Tel: 7676775624 | Mail: info@yellowandred.in

Language: EN KAN

    Follow us :


ತಾಳೆಯೋಲೆ ೩೧೯: ಕಲಶವನ್ನು ನಾವು ಏಕೆ ಪೂಜಿಸುತ್ತೇವೆ ?

Posted date: 28 Aug, 2020

Powered by:     Yellow and Red

ತಾಳೆಯೋಲೆ ೩೧೯: ಕಲಶವನ್ನು ನಾವು ಏಕೆ ಪೂಜಿಸುತ್ತೇವೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ


*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ*


*ಕಲಶವನ್ನು ನಾವು ಏಕೆ ಪೂಜಿಸುತ್ತೇವೆ ?*


ಯಾವುದೇ ಶುಭ ಕಾರ್ಯಗಳನ್ನಾಗಲಿ, ಅಶುಭ ಕಾರ್ಯಗಳನ್ನಾಗಲಿ ಮಾಡುವುದಕ್ಕೆ ಪ್ರಾರಂಭದಲ್ಲಿ ನಾವು ಕಲಶವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತೇವೆ. ನಂತರ ಕಲಶದಲ್ಲಿರುವ ನೀರನ್ನು ಪವಿತ್ರವೆಂದು ಭಾವಿಸಿ ತೀರ್ಥವಾಗಿ ಸ್ವೀಕರಿಸುವೆವು.


ಈಗ ನಾವು ಕಲಶ ಎಂದರೇನು ತಿಳಿಯೋಣಾ;

ಸಾಮಾನ್ಯವಾಗಿ ನಾವು ನೋಡಿರುವಂತೆ ಹಿತ್ತಾಳೆ ಚೊಂಬುಗಳಲ್ಲಾಗಲಿ ಅಥವಾ ತಾಮ್ರದ ಚೊಂಬುಗಳಲ್ಲಾಗಲಿ ದಾರವನ್ನು ಸುತ್ತಿ, ಚೊಂಬಿನೊಳಗೆ ನೀರು ಹಾಗೂ ಮತ್ತಿತರ ಪದಾರ್ಥಗಳನ್ನು ತುಂಬಿ ಅದರ ಮೇಲೆ ಮಾವಿನ ಎಲೆ ಇಟ್ಟು ಅದರ ಮಧ್ಯದಲ್ಲಿ, ತೆಂಗಿನಕಾಯಿಯನ್ನು ಅಲಂಕರಿಸಿ ಇಟ್ಟು ಪೂಜಿಸುತ್ತಾರೆ. ಕಲಶವನ್ನು ಎಲ್ಲಾ ಶುಭ ಸಮಾರಂಭಗಳಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಉದಾಹರಣೆಗೆ; ಮದುವೆ, ಗೃಹ ಪ್ರವೇಶ, ಉಪನಯನ ಮುಂತಾದವು.


ವಿಷ್ಣುವು ಶೇಷಶಾಯಿಯಾಗಿದ್ದಾಗ, ಅವನ ನಾಭಿಯಿಂದ ಕಲಶವೊಂದು ಉದ್ಭವಿಸಿತು. ಅದರಿಂದ ಸೃಷ್ಟಿಕರ್ತನಾದ ಬ್ರಹ್ಮನ ಅವಿರ್ಭಾವವಾಯಿತು. ನಂತರ ಬ್ರಹ್ಮನು ಇತರ ಲೋಕಗಳನ್ನು ಸೃಷ್ಟಿಸಿದನು. ಮೂಲ ಪ್ರಕೃತಿಯ ಸಂಕೇತವಾಗಿ ಈಗಲೂ ಕಲಶವನ್ನು ಅಲಂಕರಿಸಿ ಪೂಜಿಸುತ್ತೇವೆ.


ಕಲಶದಲ್ಲಿ ನೀರನ್ನು ಹಾಕಿ ಅದನ್ನು ವೇದ ಮಂತ್ರಗಳಿಂದ ದೇವರನ್ನು ಕಲಶದೊಳಗೆ ಆವಾಹಿಸುತ್ತೇವೆ. ನಂತರ ಈ ‌ನೀರು ಬಹಳ ಪವಿತ್ರವಾಗುತ್ತದೆ. ಈ ಪವಿತ್ರವಾದ ನೀರನ್ನು ಅಭಿಷೇಕ ಮತ್ತಿತರ ಧಾರ್ಮಿಕ ಆಚರಣೆಗಳಿಗೆ ಉಪಯೋಗಿಸುತ್ತಾರೆ.


*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑