Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕಿನಾದ್ಯಂತ ಸರಳವಾಗಿ ಆಚರಣೆಗೊಂಡ ಗಾಂಧಿ ಜಯಂತಿ; ಯಾವ ಇಲಾಖೆಯಿಂದಲೂ ಮಾಧ್ಯಮದವರಿಗಿಲ್ಲ ಆಹ್ವಾನ

Posted date: 02 Oct, 2020

Powered by:     Yellow and Red

ತಾಲ್ಲೂಕಿನಾದ್ಯಂತ ಸರಳವಾಗಿ ಆಚರಣೆಗೊಂಡ ಗಾಂಧಿ ಜಯಂತಿ; ಯಾವ ಇಲಾಖೆಯಿಂದಲೂ ಮಾಧ್ಯಮದವರಿಗಿಲ್ಲ ಆಹ್ವಾನ

ನಗರಸಭೆ ಚನ್ನಪಟ್ಟಣ

ಚನ್ನಪಟ್ಟಣ: ಅ/02/20/ಶುಕ್ರವಾರ. ತಾಲ್ಲೂಕು ಕಛೇರಿ ಸೇರಿದಂತೆ ಸರ್ಕಾರದ ಅನೇಕ ಕಛೇರಿಗಳು, ಶಾಲೆಗಳು ಮತ್ತು ಸಂಘಸಂಸ್ಥೆಗಳ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ದೇಶ ಕಂಡ ಅಪ್ರತಿಮ ನಾಯಕ, ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಿದರು.


ತಹಶಿಲ್ದಾರ್ ನಾಗೇಶ್ ರವರು ಮಾತನಾಡಿ ಗಾಂಧೀಜಿಯವರ ಹುಟ್ಟುಹಬ್ಬವನ್ನು ಅಕ್ಟೋಬರ್ ಎರಡನೇ ತಾರೀಖು ಅಂದರೆ ಈ ದಿನ ಆಚರಿಸಲಾಗುತ್ತದೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾತ್ಮನಿಗೆ ಋಣಿಯಾಗಿರಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ಅಭಿಪ್ರಾಯ ಪಟ್ಟರು.


ಬಿ ಅರ್ ಸಿ ಕಛೇರಿ



ತಾಲ್ಲೂಕು ಪಂಚಾಯತಿ ಆವರಣದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಕಾರ್ಯನಿರ್ವಹಣಾಧಿಕಾರಿ ಚಂದ್ರು ರವರು ಕೋವಿಡ್ ಸಂಕಷ್ಟ ಹಾಗೂ ಗ್ರಾಮ ಪಂಚಾಯತಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.


ತಾಲ್ಲೂಕು ಪಂಚಾಯತಿ



ನಗರದ ಬಿ ಆರ್ ಸಿ ಕಛೇರಿಯಲ್ಲಿ ಗಾಂಧಿ ಮತ್ತು ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಬಹುತೇಕ ಬಿ ಆರ್ ಸಿ ಮತ್ತು ಆರ್ ಪಿ ಗಳು ಸೇರಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈರ್ವರ ಜನ್ಮದಿನಾಚರಣೆಯ ಸುಸಂದರ್ಭದಲ್ಲಿಯೇ ಬಡ್ತಿ‌ಹೊಂದಿದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಮತ್ತು ಕ್ಲಷ್ಟರ್ ಸಂಪನ್ಮೂಲ ವ್ಯಕ್ತಿ ಇಸ್ಮಾಯಿಲ್ ಅವರಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.


ತಾಲ್ಲೂಕು ಕಛೇರಿ



ಇನ್ನುಳಿದಂತೆ ನಗರಸಭೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸರ್ಕಾರಿ ಆಸ್ಪತ್ರೆ, ಶಾಲಾ ಕಾಲೇಜುಗಳು ಮತ್ತು ಸಂಘಸಂಸ್ಥೆಗಳು ಸಹ ಜಯಂತಿಯನ್ನು ಆಚರಿಸುವ ಮೂಲಕ ನಮನ ಸಲ್ಲಿಸಿದರು.


ಕ್ಷೇತ್ರ ಶಿಕ್ಷಣಾಧಿಕಾರಿಗಳ


*ಮಾಧ್ಯಮ ಮರೆತ ತಾಲ್ಲೂಕು ಆಡಳಿತ*

*ತಾಲ್ಲೂಕು ಕಛೇರಿ ಮತ್ತು ತಾಲ್ಲೂಕು ಪಂಚಾಯತಿ ಸೇರಿದಂತೆ ಅವುಗಳ ಅಧೀನ ಕಛೇರಿಗಳು, ಬಿಇಓ ಹಾಗೂ ನಗರಸಭೆ ಕಛೇರಿಯ ಅಧಿಕಾರಿಗಳು ಮಾಧ್ಯಮದವರನ್ನು ದೂರವಿಟ್ಟು ಕಾರ್ಯಕ್ರಮ ಮಾಡಿರುವುದು ಯಾಕೆ ? ಕನಿಷ್ಠ ಒಂದು ಇಲಾಖೆಯ ಅಧಿಕಾರಿಗಳಾಗಲಿ, ಸಿಬ್ಬಂದಿ ವರ್ಗದವರಾಗಲಿ ಪತ್ರಿಕೆಯ ಕಛೇರಿಗೆ ಪತ್ರವನ್ನು ತಲುಪಿಸದೆ, ಕರೆ ಮಾಡಿಯೂ ಹೇಳದೆ ಅವರಿಷ್ಟದಂತೆ ರಾಷ್ಟ್ರೀಯ ಹಬ್ಬಗಳು, ಜಯಂತಿಗಳನ್ನು ಏಕಮುಖಿಯಾಗಿ ಆಚರಿಸಿಕೊಳ್ಳುತ್ತಿರುವುದನ್ನು ನಾವು ಖಂಡಿಸುತ್ತೇವೆ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑