Tel: 7676775624 | Mail: info@yellowandred.in

Language: EN KAN

    Follow us :


ಪೋಲೀಸರಿಗೆ ಸಾರ್ವಜನಿಕರ ಸಹಾಯ ಅತ್ಯಗತ್ಯ. ಪಿಎಸ್ಐ ಸರಸ್ವತಿ

Posted date: 18 Jun, 2021

Powered by:     Yellow and Red

ಪೋಲೀಸರಿಗೆ ಸಾರ್ವಜನಿಕರ ಸಹಾಯ ಅತ್ಯಗತ್ಯ. ಪಿಎಸ್ಐ ಸರಸ್ವತಿ

ಪೋಲೀಸರೊಬ್ಬರೆ ಎಲ್ಲವನ್ನೂ ಸಾಧಿಸಲಸಾಧ್ಯ, ಸಾರ್ವಜನಿಕರ ಸಹಾಯವಿದ್ದರೆ, ಅಸಾಧ್ಯವಾದುದನ್ನು ಸಾಧಿಸಲು ಸಾಧ್ಯ ಎಂದು ಅಕ್ಕೂರು ಪೋಲಿಸ್ ಠಾಣೆಯ ಉಪ ನಿರೀಕ್ಷಕಿ ಸರಸ್ವತಿ ರವರು ಅಭಿಪ್ರಾಯಪಟ್ಟರು. ಅವರು ಗುರುವಾರ ಕೋಡಂಬಹಳ್ಳಿ ಗ್ರಾಮದಲ್ಲಿನ ಹಿರಿಸತ್ತಿಗೆ ದೇವರ ಮನೆಯಲ್ಲಿ ವಿಪ್ರ ಬಳಗ ಟ್ರಸ್ಟ್ (ರಿ ) ಮತ್ತು ಕೊಡಂಬಹಳ್ಳಿ ಗ್ರಾಮಸ್ಥರ ವತಿಯಿಂದ ಹಮ್ಮಿಕೊಂಡಿದ್ದ ಸಂತ್ರಸ್ತ ಬ್ರಾಹ್ಮಣ ಕುಟುಂಬ ಗಳಿಗೆ ಕೋವಿಡ್ 19 ರ ನಿಮಿತ್ತ ಆಹಾರ ಪದಾರ್ಥಗಳ ವಿತರಣೆ ಮಾಡಿ ಮಾತನಾಡಿದರು.


ಅಕ್ಕೂರು ಪೋಲಿಸ್ ಠಾಣೆಗೆ ಸಂಬಂಧಿಸಿದ ಹಲವಾರು ಗ್ರಾಮಗಳಲ್ಲಿ ನನಗೆ ಕೋಡಂಬಳ್ಳಿ ಗ್ರಾಮ ವಿಶೇಷವಾದದ್ದು. ಯಾವುದೇ ಅಪರಾಧ ಪ್ರಕರಣಗಳನ್ನು ಬೆನ್ನಟ್ಟಿದಾಗ, ಇಲ್ಲಿನ ಸಾರ್ವಜನಿಕರು ತಮ್ಮದೇ ರೀತಿಯಲ್ಲಿ ಪೋಲೀಸರಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ಅವರ ಸಹಾಯದಿಂದಲೇ ಕೆಲವು ಕೆಲವು ಅಪರಾಧಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಸಾಧ್ಯವಾಯಿತು. ನಮ್ಮಿಂದ ಯಾರಿಗೂ ತೊಂದರೆ ಆಗುವುದಿಲ್ಲ. ತಾವುಗಳು ಸಹ ಯಾವುದೇ ತೊಂದರೆ ಮಾಡದೆ ಸಹಕಾರ ನೀಡಿ ಎಂದರು.


ಚನ್ನಪಟ್ಟಣ ಮತ್ತು ಕನಕಪುರ ತಾಲೂಕಿನ ಉಪ ಪೋಲಿಸ್ ಅಧೀಕ್ಷಕ ಕೆ ಎನ್ ರಮೇಶ್, ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಂತರ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಜರಿದ್ದರು.


ಸಭೆಯಲ್ಲಿ ವಿಪ್ರ ಬಳಗ ಟ್ರಸ್ಟಿನ ಗೌರವಾಧ್ಯಕ್ಷ ರಾದ ಶಂಕರಮೂರ್ತಿ, ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿಗಳಾದ ಜೈಕಿಿಶೋರ್, ಸಂಸ್ಥಾಪಕ ಜನಾರ್ಧನಸ್ವಾಮಿ ರವರು, ನಾಗಪ್ಪ, ಮತ್ತು ಕಾಂತರಾಜ್ ಮತ್ತು ಟ್ರಸ್ಟಿನ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಹಿರಿಯ ರಾದ                ಅಚ್ಚುತ ಮೂರ್ತಿ, ಜಯರಾಮ್,

ಶ್ಯಾಮರಾವ್ ಮತ್ತು ರಾಜಗೋಪಾಲ್ ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑