ಕರ್ತವ್ಯ ಲೋಪ: ಮಳೂರು ಪಂಚಾಯತಿ ಪಿಡಿಓ ಮತ್ತು ಲೆಕ್ಕ ಸಹಾಯಕ ಅಮಾತನತ್ತು
ರಾಮನಗರ:ಆ/28/20/ಗುರುವಾರ. ತಾಲ್ಲೂಕಿನ ಮಳೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಹೆಚ್.ವಿ. ರಾಜು ಇವರುಗಳನ್ನು ಕರ್ತವ್ಯದಿಂದ ಅಮಾನತ್ತುಗೊಳಿಸಿ ರಾಮನಗರ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್ ಅವರು ಆದೇಶ ಹೊರಡಿಸಿದ್ದಾರೆ.
ಇತ್ತೀಚಿಗೆ ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳಾದ ಇಕ್ರಂ ಅವರು ಮಳೂರು ಪಂಚಾಯ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ 14 ನೇ ಹಣಕಾಸು ಯೋಜನೆಯಡಿ ಅನುಷ್ಠಾನವಾಗಿರುವ ಕಾಮಗಾರಿಗಳ ಕಡತ, ನಗದು ಪುಸ್ತಕ, ಕ್ರಿಯಾ ಯೋಜನೆ ಇತ್ಯಾದಿ ದಾಖಲೆಗಳನ್ನು ಪರಿಶೀಲಿಸಿದಾಗ, ಶ್ರೀನಿವಾಸಮೂರ್ತಿ ಹಾಗೂ ಹೆಚ್.ವಿ. ರಾಜು ಅವರುಗಳು ಕರ್ನಾಟಕ ನಾಗರೀಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು, ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪ ತೋರಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಅವರಿಬ್ಬರನ್ನೂ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು