಟ್ಟದ ಸೇವಾ ಪ್ರಶಸ್ತಿ

Posted date: 18 Aug, 2020

Powered by:     Yellow and Red

ನರೇಗಾ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ತಾಲ್ಲೂಕಿನ ಐವರು ಅಧಿಕಾರಿಗಳಿಗೆ ಜಿಲ್ಲಾಮಟ್ಟದ  ಸೇವಾ ಪ್ರಶಸ್ತಿ

ಚನ್ನಪಟ್ಟಣ:ಆ/18/20/ಮಂಗಳವಾರ. ತಾಲ್ಲೂಕು ಪಂಚಾಯಿತಿ ಯ ಹಾಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರು, ಮಾಜಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣಪ್ಪ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಚ್.ಆರ್.ವಿವೇಕ್, ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿ ಜೆ.ಕಾವ್ಯ, ಎ.ಎಂ.ಪ್ರಶಾಂತ್ ಹಾಗೂ ಬಿಟಿಎಫ್ ಸಿ.ಪ್ರಸನ್ನ  ಪ್ರಶಸ್ತಿಗೆ  ಭಾಜನರಾಗಿದ್ದು, ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇವರನ್ನು ಸನ್ಮಾನಿಸಲಾಯಿತು.


ನರೇಗಾ ಯೋಜನೆ ಅನುಷ್ಠಾನದಲ್ಲಿ ತಾಲ್ಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನಕ್ಕೆ  ಭಾಜನವಾಗಿದೆ. ತಾಲ್ಲೂಕು ಪಂಚಾಯತಿ ವತಿಯಿಂದ ತಾಲ್ಲೂಕಿನಲ್ಲಿ ೨೦೧೯-೨೦ರ ಸಾಲಿನಲ್ಲಿ ಅತಿಹೆಚ್ಚು ಮಾನವ ದಿನಗಳನ್ನು ಸೃಷ್ಠಿಸಿ, ಅಭಿವೃದ್ದಿ ಕಾರ್ಯಕ್ರಮಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ತಾಪಂನ ಹಿಂದಿನ ಹಾಗೂ ಹಾಲಿ ಕಾರ್ಯನಿರ್ವಹಣಾಧಿಕಾರಿಗಳನ್ನು  ಸನ್ಮಾನಿಸಲಾಯಿತು.


*ಕೃಷಿ ಇಲಾಖೆಗೂ ಗೌರವ:*

೨೦೧೯-೨೦ ನೇ ಸಾಲಿನ ನರೇಗಾ ಕಾರ್ಯಕ್ರಮದಲ್ಲಿ ೨.೬೨ ಲಕ್ಷ ಮಾನವ ದಿನಗಳನ್ನು ಸೃಷ್ಠಿಸಿರುವ ತಾಲ್ಲೂಕು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಚ್.ಆರ್.ವಿವೇಕ್ ಜಿಲ್ಲಾ ಗೌರವಕ್ಕೆ ಪಾತ್ರರಾಗಿದ್ದು, ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ.


*ಅತ್ಯುತ್ತಮ ಪಿಡಿಓ:*

ಎರಡು ಅವಧಿಯಲ್ಲಿ ನರೇಗಾ ಯೋಜನೆಯಲ್ಲಿ ಅತಿ ಹೆಚ್ಚು ವೈಯಕ್ತಿಕ ಹಾಗೂ ಸಮುದಾಯದ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜೆ.ಕಾವ್ಯ ಅತ್ಯುತ್ತಮ ಗ್ರಾಪಂ ಹಾಗೂ ಪಿಡಿಓ ಎನಿಸಿಕೊಂಡಿದ್ದಾರೆ.

ಇವರಿಗೆ ದೊರಕಿರುವ ಪ್ರಶಸ್ತಿಗೆ ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಅಜಿತ್ ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ಇವರೊಂದಿಗೆ ತಾಲ್ಲೂಕು ಎಂಬಿಎಸ್ ಸಂಯೋಜಕ ಎ.ಎಂ.ಪ್ರಶಾಂತ್ ಹಾಗೂ ಬಿಟಿಎಫ್‌ಸಿ ಪ್ರಸನ್ನ ಕೂಡ ನರೇಗಾ ಯೋಜನೆಗಳನ್ನು ಅನುಷ್ಠಾನಕ್ಕೆ ಶ್ರಮಿಸಿರುವುದರಿಂದ ಜಿಲ್ಲಾಡಳಿತ ಅಭಿನಂದಿಸಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑