ಭಾರತ ವಿಕಾಸ ಪರಿಷದ್ ಖಜಾಂಚಿಯಾಗಿ ಎಸ್. ರುದ್ರೇಶ್ವರ ಆಯ್ಕೆ
ರಾಮನಗರ : ಲೇಖಕ ಎಸ್. ರುದ್ರೇಶ್ವರ ಅವರನ್ನು ಭಾರತ ವಿಕಾಸ ಪರಿಷದ್ ವಾಲ್ಮೀಕಿ ಶಾಖೆಯ ಖಜಾಂಚಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಭಾರತ ವಿಕಾಸ ಪರಿಷದ್ ವಾಲ್ಮೀಕಿ ಖಾಖೆಯ ಗೌರವಾಧ್ಯಕ್ಷ ಎಚ್.ವಿ. ಶೇಷಾದ್ರಿ ಅಯ್ಯರ್, ಅಧ್ಯಕ್ಷ ಅಂಬರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಚಯ : ರಾಮನಗರ ಜಿಲ್ಲೆಯಲ್ಲಿ ಸಂಶೋಧಕನಾಗಿ, ಪತ್ರಕರ್ತನಾಗಿ ಕೆಲಸ ಮಾಡುತ್ತಿರುವ ಎಸ್. ರುದ್ರೇಶ್ವರ ಅವರು ಕನ್ನಡ ಹಾಗೂ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ‘ರಾಮನಗರ ಜಿಲ್ಲೆಯ ಬುಡಕಟ್ಟು ಸಮುದಾಯಗಳಲ್ಲಿ ಸಾಂಸ್ಕøತಿಕ ಸ್ಥಿತ್ಯಂತರಗಳು’ ವಿಷಯದಲ್ಲಿ ಪಿಎಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಘಟಕದಲ್ಲಿ ಖಜಾಂಚಿಯಾಗಿ, ಜಿಲ್ಲಾ ಯೂತ್ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾಗಿ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಮನಗರದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು