Tel: 7676775624 | Mail: info@yellowandred.in

Language: EN KAN

    Follow us :


ಇಂದು ಸಂಜೀವರಾಯಸ್ವಾಮಿ ದೇವರ ಸಾಂಕೇತಿಕ ರಥೋತ್ಸವ

Posted date: 21 Jul, 2021

Powered by:     Yellow and Red

ಇಂದು ಸಂಜೀವರಾಯಸ್ವಾಮಿ ದೇವರ ಸಾಂಕೇತಿಕ ರಥೋತ್ಸವ

ಚನ್ನಪಟ್ಟಣ: ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಕ್ಷೇತ್ರವಾದ ಶ್ರೀ ಸಂಜೀವರಾಯ ಸ್ವಾಮಿ ದೇವರ ರಥೋತ್ಸವವು, ಕೊರೊನಾ ಕಾರಣದಿಂದ ಸಾಂಕೇತಿಕವಾಗಿ ನೆರವೇರಿತು.


ಕಂದಾಯ ಇಲಾಖೆಯ ಟ್ರಸರಿಯಲ್ಲಿದ್ದ ದೇವರ ಒಡವೆಗಳನ್ನು ಟ್ರಸ್ಟ್ ನವರು ಪಡೆದು, ಸ್ವಾಮಿಗೆ ವಿಶೇಷ ಅಲಂಕಾರ ಮಾಡಿ, ರಥವನ್ನು ಶೃಂಗರಿಸಿ, ದೇವಾಲಯದ ಪ್ರಾಂಗಣದಲ್ಲಿ ರಥವನ್ನು ಸಾಂಕೇತಿಕವಾಗಿ ಎಳೆಯುವ ಮೂಲಕ ರಥೋತ್ಸವವನ್ನು ನೆರವೇರಿಸಲಾಯಿತು.


ಅದ್ದೂರಿಯಾಗಿ ಮೂರು ದಿನಗಳ ಕಾಲ ನಡೆಯುತ್ತಿದ್ದ ದೇವರಹೊಸಹಳ್ಳಿ ಜಾತ್ರೆ ಎಂದೇ ಪ್ರಸಿದ್ದಿಯಾಗಿದ್ದ ಸಂಜೀವರಾಯ ಸ್ವಾಮಿ ಜಾತ್ರೆಯು ಕೊರೊನಾ ದಿಂದ 2020/21 ಎರಡೂ ಸಾಲಿನಲ್ಲಿಯೂ ಸರಳವಾಗಿ, ಸಾಂಕೇತಿಕ, ಕೊರೊನಾ ನಿಯಮದಂತೆ ಆಚರಿಸಿದ್ದು, ಭಕ್ತಾದಿಗಳನ್ನು ನಿರಾಸೆಗೊಳಿಸಿದೆ.


*ನವ ದಂಪತಿಗಳಿಗೆ ನಿರಾಸೆ;*

ದೇವರಹೊಸಹಳ್ಳಿ ಜಾತ್ರೆಯ ಮತ್ತೊಂದು ವಿಶೇಷವೆಂದರೆ ನವ ದಂಪತಿಗಳು ಪೂಜೆ ಸಲ್ಲಿಸಿ ವರ ಬೇಡಲು ಸಾಲುಗಟ್ಟಿ ನಿಲ್ಲುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಇದಕ್ಕೆ ಅವಕಾಶ ಇಲ್ಲದ್ದರಿಂದ‌ ದೂರದೂರಿನಿಂದ ಯಾವುದೇ ಜೋಡಿಗಳು ಬರುತ್ತಿಲ್ಲಾ, ಕೇವಲ ಸ್ಥಳೀಯ ಜೋಡಿಗಳಷ್ಟೇ ಬರುತ್ತಿದ್ದು, ಸಾರಸಗಟಾಗಿ ಜೋಡಿಗಳು ಬಾರದೆ ನಿರಾಸೆಗೊಂಡಿದ್ದಾರೆ.


ಯಾವುದೇ ಆಡಂಬರವಿಲ್ಲದೆ ನಡೆದ ಉತ್ಸವಕ್ಕೆ, ಭಕ್ತಾದಿಗಳಿರಲಿ, ತಾಲ್ಲೂಕಿನ ದಂಡಾಧಿಕಾರಿ ಎಲ್ ನಾಗೇಶ್ ರವರನ್ನು ಸಹ ಆಹ್ವಾನಿಸದೆ ಸರಳವಾಗಿ ಆಚರಿಸಲಾಯಿತು.

ಸಂಜೀವರಾಯ ಸ್ವಾಮಿ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಅರ್ಚಕರು ಸೇವೆಯಲ್ಲಿ ಪಾಲ್ಗೊಂಡಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑