Tel: 7676775624 | Mail: info@yellowandred.in

Language: EN KAN

    Follow us :

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಗೊಂಬೆಗಳನ್ನು ಹಾಡಿ ಹೊಗಳಿದ ಪ್ರಧಾನಿ. ಹೊಗಳಿಕೆಯಿಂದ ಲಾಭವಿಲ್ಲ ತಯಾರಕರ ಅಳಲು

Posted date: 31 Aug, 2020

Powered by:     Yellow and Red

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಗೊಂಬೆಗಳನ್ನು ಹಾಡಿ ಹೊಗಳಿದ ಪ್ರಧಾನಿ. ಹೊಗಳಿಕೆಯಿಂದ ಲಾಭವಿಲ್ಲ ತಯಾರಕರ ಅಳಲು

ದೆಹಲಿ/ಚನ್ನಪಟ್ಟಣ:ಆ/30/20/ಸೋಮವಾರ. ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ವಿವಿಧ ಮಾಧ್ಯಮಗಳ ಮೂಲಕ ಭಿತ್ತರವಾಗುವ ಮನ್ ಕೀ ಬಾತ್ ನಲ್ಲಿ ಚನ್ನಪಟ್ಟಣದ ಗೊಂಬೆಗಳಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಹಾಡಿ ಹೊಗಳಿದ್ದಾರೆ.

ಚನ್ನಪಟ್ಟಣದ ಗೊಂಬೆಗಳು, ಅದರ ಇತಿಹಾಸ, ಮರದ ಕೆತ್ತನೆ, ಸಹಜ ಸ್ವಾಭಾವಿಕ ಬಣ್ಣದ ಬಗ್ಗೆ ಪ್ರಸ್ತಾಪಿಸಿ ಮಾತನಾಡುದ್ದಾರೆ.

ಆದರೆ ಇತ್ತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಬೊಂಬೆಗಳ ಉದ್ಯಮಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪಾರ್ಕ್ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಈ ಘೋಷಣೆ ಯ ವಿರುದ್ದ ತಾಲ್ಲೂಕಿನ ಬೊಂಬೆ ತಯಾರಕರು ಆತಂಕಗೊಂಡಿದ್ದು, ಪಾರ್ಕ್ ನ್ನು ತಾಲ್ಲೂಕಿನಲ್ಲೇ ಪ್ರತಿಷ್ಠಾಪಿಸಿ ಸ್ಥಳೀಯ ಗೊಂಬೆ ತಯಾರಕರಿಗೆ ನೆರವಾಗಬೇಕೆಂದು ಆಗ್ರಹಿಸಿದ್ದಾರೆ.

ಗೊಂಬೆ ಎಂದರೆ ಅದು ಚನ್ನಪಟ್ಟಣ ಎಂಬುದು ಇತಿಹಾಸ ದಿಂದಲೂ ಜಗತ್ತಿಗೆ ಗೊತ್ತಿರುವ ವಿಷಯ. ಇಂತಹ ಕಡೆ ಅಭಿವೃದ್ಧಿ ಪಡಿಸದೆ ನೂರಾರು ಕಿಲೋಮೀಟರ್ ದೂರದಲ್ಲಿ ಮಾಡಿದರೆ, ಅದು ಸಂಪ್ರದಾಯವನ್ನು ಕಳೆದುಕೊಂಡು ವ್ಯವಹಾರ ಆಗುತ್ತದೆ. ನಮ್ಮ ಸಂಪ್ರದಾಯ ಗೊಂಬೆ ತಯಾರಿಕೆಯನ್ನು ಉಳಿಸಲೋಸುಗ ಹಾಗೂ ತಯಾರಕರ ಹಿತದೃಷ್ಟಿಯಿಂದ, ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೇವಲ ಹೊಗಳುವುದು ಮತ್ತು ಭರವಸೆ ನೀಡುವುದನ್ನು ಮಾಡದೆ ತಾಲ್ಲೂಕಿನಲ್ಲಿಯೇ ಅಭಿವೃದ್ಧಿ ಪಡಿಸಬೇಕೆಂಬುದು ಗೊಂಬೆ ತಯಾರಕರ ಒಕ್ಕೊರಲ ದನಿಯಾಗಿದೆ.

ತಯಾರಕರಿಗೂ ಮಾರಾಟಗಾರರಿಗೂ ದರದಲ್ಲಿ ಬಹಳ ವ್ಯತ್ಯಾಸವಿದ್ದೂ ಮೂಲ ತಯಾರಕರಿಗಿಂತಲೂ ಹೆಚ್ಚು ಲಾಭವನ್ನು ಗಿಲೀಟ್ ಮಾಡುವ ಮೂಲಕ ಮಾರಾಟಗಾರರು ಪಡೆದುಕೊಳ್ಳುತ್ತಿದ್ದಾರೆ. ತಯಾರಕರೇ ನೇರ ಮಾರಾಟ ಮಾಡಲು ವ್ಯವಸ್ಥಿತವಾಗಿ ಅನುಕೂಲಕರ ವಾತಾವರಣವನ್ನು ಸರ್ಕಾರವು ಕಲ್ಪಿಸಿಕೊಟ್ಟರೆ ಸಂಪ್ರದಾಯ ಕಲೆಯನ್ನು ಉಳಿಸಿ‌ ಬೆಳೆಸಲು ಅನುಕೂಲವಾಗುತ್ತದೆ.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್

ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  

Top ↑