ರಾಮನಗರ ಜಿಲ್ಲೆಗೆ ಆಗಮಿಸಿದ ಕೊರೋನಾ ಲಸಿಕೆ ಹರ್ಷ ವ್ಯಕ್ತಪಡಿಸಿದ ಜಿಲ್ಲಾಡಳಿತ
ರಾಮನಗರ:ಜ/15/21/ಶುಕ್ರವಾರ. ರಾಮನಗರ ಜಿಲ್ಲೆಗೆ ಶುಕ್ರವಾರ ಬೆಳಿಗ್ಗೆ ಬಂದ 5000 ಕೊರೋನಾ ಲಸಿಕೆ ಬಂತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಲಸಿಕೆಯನ್ನು ಸ್ವಾಗತಿಸಿ ಬರಮಾಡಿಕೊಂಡರು.
ಜಿಲ್ಲೆಯಲ್ಲಿ ಈಗಾಗಲೇ ಸುಮಾರು 8 ಕಡೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದ್ದು, 107 ಸೆಷನ್ ನಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುತ್ತದೆ. ಜಿಲ್ಲಾಸ್ಪತ್ರೆ, ರಾಮಕೃಷ್ಣ ಆಸ್ಪತ್ರೆ, ದಯಾನಂದ ಸಾಗರ್ ಆಸ್ಪತ್ರೆ, ಚನ್ನಪಟ್ಟಣ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ, ಕನಕಪುರ ಮೆಟರ್ ನಿಟಿ ಆಸ್ಪತ್ರೆ, ಮಾಗಡಿ ತಾಲ್ಲೂಕು ಆಸ್ಪತ್ರೆ, ಇಗ್ಗಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುರುತಿಸಲಾಗಿದ್ದು, ಪ್ರತಿ ಕೇಂದ್ರಕ್ಕೆ 5 ವೆಕ್ಸಿನೇಟರ್ ಗಳನ್ನು ನೇಮಕ ಮಾಡಲಾಗಿದೆ.
ಜ16 ರಿಂದ ಲಸಿಕೆ ಕಾರ್ಯಕ್ಕೆ ಚಾಲನೆ ಸಿಗಲಿದೆ. ರಾಮನಗರದಲ್ಲಿ ಇದುವರೆಗೆ 8405 ಮಂದಿಯನ್ನು ನೋಂದಣಿ ಮಾಡಿಕೊಂಡಿದ್ದು ಇದರಲ್ಲಿ ರಾಮನಗರ ತಾಲ್ಲೂಕಿನಲ್ಲಿ- 3161, ಚನ್ನಪಟ್ಟಣ- 1633, ಮಾಗಡಿ-1601, ಕನಕಪುರ -2010 ಮಂದಿಯನ್ನು ನೋಂದಣಿ ಮಾಡಿಕೊಳ್ಳಲಾಗಿದೆ.
ಲಸಿಕೆ ಇಳಿಸಿಕೊಳ್ಳುವ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು