Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ : ರಾಮನಗರ ಜಿಲ್ಲಾದ್ಯಂತ ಇಂದು 96 ಪ್ರಕರಣ ದೃಢ

Posted date: 15 Oct, 2020

Powered by:     Yellow and Red

ರಾಮನಗರ:ಅ/15/20/ಗುರುವಾರ.

ಜಿಲ್ಲೆಯಲ್ಲಿ ಚನ್ನಪಟ್ಟಣ 11,  ಕನಕಪುರ 30, ಮಾಗಡಿ 29 ಮತ್ತು ರಾಮನಗರ 26 ಪ್ರಕರಣಗಳು ಸೇರಿ ಇಂದು ಒಟ್ಟು 96 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.

 *ಒಟ್ಟು ಪ್ರಕರಣ:* ಇದುವರೆಗೆ ಜಿಲ್ಲೆಯಲ್ಲಿ 6718 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1594, ಕನಕಪುರ 1490, ಮಾಗಡಿ 1093 ಮತ್ತು ರಾಮನಗರ 2541 ಪ್ರಕರಣಗಳು ಸೇರಿವೆ.

 *ಸಾವು* : ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 15, ಕನಕಪುರ ತಾಲ್ಲೂಕಿನಲ್ಲಿ 14, ಮಾಗಡಿ ತಾಲ್ಲೂಕಿನಲ್ಲಿ 16 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 16 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 61 ಮಂದಿ ನಿಧನರಾಗಿದ್ದಾರೆ.

 *ಗುಣಮುಖ* : ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 21, ಕನಕಪುರ ತಾಲ್ಲೂಕಿನಲ್ಲಿ 26, ಮಾಗಡಿ ತಾಲ್ಲೂಕಿನಲ್ಲಿ 24 ಹಾಗೂ ರಾಮನಗರ ತಾಲ್ಲೂಕಿನಲ್ಲಿ 37 ಜನ ಸೇರಿ ಒಟ್ಟಾರೆ 108 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6043 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 1461, ಕನಕಪುರ 1319, ಮಾಗಡಿ 950 ಮತ್ತು ರಾಮನಗರ 2313 ಜನರು ಸೇರಿದ್ದಾರೆ.

 *ಸಕ್ರಿಯ ಪ್ರಕರಣ:* ಜಿಲ್ಲೆಯಲ್ಲಿ ದಾಖಲಾಗಿರುವ 6718 ಪ್ರಕರಣಗಳ ಪೈಕಿ 6043 ಜನರು ಗುಣಮುಖರಾಗಿದ್ದಾರೆ, ಇನ್ನೂ 614 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 614 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 118, ಕನಕಪುರ 157, ಮಾಗಡಿ 127 ಮತ್ತು ರಾಮನಗರ 212 ಪ್ರಕರಣಗಳು ಸೇರಿವೆ.

 *ಜಿಲ್ಲಾ ಆರೋಗ್ಯ ಇಲಾಖೆ ವರದಿ* : ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಗುರುವಾರ (ಅ. 15) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 58118 (ಹೊಸದಾಗಿ ಇಂದಿನ 906 ಸೇರಿ).

 *ಜ್ವರ ತಪಾಸಣೆ:* ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 140 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 9576 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.

 *ಮಾದರಿ ಸಂಗ್ರಹ:* ಇಂದು ಹೊಸದಾಗಿ 906 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 58377 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 50905 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 693 ಬಾಕಿ ವರದಿ ಸೇರಿ ಒಟ್ಟು 693 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑