ಹುತ್ತಕ್ಕೆ ತನಿ ಎರೆದ ಭಕ್ತರು
ಚನ್ನಪಟ್ಟಣ:ಆ/22/20/ಶನಿವಾರ. ಗೌರಿ ಹಬ್ಬದ ಮಾರನೆಗೆ ಬರುವ ಹಬ್ಬವೇ ಗಣೇಶನ ಹಬ್ಬ. ಗಣೇಶನ ಹಬ್ಬದ ದಿನವೇ ಬಹುತೇಕ ಭಕ್ತಾದಿಗಳು ನಾಗರಕಲ್ಲಿಗೆ ಮತ್ತು ಹುತ್ತಕ್ಕೆ ತನಿ ಎರೆಯುವುದು ಅಂದರೆ ಹಾಲು ಹಣ್ಣು ಅರ್ಪಿಸುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ನಗರದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳನ್ನು ಹೊರತುಪಡಿಸಿ ಬಹುತೇಕ ದೇವಾಲಯಗಳಿಗೆ ಭೇಟಿ ನೀಡಿದ ಭಕ್ತರು ಪೂಜೆ ಸಲ್ಲಿಸುವ ಮೂಲಕ ತಮ್ಮ ನಿವೇದನೆಯನ್ನು ಅರ್ಪಿಸಿದರು.
ಅರಳಿಕಟ್ಟೆ ಎಂದರೆ ಅಲ್ಲಿ ನಾಗರಕಲ್ಲು ಪ್ರತಿಷ್ಠಾಪನೆ ಆಗಿರುತ್ತದೆ. ನಗರ ನಿವಾಸಿಗಳು ನಾಗರಕಲ್ಲಿಗೆ ತನಿ ಎರೆದರೆ, ಗ್ರಾಮೀಣ ಭಾಗದ ಭಕ್ತರು ಹೊಲಗದ್ದೆಗಳಲ್ಲಿ ಮೂಡಿರುವ ಗೆದ್ದಲು ಹುತ್ತಕ್ಕೆ, ಅರಿಶಿನ, ಕುಂಕುಮ ಇಟ್ಟು, ಪೂಜೆ ಸಲ್ಲಿಸುವ ಮೂಲಕ ಹಾಲು ತುಪ್ಪ ಹಾಗೂ ಐದು ರೀತಿಯ ಹಣ್ಣುಗಳನ್ನು ಅರ್ಪಿಸುವ ಮೂಲಕ ತಮ್ಮ ಭಕ್ತಿಯನ್ನು, ಭಾವವನ್ನು ಮೆರೆದು ಕೃತಾರ್ಥವಾದರು.
ಕೆಲ ಭಕ್ತಾದಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪೂಜೆಯ ನಂತರ ಮುತ್ತೈದೆ ಗೃಹಿಣಿಯರನ್ನು ಕರೆದು ಬಾಗಿನ ಕೊಡುವ ಮೂಲಕ ಹಬ್ಬ ಆಚರಿಸಿದರೆ, ತವರು ಮನೆಯಿಂದ ಹೆಣ್ಣು ಮಕ್ಕಳಿಗೆ ಸೀರೆ, ಹೂವು, ಹಣ್ಣು ಮತ್ತು ಬಳೆಗಳನ್ನು ಕೊಡುವ ಮೂಲಕ ಸಂಭ್ರಮಿಸಿ ಹಬ್ಬ ಆಚರಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು