Tel: 7676775624 | Mail: info@yellowandred.in

Language: EN KAN

    Follow us :


ಸ್ವಾತಂತ್ರ್ಯಕ್ಕೆ ಪ್ರಾಣತ್ಯಾಗ ಮಾಡಿದವರನ್ನು ಸದಾ ಸ್ಮರಿಸಬೇಕು: ಡಿ.ಕೆ. ಸುರೇಶ್

Posted date: 12 Mar, 2021

Powered by:     Yellow and Red

ಸ್ವಾತಂತ್ರ್ಯಕ್ಕೆ ಪ್ರಾಣತ್ಯಾಗ ಮಾಡಿದವರನ್ನು ಸದಾ ಸ್ಮರಿಸಬೇಕು: ಡಿ.ಕೆ. ಸುರೇಶ್

ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಬಲಿದಾನ ನೀಡಿದ್ದಾರೆ.  ಭಾರತ ದೇಶದಲ್ಲಿ ಇಂದು ನಾವು ಸುಖವಾಗಿ ಜೀವನ ನಡೆಸುತ್ತಿರುವುದಕ್ಕೆ ಸ್ವಾತಂತ್ರ್ಯ  ಹೋರಾಟಗಾರರೇ ಕಾರಣ. ನಾವು ಸದಾ ಅವರನ್ನು ಸ್ಮರಿಸಬೇಕು ಎಂದು ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಅವರು ತಿಳಿಸಿದರು.


ಅವರು ಇಂದು  ರಾಮನಗರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಸ್ವಾತಂತ್ರೋತ್ಸವದ  75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಯುಕ್ತ ಆಶ್ರಯದಲ್ಲಿ ದೇಶಾದ್ಯಂತ ಮುಂದಿನ 75  ವಾರಗಳ ಕಾಲ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಆಚರಿಸಲಾಗುವುದು. ಎಲ್ಲರೂ ಸಂಭ್ರಮದಿಂದ ಪಾಲ್ಗೊಳ್ಳುವಂತೆ ತಿಳಿಸಿದರು.


ಪ್ರಜಾಪ್ರಭುತ್ವವನ್ನು ಸ್ವಾತಂತ್ರ್ಯ ಬಂದ ನಂತರ ಪಡೆದುಕೊಂಡಿದ್ದೇವೆ. ದೇಶಕ್ಕೆ ಬಂದಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಸಮೃದ್ಧ ಭಾರತವನ್ನು ನಿರ್ಮಾಣಗೊಳಿಸಲು ಪ್ರತಿಯೊಬ್ಬರು ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕಾಗಿದೆ ಎಂದರು. 


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ:ರಾಕೇಶ್ ಕುಮಾರ್. ಕೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಉಮೇಶ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑