Tel: 7676775624 | Mail: info@yellowandred.in

Language: EN KAN

    Follow us :


ವಸತಿ ಶಾಲೆಗಳಲ್ಲಿ ಕೋವಿಡ್ ನಿಯಮ ಪಾಲಿಸಿ

Posted date: 03 Dec, 2021

Powered by:     Yellow and Red

ವಸತಿ ಶಾಲೆಗಳಲ್ಲಿ ಕೋವಿಡ್ ನಿಯಮ ಪಾಲಿಸಿ

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ರಾಮನಗರ, ಇವರ ಸಂಯುಕ್ತ ಆಶ್ರಯದಲ್ಲಿ ಮಾಗಡಿ ತಾಲ್ಲೂಕು ಹುಲ್ಲಿಕಟ್ಟೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ, ಕೋವಿಡ್ ನಿಯಂತ್ರಣ, ಲಸಿಕೆ ಮಹತ್ವ ಕುರಿತ ಅರಿವು ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು. 


  ವೈದ್ಯಾಧಿಕಾರಿ ಡಾ|| ಯದುಕುಮಾರ್ ಅವರು

 ಕರ ಪತ್ರ ಬಿಡುಗಡೆ ಮಾಡಿ ಮಾತನಾಡಿ ವಸತಿ ಶಾಲೆಗಳಲ್ಲಿ ಕಡ್ಡಾಯವಾಗಿ ಕೋವಿಡ್–19 ರ ನಿಯಮಾವಳಿ ಪಾಲಿಸುವಂತೆ ಸಲಹೆ ನೀಡಿದರು. 


ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್ ಅವರು ಕೋವಿಡ್–19 ರ 3 ಅಲೆ ನಿಯಂತ್ರಿಸಬೇಕಾದರೆ ಅರ್ಹ ಫಲಾನುಭವಿಗಳು ಕೋವಿಡ್ ಲಸಿಕ ಪಡೆಯಬೇಕು.  ಮಕ್ಕಳು ತಮ್ಮ ಕುಟುಂಬದಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯುವಂತೆ ಪ್ರೇರೇಪಿಸಲು ಸಲಹೆ ನೀಡಿದರು.

  

 ಜಿಲ್ಲಾ ಎಸ್.ಬಿ.ಸಿ ಸಂಯೋಜಕ ಸುರೇಶ್‍ಬಾಬು,

ಮಾತನಾಡಿ ವಸತಿ ಶಾಲೆಗಳಲ್ಲಿ ಒಂದೇ ಸ್ಥಳದಲ್ಲಿ ಶಿಕ್ಷಣ ಮತ್ತು ವಾಸ್ತವ್ಯ ವ್ಯವಸ್ಥೆ ಇರುವುದರಿಂದ ಆತಂಕ ಪಡುವ ಅವಶ್ಯಕವಿಲ್ಲ. ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈ ಗಳ ಸ್ವಚ್ಛತೆ, ಜೊತೆಗೆ ವೈಯಕ್ತಿಕ, ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜ್ವರ, ನೆಗಡಿ, ಗಂಟಲು ನೋವು, ಇತ್ಯಾದಿ ಲಕ್ಷಣಗಳು ಕಂಡು ಬಂದ ತಕ್ಷಣ ವಸತಿ ಶಾಲೆಯಲ್ಲಿರುವ ಶುಶ್ರೂಶಕರಿಗೆ ಮಾಹಿತಿ ತಿಳಿಸಿ ಸೂಕ್ತ ಚಿಕಿತ್ಸೆ ಪಡೆದು ಕೊಳ್ಳುವಂತೆ ಸಲಹೆ ನೀಡಿದರು. 


 ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬೈಲಪ್ಪ, ವಸತಿ ಶಾಲೆಯ ಬೋಧಕರು, ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑