Tel: 7676775624 | Mail: info@yellowandred.in

Language: EN KAN

    Follow us :

ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ ನಾಡಿದ ಇಓ ಚಂದ್ರು

Posted date: 10 May, 2022

Powered by:     Yellow and Red

ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ ನಾಡಿದ ಇಓ ಚಂದ್ರು

ಇ-ಸ್ವತ್ತು ಸಾರ್ವಜನಿಕರಿಗೆ ಅವಶ್ಯಕವಾದ ದಾಖಲೆಯಾಗಿದ್ದು, ಜನ ಜಾಗೃತಿ ಮೂಡಿಸುವ ಕೆಲಸ ಜರುಗಬೇಕು ಈ ಉದ್ದೇಶದಿಂದಲೇ ಇಂದು  ಜಿಲ್ಲಾದ್ಯಾಂತ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚನ್ನಪಟ್ಟಣ ತಾಲ್ಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರು ಅವರು ತಿಳಿಸಿದರು.

ಅವರು ಇಂದು ಮುದಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಮುದಗೆರೆ ಗ್ರಾಮದಲ್ಲಿ ನಡೆಯುತ್ತಿರುವ " ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮ ಪಂಚಾಯತಿ ವತಿಯಿಂದ ಮನೆ ಮನೆ ಭೇಟಿ ನೀಡಿ ಇ-ಸ್ವತ್ತು ಖಾತೆಯ ಬೇಡಿಕೆಗೆ ತಕ್ಕಂತೆ ಅರ್ಜಿಯನ್ನು ನೀಡಿ ಕರಪತ್ರದ ಮೂಲಕ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ಮಾಹಿತಿಯನ್ನು ನೀಡುವುದರ ಮೂಲಕ ಜನರಿಗೆ ಜಾಗೃತಿ ಮೂಡಿಸಿ ನಿರಂತರ ಇ-ಸ್ವತ್ತು ಖಾತಾವನ್ನು ಸಾರ್ವಜನಿಕರು ಮಾಡಿಸಿಕೊಳ್ಳಬೇಕು ಎಂದು  ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿಂದು ಎಂ ಆರ್ , ಉಪಾಧ್ಯಕ್ಷರಾದ ರವಿ,  ಗ್ರಾಮೀಣಾಭಿವೃದ್ಧಿ ಅಧಿಕಾರಿ ದೇವರಾಜು ಎಚ್ ಆರ್ , ಸದಸ್ಯರು , ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ರವರು ನನ್ನ ಗೆಲುವಿಗೆ ಮುನ್ನುಡಿ ಬರೆಯಲು ಆಶೀರ್ವದಿಸಿದ್ದಾರೆ
ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ರವರು ನನ್ನ ಗೆಲುವಿಗೆ ಮುನ್ನುಡಿ ಬರೆಯಲು ಆಶೀರ್ವದಿಸಿದ್ದಾರೆ

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಮಂತ್ರಿ ಸೇರಿದಂತೆ ಕ್ಷೇತ್ರದಲ್ಲಿ ಈಗಾಗಲೇ ಇಬ್ಬರು ಘಟಾನುಘಟಿ ನಾಯಕರಿದ್ದಾರೆ, ಅವರ ಜೊತೆ ಸೆಣೆಸಲು ನಾಯಕರಾದ ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಮಂತ್ರಿ ಸೇರಿದಂತೆ ಕ್ಷೇತ್ರ

ಕೃಷಿ ಉತ್ಪನ್ನ ಮಾರುಕಟ್ಟೆ ಚುನಾವಣೆ: ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

ರಾಮನಗರ-ಮೇ.18: ಜಿಲ್ಲೆಯಲ್ಲಿ ಅವಧಿ ಮುಕ್ತಾಯವಾಗಿರುವ ರಾಮನಗರ-ಚನ್ನಪಟ್ಟಣ ಮತ್ತು ಕನಕಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಮೇ 17 ರಂದು

ಜೂನ್ 25ರ ಮೆಗಾ ಲೋಕ ಅದಲಾತ್ ನಲ್ಲಿ ರಾಜಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ
ಜೂನ್ 25ರ ಮೆಗಾ ಲೋಕ ಅದಲಾತ್ ನಲ್ಲಿ ರಾಜಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ

*ಜೂನ್ 25ರ ಮೆಗಾ ಲೋಕ ಅದಲಾತ್ ನಲ್ಲಿ ರಾಜಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ*

ರಾಮನಗರ-ಮೇ.18:  ನ್ಯಾಯಾ

ಜೆಡಿಎಸ್ ನಡೆ ಅಭಿವೃದ್ಧಿ ಕಡೆ ಜೆಡಿಎಸ್ ಪಕ್ಷದ ದಲಿತ ಮುಖಂಡರು
ಜೆಡಿಎಸ್ ನಡೆ ಅಭಿವೃದ್ಧಿ ಕಡೆ ಜೆಡಿಎಸ್ ಪಕ್ಷದ ದಲಿತ ಮುಖಂಡರು

ಚನ್ನಪಟ್ಟಣ: ಮೇ: 18/22 ಬುಧವಾರ.

ತಾಲ್ಲೂಕಿನ ದಲಿತರ ನಡಿಗೆ ಅಭಿವೃದ್ಧಿ ಕಡೆಗೆ ವಿನಹ ಯೋಗೇಶ್ವರ್ ಕಡೆಗಲ್ಲಾ. ಜೆಡಿಎಸ್ ಪಕ್ಷದಲ್ಲಿರುವ ಎಲ್ಲಾ ದಲಿತ ಮುಖಂಡರಿಗೂ, ಮತದಾರರಿಗೂ ಪಕ್ಷವು

ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ ಶಾಸಕಿ ಅನಿತಾ ಕುಮಾರಸ್ವಾಮಿ
ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರ, ಮೇ.17: ನಿಗದಿತ ಅವಧಿಯೊಳಗೆ ತ್ವರಿತವಾಗಿ ಪರಿಹಾರ ದೊರಕಿಸಿಕೊಡುವ ʼಜನ ಸ್ಪಂದನʼ ಕಾರ್ಯಕ್ರಮದ ಪೂರ್ಣ ಪ್ರಯೋಜನ ಪಡೆದುಕೊಂಡು ಯಶ್ವಸಿಗೊಳಿಸುವಂತೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ನಗರದ ಸಾ

ದಲಿತರು ಕಾಂಗ್ರೆಸ್ ಬಿಡಲ್ಲಾ ಕಾಂಗ್ರೆಸ್ ಪಕ್ಷದ ದಲಿತ ಮುಖಂಡರು
ದಲಿತರು ಕಾಂಗ್ರೆಸ್ ಬಿಡಲ್ಲಾ ಕಾಂಗ್ರೆಸ್ ಪಕ್ಷದ ದಲಿತ ಮುಖಂಡರು

ಕಾಂಗ್ರೆಸ್ ಸೇರಿದಂತೆ ಅನ್ಯ ಪಕ್ಷಗಳಲ್ಲಿ ಇರುವ ಯಾವುದೇ ದಲಿತ ಮುಖಂಡರು ಯೋಗೇಶ್ವರ್ ಅಥವಾ ಬಿಜೆಪಿ ಪಕ್ಷದ ಕಡೆ ಹೆಜ್ಜೆ ಹಾಕುವುದಿಲ್ಲಾ. ಆಯಾಯ ಪಕ್ಷದಲ್ಲಿ ಅವರದ್ದೇ ಆದ ಸ್ಥಾನಮಾನಗಳಿವೆ, ಗೌರವಗಳಿವೆ,

ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ಕೇಂದ್ರಗಳ ಮೇಲೆ ದಾಳಿ ನಡೆಸಿದ ಎನ್ ಜಿ ಓ ಸದಸ್ಯರ  ಮೇಲೆ ಮಾರಣಾಂತಿಕ ಹಲ್ಲೆ
ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ಕೇಂದ್ರಗಳ ಮೇಲೆ ದಾಳಿ ನಡೆಸಿದ ಎನ್ ಜಿ ಓ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ

ಚನ್ನಪಟ್ಟಣ: ಮೇ 15 22. ಚನ್ನಪಟ್ಟಣ ನಗರದ ಮುನಿಯಪ್ಪನದೊಡ್ಡಿ ಬಳಿಯ ಬೀಡಿ ಕಾಲೋನಿ, ಸಾತನೂರು ರಸ್ತೆಯ ಇಂದಿರಾ ಕಾಟೇಜ್ ನಲ್ಲಿ ಅಕ್ರಮ ಗೋಸಾಗಣೆ,

ಕೆಂಗಲ್ ಆಂಜನೇಯಸ್ವಾಮಿ ದರ್ಶನ ಪಡೆದ ಲೋಕಪಾಲ್ ಮುಖ್ಯಸ್ಥ ಪಿನಾಕಿ ಚಂದ್ರ ಘೋಷ್
ಕೆಂಗಲ್ ಆಂಜನೇಯಸ್ವಾಮಿ ದರ್ಶನ ಪಡೆದ ಲೋಕಪಾಲ್ ಮುಖ್ಯಸ್ಥ ಪಿನಾಕಿ ಚಂದ್ರ ಘೋಷ್

ಚನ್ನಪಟ್ಟಣ: ಮೇ 14 22 ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯಕ್ಕೆ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾ

ದಲಿತರ ನಡೆ ಯೋಗೇಶ್ವರ್ ಕಡೆ ಕಾಂಗ್ರೆಸ್ ಗೆ ರಾಜಿನಾಮೆ ಘೋಷಿಸಿದ ಅಕ್ಕೂರು ಶೇಖರ್
ದಲಿತರ ನಡೆ ಯೋಗೇಶ್ವರ್ ಕಡೆ ಕಾಂಗ್ರೆಸ್ ಗೆ ರಾಜಿನಾಮೆ ಘೋಷಿಸಿದ ಅಕ್ಕೂರು ಶೇಖರ್

ಚನ್ನಪಟ್ಟಣ: ಮೇ 14 22. ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ನಲ್ಲಿ ದಲಿತರಿಗೆ ಇದುವರೆಗೂ ಸ್ಥಾನಮಾನ ನೀಡದೆ ಇರುವುದರಿಂದ ಜೊತೆಗೆ ಗುಂಪುಗಾರಿಕೆಯಿಂ

ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ ನಾಡಿದ ಇಓ ಚಂದ್ರು
ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ ನಾಡಿದ ಇಓ ಚಂದ್ರು

ಇ-ಸ್ವತ್ತು ಸಾರ್ವಜನಿಕರಿಗೆ ಅವಶ್ಯಕವಾದ ದಾಖಲೆಯಾಗಿದ್ದು, ಜನ ಜಾಗೃತಿ ಮೂಡಿಸುವ ಕೆಲಸ ಜರುಗಬೇಕು ಈ ಉದ್ದೇಶದಿಂದಲೇ ಇಂದು  ಜಿಲ್ಲಾದ್ಯಾಂತ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನಿರಂತರ ಇ-ಸ್ವತ್ತು ಖ

Top Stories »  

Top ↑