Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ. ಜಿಲ್ಲಾ ಸಮನ್ವಯಾಧಿಕಾರಿ ಎಂ ಮಹೇಶ್

Posted date: 19 Aug, 2020

Powered by:     Yellow and Red

ರಾಮನಗರ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ. ಜಿಲ್ಲಾ ಸಮನ್ವಯಾಧಿಕಾರಿ ಎಂ ಮಹೇಶ್

ರಾಮನಗರ:ಆ/19/20/ಬುಧವಾರ. ರಾಮನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ. ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6 ನೇತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಎಂ ಮಹೇಶ್ ರವರು ತಿಳಿಸಿದ್ದಾರೆ.

 

ಪ್ರಸ್ತುತ ರಾಮನಗರ ಜಿಲ್ಲೆಯಲ್ಲಿ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 6 ರಿಂದ 10 ನೇತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುವುದು.


ಅಭ್ಯರ್ಥಿಯು ತನ್ನ ಎಸ್ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ:25.08.2020 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲಾ ಪ್ರಾಂಶುಪಾಲರನ್ನು ಸಂಪರ್ಕಿಸ ಬಹುದು. ದೂರವಾಣಿ ಸಂಖ್ಯೆಗಳು:

ಮಹೇಶ್ ಎಂ 9535435735

ಪವಿತ್ರ ಬಿ ಬಿ 9686114473

ಹನುಮೇಗೌಡ 9845242134

ಹಸೀನ್ ತಾಜ್ 9964637965

ಕುಮಾರಿ 9535195001

ಕೃಷ್ಣಮೂರ್ತಿ 8861190488

ರೇಣುಕಪ್ಪ 72598826671

ರಾಜಣ್ಣ 9535858888

ಹನುಮಂತಯ್ಯ  8277312105

ಹನುಮಯ್ಯ 9900515173

ರಾಮೇಗೌಡ 9008083725

ಸತೀಶ್ 9739032512

ಸ್ವಾಮಿ 9740777974

ಕಿರಣ್ 7411441516

ನಾಸಿರ್ 9449498787

ರಶ್ಮಿ 9535802375

ಮಹೇಂದ್ರ 7892483046 ಇವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


 ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑