Tel: 7676775624 | Mail: info@yellowandred.in

Language: EN KAN

    Follow us :


ಕನ್ನಡ ಸಾಹಿತ್ಯ ಪರಿಷತ್ತು ಚಲನಶೀಲ ನೆಲೆಯಲ್ಲಿ ಕೆಲಸ ಮಾಡುತ್ತಿದೆ. ಗಾಣಕಲ್ ನಟರಾಜ್

Posted date: 02 Jan, 2021

Powered by:     Yellow and Red

ಕನ್ನಡ ಸಾಹಿತ್ಯ ಪರಿಷತ್ತು ಚಲನಶೀಲ ನೆಲೆಯಲ್ಲಿ ಕೆಲಸ ಮಾಡುತ್ತಿದೆ. ಗಾಣಕಲ್ ನಟರಾಜ್

ರಾಮನಗರ:ಜ/02/21/ಶನಿವಾರ. ಕೇವಲ ಸಾಹಿತ್ಯ ಚಟುವಟಿಕೆಗಳಿಗಷ್ಟೇ ಸೀಮಿತವಾಗದೆ ಸಾಹಿತ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ರಾಮನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಚಲನಶೀಲ ನೆಲೆಯಲ್ಲಿ ಕೆಲಸ ಮಾಡುತ್ತಿದೆ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜು ಶ್ಲಾಘಿಸಿದರು.

ಅವರು  ರಾಷ್ಟ್ರಕವಿ ಕುವೆಂಪು ರವರ ಜನ್ಮ ದಿನಾಚರಣೆ ಅಂಗವಾಗಿ ತಾಲ್ಲೂಕು  ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಐದನೇ ವರ್ಷದ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸತತ ಐವತ್ತು ನಾಲ್ಕು ಬಾರಿ ರಕ್ತದಾನ ಮಾಡಿ  ದಾಖಲೆ ಸೃಷ್ಟಿಸಿದಕ್ಕೆ ಅಭಿನಂದನೆ ಸ್ವೀಕರಿಸಿ  ಮಾತನಾಡಿದರು.

ರಕ್ತದಾನ ಶಿಬಿರ  ದೊಡ್ಡ  ಆಂದೋಲನವಾಗಿ ಪಸರಿಸಬೇಕು ಎಂಬ ಆಶಯ ವ್ಯಕ್ತಪಡಿಸಿದರು.


ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಮಾತನಾಡಿ ರಕ್ತದಾನ ಶಿಬಿರವು ಇನ್ನೂ ದೊಡ್ಡ ಮಟ್ಟದಲ್ಲಿ ಆಗಬೇಕು ಇದಕ್ಕಾಗಿ ವಿಶೇಷವಾದ ಕಾರ್ಯಕ್ರಮ ರೂಪಿಸಬೇಕು. ಈ ಸಂಬಂಧ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಆಶಿಸಿದರು.


ಕಾರ್ಯಕ್ರಮ ಉದ್ಘಾಟಿಸಿದ ಸಮಾಜ ಸೇವಕ ಕಾಂತರಾಜ್ ಪಟೇಲ್ ಮಾತನಾಡಿ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯ ದಿನ ಸಾಹಿತ್ಯ ಪರಿಷತ್ತು ಇಂಥಹದ್ದೊಂದು ಕಾರ್ಯಕ್ರಮವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಆಸ್ಪತ್ರೆಯ ಡಾ!! ಮಧುಸೂಧನ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ರಾಜ್ಯ ಪರಿಷತ್ ಸದಸ್ಯರು ಜಿಲ್ಲಾ ಸರ್ಕಾರಿ ನೌಕರರ ಸಂಘ, ಸತೀಶ್  ಹಂಸದ್ವನಿ ಕಲಾಬಳಗದ ರವಿಕುಮಾರ್ , ನಗರಸಭೆ ಸದಸ್ಯ ಮಂಜುನಾಥ್ , ಗ್ರಾಮ.ಪಂಚಾಯತಿ. ಸದಸ್ಯ ಪ್ರಕಾಶ್ , ಎಸ್.ಟಿ.ನಂದೀಶ್ ಮಾಲಿಕರು ಎಸ್.ಟಿ.ನ್ ಆರ್ಕೆಡ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ  ವಿನಯ್ ಕುಮಾರ್, ಸಾಹಿತಿ ಡಾ.ಎಂ. ಬೈರೇಗೌಡ , ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಖಜಾಂಚಿ  ರಾಜೇಶ್, ಕಾರ್ಯದರ್ಶಿ ಶೈಲಾ ಶ್ರೀನಿವಾಸ್,  ಯಕ್ಷರಾಜು, ವೆಂಕಟೇಶ್, ಕಿರಣ್ ಕುಮಾರ್, ಬಿ.ಟಿ.ರಾಜೇಂದ್ರ ,ನವೀನ್, ಹೊನ್ನೇಗೌಡ, ರಘು ಸಂಜೀವಿನಿ ಬ್ಲಡ್ ಬ್ಯಾಂಕ್,ರಾಮಲಿಂಗು ಬೆಳ್ಳಿ ಬ್ಲಡ್ ಬ್ಯಾಂಕ್, ಮುಂತಾದವರು ಪಾಲ್ಗೊಂಡಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑