Tel: 7676775624 | Mail: info@yellowandred.in

Language: EN KAN

    Follow us :


ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿ. ಒಂದು ಲಕ್ಷ ರೂ ದಂಡ. ಮೂರು ವರ್ಷ ಸಜೆ

Posted date: 08 Jan, 2022

Powered by:     Yellow and Red

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿ. ಒಂದು ಲಕ್ಷ ರೂ ದಂಡ. ಮೂರು ವರ್ಷ ಸಜೆ

ರಾಮನಗರ: ಡಿ/08/21. ರಾಮನಗರ ಲೋಕಾಯುಕ್ತ ಕಛೇರಿಗೆ ಪಿರ್ಯಾದಿ ವಿಜಯ್ ಕುಮಾರ್ ಒಡೆಯರ್ ರವರು ದಿನಾಂಕ: 08-07-2020 ರಂದು ಹಾಜರಾಗಿ ಮನೋರಾಜ್ ಐ. ಸಹಕಾರ ಅಭಿವೃದ್ದಿ ಅಧಿಕಾರಿ, ಸಹಕಾರ ಸಂಘ ಇಲಾಖೆಯ ಅಧಿಕಾರಿ ವಿರುದ್ದ ದೂರು ನೀಡಿದ್ದು, ಆರೋಪಿಯು 1,000/- ರೂ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿರುತ್ತಾರೆ. ಅಂದಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಟಿ.ಹೆಚ್ ಮಂಜಪ್ಪ ಮತ್ತು ಲೋಕಾಯುಕ್ತ ಪೊಲೀಸ್ ನಿರೀಕ್ಷಕರುಗಳಾದ ಸಣ್ಣತಮ್ಮಪ್ಪಯ್ಯ ಒಡೆಯರ್ ಹಾಗೂ ಬಿ.ಆರ್. ಪ್ರದೀಪ್ ರವರು  ತನಿಖೆಯನ್ನು ನಡೆಸಿ ಆರೋಪಿಯ ವಿರುದ್ಧ ಆರೋಪ ಸಾಬೀತಾದ ಕಾರಣ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.


ಸದರಿ ಪ್ರಕರಣಕ್ಕೆ ಸಂಬಂಧಿಸದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರವು ವಿಚಾರಣೆ ನಡೆಸಿ ಆರೋಪಿ ವಿರುದ್ದ ಆರೋಪ ಸಾಬೀತಾದ ಕಾರಣ ದಿನಾಂಕ-05.01.2022 ರಂದು ಸದರಿ ಆರೋಪಿಗೆ 03 ವರ್ಷ ಜೈಲು ವಾಸ ಮತ್ತು ಒಂದು ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಿರುತ್ತದೆ.


ಸದರಿ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯ  ಪರವಾಗಿ ರಾಮನಗರ ಲೋಕಾಯುಕ್ತ ವಿಶೇಷ ಅಭಿಯೋಜಕರಾದ ಬಿ.ಸಿ ವೆಂಕಟೇಶ್ ರವರು ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿರುತ್ತಾರೆ. ರಾಮನಗರ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಉಪಾಧೀಕ್ಷಕರಾದ ಎಂ.ಆರ್ ಗೌತಮ್ ರವರು ಸದರಿ ಪ್ರಕರಣದ ಉಸ್ತುವಾರಿಯನ್ನು ನೋಡಿಕೊಂಡಿರುತ್ತಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑