ನಮ್ಮ ತಂಡದಿಂದ ಯಾವುದೇ ಲೋಪದೋಷಗಳಾಗಿಲ್ಲ. ಸಮಾನ ಮನಸ್ಕರ ತಂಡದ ಆರೋಪ ನಿರಾಧಾರ ಸಿಂಲಿಂ.

ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿಯ ಕಳೆದ ಐದು ವರ್ಷದಲ್ಲಿ ಯಾವುದೇ ಲೋಪ ದೋಷಗಳಾಗಿಲ್ಲ. ಸಮಾನ ಮನಸ್ಕರ ತಂಡವು ನಿನ್ನೆ ನಮ್ಮ ಮೇಲೆ ಮಾಡಿರುವ ಆರೋಪವು ನಿರಾಧಾರ. ತಮ್ಮ ಬಳಿ ದಾಖಲೆ ಇದ್ದರೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಲಿ. ಅವರ ಚುನಾವಣಾ ಗೆಲುವಿಗೆ ನಮ್ಮ ತಂಡದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಸಲ್ಲ ಎಂದು ಸಿಂ ಲಿಂ ನಾಗರಾಜು ಮಾಧ್ಯಮದವರಿಗೆ ತಿಳಿಸಿದರು.
ಅವರು ಇಂದು ನಗರದ ಟಿ ಕೆ ಯೋಗೇಶ್ ರವರ ಮನೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನಾವು ಕಳೆದ ಐದು ವರ್ಷಗಳ ಅವಧಿಯಲ್ಲಿ ನಾವು ಅಭಿವೃದ್ಧಿಯನ್ನು ಸಾಧಿಸಿದ್ದೇವೆ. ಕೆಲವು ಕಾಮಗಾರಿಗಳು ಬಾಕಿ ಉಳಿದಿವೆ. ಈ ಅವಧಿಯಲ್ಲೂ ನಾವೇ ಗೆಲ್ಲುತ್ತೇವೆ. ನಾವು ಸೋತು ಅವರೇ ಗೆದ್ದರೂ ಸಹ ತನಿಖೆ ಮಾಡಲಿ. ನಾವು ಸಿದ್ದರಿದ್ದೇವೆ. ತಾಲ್ಲೂಕಿನಾದ್ಯಂತ ನಮ್ಮ ತಂಡದ ಪರ ಒಲವಿದೆ. ಬಾಕಿ ಉಳಿದಿರುವ ಕಾಮಗಾರಿಗಳ ಜೊತೆಗೆ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುತ್ತೇವೆ ಎಂದು ತಿಳಿಸಿದರು.
ಮತ್ತೋರ್ವ ಅಭ್ಯರ್ಥಿ ರಂಗಸ್ವಾಮಿ ಮಾತನಾಡಿ, ನಮ್ಮ ತಂಡದ ಆಡಳಿತದ ಅವಧಿಯಲ್ಲಿ ಯಾವುದೇ ಹಣ ದುರ್ಬಳಕೆ ಆಗಿಲ್ಲ. ನ್ಯಾಯಯುತವಾಗಿ ಎಲ್ಲಾ ವ್ಯವಹಾರಗಳನ್ನು ಮಾಡಿದ್ದೇವೆ. ನಿನ್ನೆ ಆರೋಪ ಮಾಡಿದ ತಂಡದವರಲ್ಲಿರುವ ಮೂರು ಮಂದಿ ಚುನಾವಣೆಗೆ ಸ್ಫರ್ಧಿಸಿದ್ದಾರೆ. ಅವರಲ್ಲಿ ಇಬ್ಬರು ಸ್ಪರ್ದಿಸಲು ಬೈಲಾ ದಲ್ಲಿ ಅವಕಾಶವಿಲ್ಲ. ನಾವು ಕಟ್ಟಡದಲ್ಲಿರುವ ಅಂಗಡಿಗಳನ್ನು ಏಳು ಸಾವಿರ ರೂಪಾಯಿ ಬಾಡಿಗೆ ನಿಗದಿ ಮಾಡಿದ್ದೇವೆ. ಅವರಲ್ಲಿ ಕೆಲವರು ಹೆಚ್ಚಿನ ಬಾಡಿಗೆಗೆ ಪರಭಾರೆ ಮಾಡಿದ್ದಾರೆ. ಇಂತಹವರು ಗೆದ್ದು ಬಂದರೆ ಅಭಿವೃದ್ಧಿ ಅಸಾಧ್ಯ ಎಂದರು.
ನಿವೃತ್ತ ಉಪನ್ಯಾಸಕ ಚನ್ನಪ್ಪ (ಸಿಸಿ)/ಮಾತನಾಡಿ ನಮ್ಮ ತಂಡ ಹಳೇಬೇರು ಹೊಸ ಚಿಗುರು ಇದ್ದಂತೆ. ಹಳೆಯ ಆರು ಮಂದಿ ಹೊಸದಾಗಿ ಒಂಭತ್ತು ಮಂದಿ ಸ್ಪರ್ಧಿಸುತ್ತಿದ್ದೇವೆ. ನಾವು ಹದಿನೈದು ಮಂದಿಯೂ ಯಾವುದೇ ಅಡೆತಡೆಯಿಲ್ಲದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟಿ ಕೆ ಯೋಗೇಶ್, ಉಮಾಶಂಕರ್, ಗುರುಲಿಂಗಯ್ಯ ಮುಂತಾದವರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ವಿಶ್ವ ಮಹಿಳಾ ದಿನಾಚರಣೆಗೆ, ತಾಲ್ಲೂಕಿನ ಸಪ್ತ ಸಾಧಕ ಮಹಿಳೆಯರ ಪರಿಚಯ
ಇಂದು ವಿಶ್ವ ಮಹಿಳಾ ದಿನಾಚರಣೆ. ದಿನಾಚರಣೆಯ ಅಂಗವಾಗಿ ನಮ್ಮ ತಾಲ್ಲೂಕಿನಲ್ಲಿ ವಿವಿಧ ಪ್ರಕಾರಗಳಲ್ಲಿ ಸಾಧನೆಗೈದ ಏಳು ಮಂದಿ ಮಹಿಳೆಯರನ್ನು ನಮ್ಮ ಪತ್ರಿಕೆ ಗುರುತಿಸಿ ಅವರ ಸಾಧನೆಯನ್ನು ಹೊರಜಗತ್ತಿಗೆ ಪರಿಚ

ನಿರ್ಗಮಿತ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ನಿಜವಾದ ಕೊರೊನಾ ವಾರಿಯರ್ಸ್ ಎಂದರೆ ಅದು ಪತ್ರಕರ್ತರು ಮಾತ್ರ. ಶಿವಾನಂದ ತಗಡೂರು.
ರಾಮನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಮನಗರ ದ ರಾಮ್ ಗಢ್ ಹೋಟೆಲ್ ನ ಸಭಾಂಗಣದಲ್ಲಿ ಪತ್ರಕರ್ತರ ಕಾರ್ಯಾಗಾರ ನಡೆಯಿತು.
ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್
ರಾಮನಗರ: ಬೇಸಿಗೆ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕಾ ಕ್ರಮವಹಿಸಿ ಯಾವುದೇ

ಮನೆ ಇಲ್ಲದ ಅಲೆಮಾರಿ ಜನಾಂಗದವರನ್ನು ಗುರುತಿಸಿ: ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್
ಜಿಲ್ಲೆಯಲ್ಲಿ ಮನೆಯಿಲ್ಲದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೂರು ಒದಗಿಸಲು ಅರ್ಹ ಫಲಾನುಭವಿಗಳನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಪಟ್ಟಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ

ಗ್ರಾಮೀಣ ಭಾಗದ ಆರೋಗ್ಯ ದೃಷ್ಟಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣ: ಹೆಚ್ಡಿಕೆ.
ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ, ತಾಲ್ಲೂಕಿನಲ್ಲಿ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕ ಎಚ್.ಡಿ.ಕುಮಾ

ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ ಅಧಿಕಾರ ಸ್ವೀಕಾರ
ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ: ರಾಕೇಶ್ ಕುಮಾರ್ ಕೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು.
ಡಾ: ರಾಕೇಶ್

ಅಪರಾಧ ಮುಕ್ತ ಮತ್ತು ಸ್ವಚ್ಛ ತಾಲ್ಲೂಕು ಮಾಡಲು ಪತ್ರಕರ್ತರ ಜೊತೆ ಸಮಾಲೋಚಿಸಿದ ಡಿವೈಎಸ್ಪಿ ರಮೇಶ್
ಇಡೀ ಚನ್ನಪಟ್ಟಣ ತಾಲ್ಲೂಕನ್ನು ಅಪರಾಧ ಮುಕ್ತ, ಹಾಗೂ ನಗರ ಸೇರಿದಂತೆ ತಾಲ್ಲೂಕನ್ನು ಸ್ವಚ್ಛ ಮಾಡಲು ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣಾ, ಸಾರ್ವಜನಿಕರ ಸಹಾಯದ ಜೊತೆಗೆ ಪತ್ರಕರ್ತರ ಸಹಾಯ, ಸಲಹೆ ಮತ್ತು ಸೂಚನೆ

ಜಿಲ್ಲೆಯಲ್ಲಿ ಮೂರನೇ ಹಂತದ ಕೋವಿಡ್ ಲಸಿಕಾ ಕಾರ್ಯಕ್ರಮ ಆರಂಭ: ಎಂ.ಎಸ್.ಅರ್ಚನಾ
ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಇಂದಿನಿಂದ ಆರಂಭಿಸಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ (M.S Archana) ಅವರು
Top Stories »
-
ವಿಶ್ವ ಮಹಿಳಾ ದಿನಾಚರಣೆಗೆ, ತಾಲ್ಲೂಕಿನ ಸಪ್ತ ಸಾಧಕ ಮಹಿಳೆಯರ ಪರಿಚಯ
ಇಂದು ವಿಶ್ವ ಮಹಿಳಾ ದಿನಾಚರಣೆ. ದಿನಾಚರಣೆಯ ಅಂಗವಾಗಿ ನಮ್ಮ ತಾಲ್ಲೂಕಿನಲ್ಲಿ ವಿವಿಧ ಪ್ರಕಾರಗಳಲ್ಲಿ ಸಾಧನೆಗೈದ ಏಳು ಮಂದಿ ಮಹಿಳೆಯರನ್ನು ನಮ್ಮ ಪತ್ರಿಕೆ ಗುರುತಿಸಿ ಅವರ ಸಾಧನೆಯನ್ನು ಹೊರಜಗತ್ತಿಗೆ ಪರಿಚ
-
ನಿರ್ಗಮಿತ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್
ನಿರ್ಗಮಿತ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರಿಗೆ ಶುಭ ಹಾರೈಸಿದ ನೂತನ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಮಾತನಾಡಿ ವರ್ಗಾವಣೆಯಾದ ಸಂದರ್ಭದಲ್ಲಿ ಕೋರುವ ಒಳ್ಳೆಯ ಮಾತುಗಳು ಮುಂದಿನ ಕೆಲನಿಜವಾದ ಕೊರೊನಾ ವಾರಿಯರ್ಸ್ ಎಂದರೆ ಅದು ಪತ್ರಕರ್ತರು ಮಾತ್ರ. ಶಿವಾನಂದ ತಗಡೂರು.

??????????????