Tel: 7676775624 | Mail: info@yellowandred.in

Language: EN KAN

    Follow us :


ಅಮ್ಮಳ್ಳಿದೊಡ್ಡಿ ಗ್ರಾಮದ ಒತ್ತುವರಿ ತೆರವುಗೊಳಿಸಿದ ತಹಶಿಲ್ದಾರ್ ನಾಗೇಶ್

Posted date: 08 Sep, 2020

Powered by:     Yellow and Red

ಅಮ್ಮಳ್ಳಿದೊಡ್ಡಿ ಗ್ರಾಮದ ಒತ್ತುವರಿ ತೆರವುಗೊಳಿಸಿದ ತಹಶಿಲ್ದಾರ್ ನಾಗೇಶ್

ಚನ್ನಪಟ್ಟಣ:ಸೆ/07/20/ಸೋಮವಾರ. ಸುಮಾರು 35 ವರ್ಷಗಳಿಂದ ಬಗೆಹರಿಯದೇ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಅಮ್ಮಳ್ಳಿ ದೊಡ್ಡಿ ಗ್ರಾಮದ ಸರಕಾರಿ ಬಂಡಿ ದಾರಿಯನ್ನು ತಹಸೀಲ್ದಾರ್ ಅವರ ನೇತೃತ್ವದಲ್ಲಿ ಇಂದು ತೆರವು ಗೊಳಿಸಲಾಯಿತು.


ಗ್ರಾಮದ ಹೊರಭಾಗದಲ್ಲಿರುವ ಬಂಡಿ ದಾರಿಯನ್ನು ಅಕ್ಕಪಕ್ಕದ ಜಮೀನಿನ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದರು. ಈ ವಿವಾದವು ಕೋರ್ಟ್ ಮೆಟ್ಟಿಲೇರಿದ್ದು ಇಷ್ಟು ವರ್ಷಗಳಾದರೂ ಸಹ ಇತ್ಯರ್ಥವಾಗಿರಲಿಲ್ಲ. ಕೋರ್ಟ್ ಸಹ ಇದುವರೆಗೂ ಸಂಪೂರ್ಣ ತಡೆಯಾಜ್ಞೆ ನೀಡಿರಲಿಲ್ಲ ಎಂದು ತಿಳಿದುಬಂದಿದೆ.


ಸಾರ್ವಜನಿಕರ ದೂರಿಗೆ ಸ್ಪಂದಿಸಿದ ದಂಡಾಧಿಕಾರಿ ನಾಗೇಶ್ ರವರು, ಕೋರ್ಟಿನ ತೀರ್ಪು ಮತ್ತು ಬಂಡಿ ರಸ್ತೆಯ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ಪೋಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ, ಒತ್ತುವರಿ ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಸುಗಮ ದಾರಿ ಕಲ್ಪಿಸಿಕೊಟ್ಟಿದ್ದು, ಗ್ರಾಮಸ್ಥರ ಪ್ರಶಂಸೆಗೊಳಗಾಗಿದ್ದಾರೆ.


ಗ್ರಾಮದ ಅನೇಕರು ದೂರು ನೀಡುವುದರ ಜೊತೆಗೆ, ನೇರವಾಗಿ ಸಂಪರ್ಕಿಸಿ ತಮಗೆ ಓಡಾಡುವುದಕ್ಕೆ ಅನಾನುಕೂಲ ಆಗುತ್ತಿರುವುದನ್ನು ನನ್ನ ಗಮನಕ್ಕೆ ತಂದಿದ್ದರು. ಇದನ್ನು ನಮ್ಮ ಕಂದಾಯ ಅಧಿಕಾರಿಗಳೊಂದಿಗೆ ಚರ್ಚಿಸಿ, ತೆರವುಗೊಳಿಸಲು ತೀರ್ಮಾನಿಸಿದೆವು. ಯಾವುದೇ ಅಡೆತಡೆ ಇಲ್ಲದೆ ಗ್ರಾಮಸ್ಥರ ನೆರವಿನಿಂದ ತೆರವುಗೊಳಿಸಿ ಸಾರ್ವಜನಿಕರಿಗೆ ಓಡಾಡಲು ಅನುಕೂಲ ಕಲ್ಪಿಸಿಕೊಡಲಾಗಿದೆ.

*ನಾಗೇಶ್. ತಹಶಿಲ್ದಾರ್. ಚನ್ನಪಟ್ಟಣ.*


ತೆರವು ವೇಳೆ ಅಕ್ಕೂರು ಠಾಣೆಯ ಪಿಎಸ್ಐ ಭಾಸ್ಕರ್ ಮತ್ತು ಅವರ ಸಿಬ್ಬಂದಿ ವರ್ಗ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ರಜತ್, ಗ್ರಾಮ ಲೆಕ್ಕಾಧಿಕಾರಿಗಳು ತಾಲೂಕು ಸರ್ವೆಯರ್ ರವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑